ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಿಸ್‌ ಬೆಡಗಿಗೆ ಬಂತು ಬಾಲಿವುಡ್‌ ಆಫರ್‌!

April 27, 2025
Share on WhatsappShare on FacebookShare on Twitter

ಕನ್ನಡದ ಕಿಸ್‌ ಸಿನಿಮಾ ಮೂಲಕ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ ದೇಶದಾದ್ಯಂತ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಪುಷ್ಪ2 ಸಿನಿಮಾದ ಕಿಸ್ಸಿಕ್‌ ಎನ್ನುವ ಐಟಂ ಸಾಂಗ್‌ನಲ್ಲಿ ಡ್ಯಾನ್ಸ್‌ ಮಾಡುವ ಮೂಲಕ ಜನಪ್ರಿಯತೆ ಗಳಿಸಿರುವ ನಟಿಗೆ ಇದೀಗ ಆಫರ್‌ ಮೇಲೆ ಆಫರ್‌ಗಳು ಬರುತ್ತಿವೆ. ನಟಿ ಶ್ರೀಲೀಲಾ ಈಗ ಬಾಲಿವುಡ್‌ನ ಖ್ಯಾತ ನಟನೊಂದಿಗೆ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಹೌದು ‘ಡ್ರೀಮ್ ಗರ್ಲ್’ ಖ್ಯಾತಿಯ ರಾಜ್ ಶಾಂಡಿಲ್ಯ ನಿರ್ದೇಶಿಸುತ್ತಿರುವ ಹೊಸ ಸಿನಿಮಾಗೆ ಹೀರೋ ಆಯ್ಕೆ ಆಗಿದ್ದು, ಈ ಸಿನಿಮಾದಲ್ಲಿ ಬಾಲಿವುಡ್‌ ನ ಹ್ಯಾಂಡಸಮ್‌ ಹೀರೋ ಸಿದ್ದಾರ್ಥ್ ಮಲ್ಹೋತ್ರ ನಟಿಸುತ್ತಾ ಇದ್ದಾರೆ. ಈ ಚಿತ್ರಕ್ಕೆ ನಾಯಕಿಯ ಹುಡುಕಾಟವನ್ನು ಚಿತ್ರತಂಡ ನಡೆಸುತ್ತಿದೆ. ಇನ್ನು ಈ ಚಿತ್ರದಲ್ಲಿ ಇಬ್ಬರು ನಾಯಕಿರ ಪಾತ್ರ ಇದ್ದು ಶ್ರೀಲೀಲಾ ಹಾಗೂ ಅನನ್ಯಾ ಪಾಂಡೆ ಜೊತೆ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಈ ಮೂಲಕ ಶ್ರೀಲೀಲಾಗೆ ದೊಡ್ಡ ಆಫರ್ ಒಂದು ಸಿಕ್ಕಂತೆ ಆಗಿದೆ. ಇನ್ನು ಕಿಸ್‌ ಬೆಡಗಿ ಶ್ರೀಲೀಲಾ ಕನ್ನಡದ ಬೈ ಟೂ ಲವ್‌, ಭರಾಟೆ, ಸೇರಿದಂತೆ ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಬಾಲಿವುಡ್‌ ನಲ್ಲಿ ಆಫರ್‌ ಬಂದಿರೋದ್ರಿಂದ ರಶ್ಮಿಕಾ ರೀತಿಯಲ್ಲೇ ಯಶಸ್ಸು ಸಿಗಲಿ ಆದ್ರೆ ಬೆಳೆದು ಬಂದ ಹಾದಿಯನ್ನು ಮರೀಬೇಡಿ ಎಂಬುದು ಅಭಿಮಾನಿಗಳ ಹಾರೈಕೆಯಾಗಿದೆ.

Tags: BollywoodcinemaMovieOfferShrilila
SendShareTweet
Previous Post

ಪಹಲ್ಗಾಮ್ ಕೇಸ್ ಎನ್.ಐ.ಎ ಹೆಗಲಿಗೆ, ಕೇಂದ್ರ‌ ಸರ್ಕಾರದಿಂದ ಆದೇಶ

Next Post

ಮಾರುಕಟ್ಟೆಗೆ ಬಂತು ಎಳನೀರು ಚಹಾ!

Related Posts

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಸನ್ನಿಧಿಗೆ ಗಾಯಕಿ ಎಸ್‌.ಜಾನಕಿ ಭೇಟಿ
ಉಡುಪಿ

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಸನ್ನಿಧಿಗೆ ಗಾಯಕಿ ಎಸ್‌.ಜಾನಕಿ ಭೇಟಿ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

ಕಾವ್ಯಾ ಮಾರನ್ ಮದುವೆ ಫಿಕ್ಸ್? ಅನಿರುದ್ಧ್ ಕುಟುಂಬದಿಂದಲೇ ಹೊರಬಿದ್ದ ದೊಡ್ಡ ಸುಳಿವು!
ಸಿನಿಮಾ-ಮನರಂಜನೆ

ಕಾವ್ಯಾ ಮಾರನ್ ಮದುವೆ ಫಿಕ್ಸ್? ಅನಿರುದ್ಧ್ ಕುಟುಂಬದಿಂದಲೇ ಹೊರಬಿದ್ದ ದೊಡ್ಡ ಸುಳಿವು!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!
ಸಿನಿಮಾ-ಮನರಂಜನೆ

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!
ಸಿನಿಮಾ-ಮನರಂಜನೆ

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?
ಸಿನಿಮಾ-ಮನರಂಜನೆ

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

Next Post
ಮಾರುಕಟ್ಟೆಗೆ ಬಂತು ಎಳನೀರು ಚಹಾ!

ಮಾರುಕಟ್ಟೆಗೆ ಬಂತು ಎಳನೀರು ಚಹಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat