ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹತ್ವದ ಘೋಷಣೆ ಮಾಡಿದ ಕೇಂದ್ರ!

April 30, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದೆ.

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿ (Caste Census) ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ (CCPA) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರೋಧ ಪಕ್ಷವಾದ ಇಂಡಿಯಾ ಬಣವು ಜಾತಿಗಣತಿಯನ್ನು ರಾಜಕೀಯ ಸಾಧನವಾಗಿ ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದೆ. “ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟ ಜಾತಿ ಜನಗಣತಿಯನ್ನು ಕೇವಲ ರಾಜಕೀಯ ಸಾಧನವಾಗಿ ಬಳಸಿಕೊಂಡಿದ್ದಾರೆ ಎಂಬುವುದು ಅರ್ಥವಾಗುತ್ತದೆ ಎಂದಿದ್ದಾರೆ.

ಜಾತಿ ಗಣತಿಯಂತಹ ಸಮೀಕ್ಷೆಗಳು ಸಮಾಜದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ. ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು ಸಮೀಕ್ಷೆಗಳ ಬದಲಿಗೆ ಜಾತಿ ಎಣಿಕೆಯನ್ನು ಜನಗಣತಿಯಲ್ಲಿ ಸೇರಿಸಲಾಗುವುದು” ಎಂದಿದ್ದಾರೆ.

2021ರಿಂದ ಬಾಕಿ ಇರುವ ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸುವ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಂಭೀರವಾಗಿ ಮೌಲ್ಯಮಾಪನ ಮಾಡುತ್ತಿದೆ ಎಂದಿದ್ದಾರೆ.

Tags: Ashwini VaishnawCaste censusCCPANarendra Modi
SendShareTweet
Previous Post

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

Next Post

ಪಾಕ್ ಗೆ ಬುದ್ಧಿ ಕಲಿಸುವುದಕ್ಕಾಗಿ ರಷ್ಯಾ ಪ್ರವಾಸ ರದ್ದು ಮಾಡಿದ ಪ್ರಧಾನಿ?

Related Posts

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು
ದೇಶ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?
ದೇಶ

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!
ದೇಶ

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ
ದೇಶ

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ
ದೇಶ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

Next Post
ಬ್ರೆಜಿಲ್ ನಲ್ಲಿ ಹಸಿವು ಮತ್ತು ಬಡತನ ವಿರುದ್ಧದ ಹೋರಾಟದ ಕುರಿತು ಮಾತನಾಡಿದ ಪ್ರಧಾನಿ

ಪಾಕ್ ಗೆ ಬುದ್ಧಿ ಕಲಿಸುವುದಕ್ಕಾಗಿ ರಷ್ಯಾ ಪ್ರವಾಸ ರದ್ದು ಮಾಡಿದ ಪ್ರಧಾನಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat