ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಎಲ್ಲವನ್ನೂ ರಾಜಕೀಯವಾಗಿ ಬಳಕೆ ಮಾಡಿಕೊಳ್ಳುವುದು ತಪ್ಪು!

April 27, 2025
Share on WhatsappShare on FacebookShare on Twitter

ಬಾಗಲಕೋಟೆ: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿ ವಿಚಾರವಾಗಿ ಜಿಲ್ಲೆಯಲ್ಲಿ ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಹುಗಾರಿಕೆ ಫೇಲಿವರ್ ಆಗಿರುವುದು ಬಿಜೆಪಿ ಸರ್ಕಾರದಲ್ಲಿ ಇದೇ‌ ಮೊದಲಲ್ಲ. ಕಾರ್ಗಿಲ್ ಯುದ್ಧದಲ್ಲಿ ಫೇಲ್‌ ಆಗಿತ್ತು. ಪುಲ್ವಾಮಾದಲ್ಲಿ ಫೇಲ್ ಆಗಿತ್ತು. ಈಗ ಪೆಹಲ್ಗಾಮ್ ನಲ್ಲಿ ಫೇಲ್ ಆಗಿದೆ.

ಹಿಂದೂ ಐಡಿ ಕಾರ್ಡ್ ನೋಡಿದರು, ಗುಂಡು ಹೊಡೆದರು ಅಂತಾರೆ. ಉಗ್ರರು ಮುಸ್ಲಿಂರನ್ನು ಕೊಂದಿಲ್ವಾ? ಎಂದು ಪ್ರಶ್ನಿಸಿದ ಅವರು, ಯಾರೇ ಸತ್ತರೂ ಅದನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ದೇಶಕ್ಕೆ ಗಂಡಾಂತರ ಬಂದಿದೆ. ಸಾವುಗಳಾಗಿವೆ. ಅದಕ್ಕೆ ನೋವು ವ್ಯಕ್ತಪಡಿಸುವುದು ಬಿಟ್ಟು ಹಿಂದೂ ಧರ್ಮದವರನ್ನಷ್ಟೇ ಹುಡುಕಿ ಹುಡುಕಿ ಕೊಂದಿದ್ದಾರೆ. ಅಂದ್ರೆ ಇದಕ್ಕೆ ಯಾವ ನ್ಯಾಯ ಅಂತಾರೆ? ಚುನಾವಣೆ ಬಂದಾಗ ಕಾರ್ಗಿಲ್ ನಲ್ಲಿ ಯಾರೇ ಸತ್ತರೂ ಮುಸ್ಲಿಂರೇ ಕೊಂದರು ಅಂತಾರೆ. ಆ ನಂತರ ಅಹಸಜ ಸಾವು ಅಂತಾ ಬಂತು. ಬಿಜೆಪಿ ಹಿಂದೂಗಳನ್ನು ಕೂಡಿಸಿಕೊಂಡು ಓಟ್ ಹಾಕಿಸಿಕೊಂಡು ಎಲೆಕ್ಷನ್‌ ಮಾಡಿತು. ಬಿಜೆಪಿ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ಉಳಿದು ಬಂದಿರುವ ಮಹಿಳೆ, ನನ್ನನ್ನು, ನನ್ನ ಮಗುವನ್ನು ಬದುಕಿಸಿದವನು ಒಬ್ಬ ಮುಸ್ಲಿಂ ಎಂದು ಹೇಳಿದ್ದಾರೆ. ಎಷ್ಟೋ ಮುಸ್ಲಿಂ ಯುವಕರು, ಹಿಂದೂಗಳನ್ನು ರಕ್ಷಿಸಿಲ್ಲವಾ? ಅಲ್ಲಿ ನೋವು ಉಂಡವರು ನಮ್ಮನ್ನು ಮುಸ್ಲಿಂ ಯುವಕರು ರಕ್ಷಿಸಿದ್ದಾರೆ ಎಂದು ಹೇಳಿದ್ದಾರೆಯೇ ಹೊರತು, ಹಿಂದೂ ಎಂದು ಕೇಳಿ ಹೊಡೆದಿದ್ದಾರೆ ಎಂದು ಯಾರೂ ಹೇಳಿಲ್ಲ. ಹೀಗಾಗಿ ಬಿಜೆಪಿ ವಿವೇಚನೆಯಿಂದ ಮಾತನಾಡಬೇಕಿದೆ ಎಂದು ಕಿಡಿಕಾರಿದ್ದಾರೆ.

Tags: BagalkoteHinduJammu And KashmirMuslimRB Timmapura
SendShareTweet
Previous Post

ಯುದ್ದ ಅಗತ್ಯ ಇಲ್ಲ ಎಂಬ ಹೇಳಿಕೆಗೆ ಸಿಎಂ ಬಳಿಯೇ ಕ್ಲಾರಿಟಿ ತಗೊಳ್ಳಿ: ಡಿಕೆಶಿ

Next Post

ಆಕ್ರೋಶ ವ್ಯಕ್ತಪಡಿಸಿದ ಜಾರಂದಾಯ, ಬಂಟ ದೈವಗಳು!

Related Posts

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!
ಬೆಂಗಳೂರು

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?
ಧಾರವಾಡ

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!
ರಾಯಚೂರು

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!
ಉತ್ತರ ಕನ್ನಡ

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!
ಮೈಸೂರು

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು
ರಾಜ್ಯ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

Next Post
ಆಕ್ರೋಶ ವ್ಯಕ್ತಪಡಿಸಿದ ಜಾರಂದಾಯ, ಬಂಟ ದೈವಗಳು!

ಆಕ್ರೋಶ ವ್ಯಕ್ತಪಡಿಸಿದ ಜಾರಂದಾಯ, ಬಂಟ ದೈವಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat