ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam attack: ಪಾಕಿಸ್ತಾನದ ಯೂಟ್ಯೂಬ್ ಚಾನೆಲ್‌ಗಳಿಗೆ ಭಾರತ ನಿರ್ಬಂಧ, ಬಿಬಿಸಿಗೂ ಕೇಂದ್ರದಿಂದ ವಾರ್ನಿಂಗ್!

April 28, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ಕಂಟೆಂಟ್‌ಗಳನ್ನು ಪ್ರಕಟಿಸಿದ್ದಕ್ಕಾಗಿ ಒಟ್ಟು 63 ದಶಲಕ್ಷ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಸುದ್ದಿ ಸಂಸ್ಥೆಗಳಾದ ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಗಳ ಯೂಟ್ಯೂಬ್ ಚಾನೆಲ್‌ಗಳು ನಿಷೇಧಕ್ಕೊಳಗಾಗಿವೆ. ಇದೇ ವೇಳೆ ಪತ್ರಕರ್ತರಾದ ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಎಂಬವರ ಯೂಟ್ಯೂಬ್ ಚಾನೆಲ್‌ಗಳಿಗೂ ನಿರ್ಬಂಧ ಹೇರಲಾಗಿದೆ. ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಮತ್ತು ರಝಿ ನಾಮಾ ಸೇರಿದಂತೆ ಇತರ ಹ್ಯಾಂಡಲ್ ಗಳನ್ನೂ ನಿಷೇಧಿಸಲಾಗಿದೆ.

ಈ ಯೂಟ್ಯೂಬ್ ಚಾನೆಲ್‌ಗಳು ಭಾರತ, ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದವು ಎನ್ನುವುದು ಭಾರತ ಸರ್ಕಾರದ ಆರೋಪವಾಗಿದೆ.

ಈ ಚಾನೆಲ್ ಗಳನ್ನು ವೀಕ್ಷಿಸಲು ಪ್ರಯತ್ನಿಸಿದರೆ, ಅದರಲ್ಲಿ, “ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸರ್ಕಾರದ ಆದೇಶದಿಂದಾಗಿ ಈ ಕಂಟೆಂಟ್ ಪ್ರಸ್ತುತ ಈ ದೇಶದಲ್ಲಿ ಲಭ್ಯವಿಲ್ಲ. ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಗೂಗಲ್ ಟ್ರಾನ್ಸ್‌ಪರೆನ್ಸಿ ರಿಪೋರ್ಟ್ (transparencyreport.google.com) ಗೆ ಭೇಟಿ ನೀಡಿ” ಎಂಬ ಸಂದೇಶ ಕಾಣಿಸಿಕೊಳ್ಳುತ್ತದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನವೂ ಪ್ರಮುಖ ಪಾತ್ರ ವಹಿಸಿದೆ ಎಂಬ ಶಂಕೆಯ ಮೇರೆಗೆ ಆ ದೇಶದ ವಿರುದ್ಧ ಭಾರತ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪಾಕ್ ಜತೆಗಿನ ಸಿಂಧೂ ಜಲ ಒಪ್ಪಂದ ಅಮಾನತು, ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತದಂಥ ನಿರ್ಧಾರವನ್ನೂ ಘೋಷಿಸಿದೆ. ಇನ್ನೊಂದೆಡೆ, ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ಸ್ಥಗಿತಗೊಳಿಸುವ ಹಕ್ಕು ತನಗೂ ಇದೆ ಎಂದು ಇಸ್ಲಾಮಾಬಾದ್ ಪ್ರತಿಕ್ರಿಯಿಸಿದೆ.

ಏಪ್ರಿಲ್ 22 ರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಮತ್ತು ಅದರ ಹಿಂದಿರುವವರಿಗೆ ಅವರು ಊಹಿಸಲೂ ಸಾಧ್ಯವಿಲ್ಲದ ಶಿಕ್ಷೆಯನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ.

ಬಿಬಿಸಿಗೂ ಎಚ್ಚರಿಕೆ ಸಂದೇಶ:
ಇದೇ ವೇಳೆ, “Pakistan suspends visas for Indians after deadly Kashmir attack on tourists” (ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿಯಾದ ಬೆನ್ನಲ್ಲೇ ಭಾರತೀಯರ ವೀಸಾಗಳನ್ನು ಸ್ಥಗಿತಗೊಳಿಸಿದ ಪಾಕಿಸ್ತಾನ) ಎಂದು ಶೀರ್ಷಿಕೆ ನೀಡಿರುವ ಬಿಬಿಸಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಈ ಶೀರ್ಷಿಕೆಯು “ಭಾರತವೇ ಪ್ರವಾಸಿಗರನ್ನು ಕೊಂದಿದೆ” ಎಂಬಂಥ ಅರ್ಥವನ್ನು ಕೊಡುತ್ತದೆ ಎಂದು ಹಲವು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಸಿಯ ಭಾರತದ ಮುಖ್ಯಸ್ಥ ಜಾಕಿ ಮಾರ್ಟಿನ್ ಅವರಿಗೆ ಇಂಥ ವರದಿಯ ಕುರಿತು ಎಚ್ಚರಿಕೆ ವಹಿಸುವಂತೆ ವಿದೇಶಾಂಗ ಸಚಿವಾಲಯದ ವಿದೇಶಾಂಗ ಪ್ರಚಾರ ಇಲಾಖೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಬಿಬಿಸಿಯ ವರದಿಗಳನ್ನು ಸರ್ಕಾರ ಮೇಲ್ವಿಚಾರಣೆ ಮಾಡಲಿದೆ ಎಂದೂ ಹೇಳಲಾಗಿದೆ.

Tags: bccchannelNew DelhiPahalgam AttackPakistanYoutube
SendShareTweet
Previous Post

ಎಟಿಎಂಗಳಿಂದ ಹಣ ಡ್ರಾ ಮಾಡಿಕೊಳ್ಳುವವರಿಗೆ ನಾಳೆಯಿಂದ ಬಿಗ್ ಶಾಕ್?

Next Post

ಉರಿಯುವ ತುಪ್ಪಕ್ಕೆ ಬೆಂಕಿ ಸುರಿದ ಪಾಕ್ ಆಟಗಾರ!

Related Posts

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!
ದೇಶ

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?
ದೇಶ

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!
ದೇಶ

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!
ವಿದೇಶ

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!
ದೇಶ

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

Next Post
ಉರಿಯುವ ತುಪ್ಪಕ್ಕೆ ಬೆಂಕಿ ಸುರಿದ ಪಾಕ್ ಆಟಗಾರ!

ಉರಿಯುವ ತುಪ್ಪಕ್ಕೆ ಬೆಂಕಿ ಸುರಿದ ಪಾಕ್ ಆಟಗಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್!

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat