ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾಪತ್ತೆಯಾಗಿದ್ದ ಆಪ್ ನಾಯಕಿಯ ಪುತ್ರಿ ಕೆನಡಾ ಬೀಚ್‌ನಲ್ಲಿ ಶವವಾಗಿ ಪತ್ತೆ

April 29, 2025
Share on WhatsappShare on FacebookShare on Twitter

ಒಟ್ಟಾವಾ: ಕೆನಡಾದಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆ 21 ವರ್ಷದ ಭಾರತೀಯ ವಿದ್ಯಾರ್ಥಿನಿ (Indian student found dead:) ಒಟ್ಟಾವಾದಲ್ಲಿನ ತನ್ನ ಕಾಲೇಜಿನ ಬಳಿಯ ಕಡಲತೀರದಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿ ಮಂಗಳವಾರ ದೃಢಪಡಿಸಿದೆ. ಮೃತ ವಿದ್ಯಾರ್ಥಿನಿಯನ್ನು ಪಂಜಾಬ್‌ನ ಡೇರಾ ಬಸ್ಸಿಯ ಸ್ಥಳೀಯ ಎಎಪಿ(ಆಮ್ ಆದ್ಮಿ ಪಕ್ಷ) ನಾಯಕನ ಪುತ್ರಿ ವಂಶಿಕಾ ಎಂದು ಗುರುತಿಸಲಾಗಿದೆ.

“ಒಟ್ಟಾವಾದಲ್ಲಿ ಭಾರತದ ವಿದ್ಯಾರ್ಥಿನಿ ವಂಶಿಕಾ ಅವರ ಸಾವಿನ ಬಗ್ಗೆ ತಿಳಿಸಲು ನಮಗೆ ಬಹಳ ದುಃಖವಾಗುತ್ತಿದೆ. ಈ ವಿಷಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸ್ಥಳೀಯ ಪೊಲೀಸರ ಪ್ರಕಾರ ತನಿಖೆ ಪ್ರಗತಿಯಲ್ಲಿದೆ” ಎಂದು ರಾಯಭಾರ ಕಚೇರಿ ಪ್ರಕಟಿಸಿದೆ.

ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ವಂಶಿಕಾ ನಾಪತ್ತೆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿತ್ತು. ಏಪ್ರಿಲ್ 25 ರ ಶುಕ್ರವಾರ ರಾತ್ರಿ 8-9ರ ಸುಮಾರಿಗೆ ಬಾಡಿಗೆ ಮನೆಯನ್ನು ಹುಡುಕುವುದಾಗಿ ಹೇಳಿ ಹೋಗಿದ್ದ ವಂಶಿಕಾ ಮನೆಗೆ ಹಿಂದಿರುಗಿಲ್ಲ. ಆಕೆಯ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಇವತ್ತು ಆಕೆ ಒಂದು ಮಹತ್ವದ ಪರೀಕ್ಷೆಯನ್ನೂ ಬರೆಯಬೇಕಿತ್ತು. ಆದರೆ ಅವಳು ಪರೀಕ್ಷೆಗೂ ಹಾಜರಾಗದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆಯಲಾಗಿತ್ತು.

ಬಾಡಿಗೆ ಕೊಠಡಿ ನೋಡಲು ರಾತ್ರಿ 7 ಮೆಜೆಸ್ಟಿಕ್ ಡ್ರೈವ್‌ನಲ್ಲಿದ್ದ ತನ್ನ ನಿವಾಸದಿಂದ ಹೊರಟ ವಂಶಿಕಾ ಏಪ್ರಿಲ್ 25, 2025ರ ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದಳು. ಆ ರಾತ್ರಿ ಸುಮಾರು 11:40 ಕ್ಕೆ ಅವಳ ಫೋನ್ ಸ್ವಿಚ್ ಆಫ್ ಆಗಿತ್ತು. ಮರುದಿನ ಅವಳು ಪರೀಕ್ಷೆಗೂ ಗೈರಾಗಿದ್ದಳು. ಆಕೆಯ ಕುಟುಂಬ ಮತ್ತು ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಆಕೆ ಎಲ್ಲಿದ್ದಾಳೆ ಎಂಬುದರ ಬಗ್ಗೆ ಯಾವುದೇ ಸುಳಿವು ಸಿಗುತ್ತಿಲ್ಲ ಎಂದು ಒಟ್ಟಾವಾದ ಹಿಂದೂ ಸಮುದಾಯವೂ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿತ್ತು.

ವಂಶಿಕಾ ಸಾಮಾನ್ಯವಾಗಿ ಪ್ರತಿದಿನ ಬೆಳಿಗ್ಗೆ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಳು. ಆದರೆ, ಏಪ್ರಿಲ್ 25ರಿಂದ ಆಕೆ ಯಾರನ್ನೂ ಸಂಪರ್ಕಿಸಿಲ್ಲ ಎಂಬುದು ತಿಳಿದುಬಂದಿತ್ತು.

ಏಪ್ರಿಲ್ 25 ರಂದು ತನ್ನ ಮಗಳೊಂದಿಗೆ ಕೊನೆಯದಾಗಿ ಮಾತನಾಡಿದ್ದೇನೆ. ಎಂದಿನಂತೆಯೇ ಆಕೆ ಸಹಜವಾಗಿಯೇ ಮಾತನಾಡಿದ್ದಳು ಎಂದು ಆಕೆಯ ತಂದೆ ದವೀಂದರ್ ಸೈನಿ ಹೇಳಿದ್ದಾರೆ. ಮಂಗಳವಾರ, ಭಾರತೀಯ ರಾಯಭಾರ ಕಚೇರಿಯು ನಮ್ಮನ್ನು ಸಂಪರ್ಕಿಸಿ, ನಿಮ್ಮ ಮಗಳು ಸಾವಿಗೀಡಾಗಿದ್ದಾಳೆ ಎಂದು ತಿಳಿಸಿತು ಎಂದಿದ್ದಾರೆ. ಆಕೆಯ ಸಾವಿಗೆ ಕಾರಣವೇನೆಂದು ತಿಳಿದುಬಂದಿಲ್ಲ.

ಇತ್ತೀಚೆಗಷ್ಟೇ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವ (21) ಗುಂಡಿನ ಚಕಮಕಿ ವೇಳೆ ಗುಂಡು ತಗುಲಿ ಸಾವಿಗೀಡಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಅದಕ್ಕೂ ಮೊದಲು ಒಟ್ಟಾವಾ ಬಳಿಯ ರಾಕ್ಲ್ಯಾಂಡ್ ಪಟ್ಟಣದಲ್ಲಿ ಮತ್ತೊಬ್ಬ ಭಾರತೀಯ ಪ್ರಜೆಯನ್ನು ಮಾರಣಾಂತಿಕವಾಗಿ ಇರಿದು ಕೊಲ್ಲಲಾಗಿತ್ತು.

Tags: 21-year-oldAAP leader'sCanada beachcanedaDaughterfound deadIndian student found dead
SendShareTweet
Previous Post

ಪ್ರತೀಕಾರದ ಮುಹೂರ್ತ ನಾಳೆಯೇ ನಿಗದಿ?

Next Post

ರಾಜವರ್ಧನ್ ಹೊಸ ಚಿತ್ರಕ್ಕೆ ಕಿಚ್ಚ ಸಾಥ್!

Related Posts

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

Next Post
ರಾಜವರ್ಧನ್ ಹೊಸ ಚಿತ್ರಕ್ಕೆ ಕಿಚ್ಚ ಸಾಥ್!

ರಾಜವರ್ಧನ್ ಹೊಸ ಚಿತ್ರಕ್ಕೆ ಕಿಚ್ಚ ಸಾಥ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat