ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಮದ್ಯ ಸೇವನೆ ಪೈಪೋಟಿ: ಮುಂದೇನಾಯ್ತು?

April 28, 2025
ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
Share on WhatsappShare on FacebookShare on Twitter

ಕೋಲಾರ: ಇತ್ತೀಚಿನ ದಿನಗಳಲ್ಲಿ ಯುವಕರ ಹುಚ್ಚಾಟಗಳಿಗೆ ಮಿತಿಯೇ ಇಲ್ಲದಂತಾಗಿದೆ. ತಮ್ಮ ಹುಚ್ಚಾಟಗಳಿಂದಲೇ ಸಾವಿನ ಮನೆಯ ಕದವನ್ನು ಸಹ ತಟ್ಟುತ್ತಿದ್ದಾರೆ.

ಹೌದು! ಇಲ್ಲೊಬ್ಬ ಯುವಕ ಮದ್ಯ ಸೇವನೆ ಪೈಪೋಟಿಗೆ ಇಳಿದು ಅತಿಯಾಗಿ ಮದ್ಯಪಾನ ಸೇವಿಸಿ ಸಾವನ್ನಪ್ಪಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಾರ್ತೀಕ್ (21) ಸಾ ಮೃತ ದುರ್ದೈವಿ. ಮದ್ಯ ಸೇವಿಸುವ ಕುರಿತು ಪಂದ್ಯ ಕಟ್ಟಿದ್ದಾರೆ. ಕಾರ್ತಿಕ್, ವೆಂಕಟರೆಡ್ಡಿ ಎಂಬಾತನೊಂದಿಗೆ 10 ಸಾವಿರ ರೂ.ಗೆ ಪಂದ್ಯ ಕಟ್ಟಿದ್ದಾನೆ. ಇದನ್ನೇ ಒಣ ಪ್ರತಿಷ್ಠೆಯಾಗಿ ಸ್ವೀಕರಿಸಿದ ಕಾರ್ತಿಕ್‌ ಐದಾರು ಬಾಟಲ್ ಮಧ್ಯ ಕುಡಿದಿದ್ದಾನೆ ಎನ್ನಲಾಗಿದೆ.

ಹೆಚ್ಚು ಮದ್ಯ ಸೇವಿಸುತ್ತಿದ್ದಂತೆ ಕಾರ್ತಿಕ್ ಅಸ್ವಸ್ಥನಾಗಿದ್ದಾನೆ. ಹೀಗಾಗಿ ಕೂಡಲೇ ಆತನನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕಾರ್ತಿಕ್ ಸಾವನ್ನಪ್ಪಿದ್ದಾನೆ. ಪಂದ್ಯ ಕಟ್ಟಿದ್ದ ವೆಂಕಟರೆಡ್ಡಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ಸಂಬಂಧಿಕರು ಒತ್ತಾಯಿಸಿದ್ದಾರೆ.

Tags: AalcoholDrinksKolar
SendShareTweet
Previous Post

ಅಕ್ಷಯ ತೃತೀಯದಂದು ‘ಓರಾ’ ದಲ್ಲಿ ಭರ್ಜರಿ ರಿಯಾಯಿತಿ

Next Post

ದುಃಖದಲ್ಲೇ ಮಂಜುನಾಥ್‌ ಅವರ ಕಾರ್ಯ ನೆರವೇರಿಸಿದ ಕುಟುಂಬಸ್ಥರು

Related Posts

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು
ಕೋಲಾರ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು
ಕೋಲಾರ

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ
ಕೋಲಾರ

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು
ಕೋಲಾರ

ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!
ಕೋಲಾರ

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು
ಕೋಲಾರ

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು

Next Post
ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ!

ದುಃಖದಲ್ಲೇ ಮಂಜುನಾಥ್‌ ಅವರ ಕಾರ್ಯ ನೆರವೇರಿಸಿದ ಕುಟುಂಬಸ್ಥರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat