ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಪುಟ್ಟ ಕಂದಮ್ಮನ ಎದುರು ತಂದೆ- ತಾಯಿಯ ಮರ್ಡರ್‌!

April 30, 2025
Share on WhatsappShare on FacebookShare on Twitter

ಬೀದರ್ : ಜಿಲ್ಲೆಯಲ್ಲಿ ಹಾಡಹಗಲೇ ಕೊಲೆ ಮಾಡಿರುವ ಘಟನೆ ನಡೆದಿದೆ.

ಗಂಡ-ಹೆಂಡತಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ಪಹಾಡ್ ಗ್ರಾಮದ ಬಳಿ ನಡೆದಿದೆ. ರಾಜು ಕಾಂತಪ್ಪ ಕೊಳಸುರೆ (28), ಶಾರದಾ ರಾಜು ಕೊಳಸುರೆ (24) ಕೊಲೆಯಾದ ದಂಪತಿಗಳು.

ಜಾಫರ್ ವಾಡಿ ಗ್ರಾಮದ ದತ್ತಾತ್ರೇಯ ಹಾಗೂ ತುಕಾರಾಂ ಎಂಬುವವರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆ ಆರೋಪಿ ದತ್ತಾತ್ರೇಯನ ತಂಗಿಯ ಜೊತೆಗೆ ಕೊಲೆಯಾದ ರಾಜು ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರು ಜೊತೆಗಿರುವ ಫೋಟೋಗಳನ್ನು ರಾಜು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ದತ್ತಾತ್ರೇಯ ರಾಜುವಿನ ಕೊಲೆಗೆ ಸ್ಕೆಚ್ ಹಾಕಿದ್ದನಂತೆ. ಮಾತನಾಡುವ ನೆಪದಲ್ಲಿ ತಂಗಿಯಿಂದಲೇ ಕರೆ ಮಾಡಿಸಿ ರಾಜುನನ್ನು ಮುಂಬೈನಿಂದ ಜಾಫರವಾಡಿಗೆ ಬರುವಂತೆ ಆರೋಪಿಗಳು ತಿಳಿಸಿದ್ದಾರೆ.

ಜಾಫರವಾಡಿಗೆ ಬರುವುದಕ್ಕಿಂತ ಮುನ್ನವೇ ಕೊಹಿನೂರ್ ಪಹಾಡ್ ಬಳಿ 2 ವರ್ಷದ ಮಗನ ಕಣ್ಮುಂದೆಯೇ ದಂಪತಿಗಳನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಗೈದ ಬಳಿಕ ಪೊಲೀಸರಿಗೆ ಆರೋಪಿಗಳು ಶರಣಾಗಿದ್ದಾರೆ. ಬಸವಕಲ್ಯಾಣದ ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಬೀದರ್ ಎಸ್‌ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: BidarFatherMotherMurder
SendShareTweet
Previous Post

ಸಚಿವ ಆರ್.ಬಿ. ತಿಮ್ಮಾಪುರ ಹೇಳಿಕೆಗೆ ಶೆಟ್ಟರ್‌ ತಿರುಗೇಟು!

Next Post

ಮಾಜಿ ಗ್ರಾಪಂ ಅಧ್ಯಕ್ಷನ ಕೊಲೆಯ ಹಿಂದಿನ ರಹಸ್ಯ ಏನು?

Related Posts

ಬೀದರ್ ಪೊಲೀಸರ ಕಾರ್ಯಾಚರಣೆ | ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್.. ಐವರು ಯುವತಿಯರ ರಕ್ಷಣೆ
ಬೀದರ್

ಬೀದರ್ ಪೊಲೀಸರ ಕಾರ್ಯಾಚರಣೆ | ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್.. ಐವರು ಯುವತಿಯರ ರಕ್ಷಣೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!
ಬೀದರ್

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!
ಬೀದರ್

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಅಂಜನಾಪುರದಲ್ಲಿ ಮನೆಯ ಬಾಗಿಲಿಗೆ ಬಂದ ಚಿರತೆ
ಬೀದರ್

ಅಂಜನಾಪುರದಲ್ಲಿ ಮನೆಯ ಬಾಗಿಲಿಗೆ ಬಂದ ಚಿರತೆ

ಲಕ್ಕುಂಡಿ ಬಳಿಕ ಬೀದರ್‌ನಲ್ಲೂ ಐತಿಹಾಸಿಕ ಶಿಲೆಗಳು ಪತ್ತೆ
ಬೀದರ್

ಲಕ್ಕುಂಡಿ ಬಳಿಕ ಬೀದರ್‌ನಲ್ಲೂ ಐತಿಹಾಸಿಕ ಶಿಲೆಗಳು ಪತ್ತೆ

ಬೀದರ್‌ | ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ..! ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ
ಬೀದರ್

ಬೀದರ್‌ | ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ..! ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

Next Post
ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ!

ಮಾಜಿ ಗ್ರಾಪಂ ಅಧ್ಯಕ್ಷನ ಕೊಲೆಯ ಹಿಂದಿನ ರಹಸ್ಯ ಏನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ | ಶಿವನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ!

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ | ಶಿವನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat