ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದ ಕಡ್ಲಿಮಟ್ಟಿ’!

April 30, 2025
Share on WhatsappShare on FacebookShare on Twitter

ಧಾರವಾಡ : ದಿವ್ಯಾಂಗರಾಗಿದ್ದರೂ ಸಹ ಉಪನ್ಯಾಸಕ ಎಚ್.ಪಿ. ಕಡ್ಲಿಮಟ್ಟಿ ಅವರು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ತಮ್ಮ ವಿಚಾರಗಳನ್ನು ಹಂಚಿಕೊಂಡು ಶ್ರಮಿಸಿದ್ದರು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪಪ್ರಚಾರ್ಯ ಜೆ.ಜಿ. ಸೈಯ್ಯದ್ ಹೇಳಿದರು.

ಅವರು ವಯೋನಿವೃತ್ತಿ ಹೊಂದಿದ ಡಯಟ್ ಉಪನ್ಯಾಸಕ ಎಚ್.ಪಿ. ಕಡ್ಲಿಮಟ್ಟಿ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದ ಕಡ್ಲಿಮಟ್ಟಿ ಅವರು ಆದಾಯ ತೆರಿಗೆ ಲೆಕ್ಕಿಸುವ ಸಾಪ್ಟವೇರ್ ಸಿದ್ದಪಡಿಸಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲಕಲ್ಪಸಿದ್ದರು ಎಂದರು.

ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕಿ ಲತಾ ಮುಳ್ಳೂರ ಮಾತನಾಡಿ, ಕರುನಾಡು ದಿವ್ಯಾಂಗ ನೌಕರರ ಸಂಘವನ್ನು ಹುಟ್ಟುಹಾಕಿ ಆ ಮೂಲಕ ವಿಕಚೇತನ ನೌಕರರ ದ್ವನಿಯಾಗಿ ಅವರಿಗೆ ಸಿಗಬೇಕಾದ ಸೌಲಭ್ಯಗಳಿಗೆ ನಾಯಕತ್ವವಹಿಸಿ ಹೋರಾಟದ ಮೂಲಕ ಯಶಸ್ಸು ಸಾಧಿಸಿದ್ದಾರೆ ಎಂದರು.

ಸಮಾರಂಭದಲ್ಲಿ ಮಾತನಾಡಿದ ಡಯಟ್ ಹಿರಿಯ ಉಪನ್ಯಾಸಕರುಗಳಾದ ಅರ್ಜುನ ಕಂಬೋಗಿ, ಎ.ಎ. ಖಾಜಿ ಹಾಗೂ ದೀಪಕ ಕುಲಕರ್ಣಿ ಅವರು ಕಡ್ಲಿಮಟ್ಟಿ ಅವರ ಬಹುಮುಖ ಸೇವೆಯನ್ನು ಸ್ಮರಿಸಿದರು.

ಬೀಳ್ಕೊಡುಗೆ ಸ್ವೀಕರಿಸಿದ ಎಚ್.ಪಿ.ಕಡ್ಲಿಮಟ್ಟಿ ಮಾತನಾಡಿ ಅಖಂಡ 35 ವರ್ಷಗಳ ಶಿಕ್ಷಣ ಇಲಾಖೆಯ ಸೇವೆ ತಮಗೆ ಎಲ್ಲಾ ನೆಲೆಗಳಲ್ಲಿ ತೃಪ್ತಿ ತಂದಿದೆ. ‘ಧಾರವಾಡ ಜಿಲ್ಲೆಯ ಸಮೂಹ ಸಂಪನ್ಮೂಲ ಕೇಂದ್ರಗಳ ವಸ್ತುಸ್ಥಿತಿ ಅಧ್ಯಯನʼ ಎಂಬ ವಿಷಯವಾಗಿ ನಾನು ಸಿದ್ಧಪಡಿಸಿದ್ದ ಅಧ್ಯಯನ ವರದಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿತ್ತು. ನನಗೆ ಪ್ರಾಪ್ತವಾದ ವಿಭಿನ್ನ ಪ್ರಶಸ್ತಿ-ಪುರಸ್ಕಾರಗಳಿಂದಾಗಿ ನಾನು ದಿವ್ಯಾಂಗ ಎಂದು ಭಾವಿಸದೇ ಸೇವೆಗೈದಿದ್ದೇನೆ ಎಂದರು.

ರಾಜೇಶ್ವರಿ ಮ್ಯಾಗೇರಿ ಸ್ವಾಗತಿಸಿದರು. ರಮೇಶ ಯರಳಿ ಹಾಗೂ ಕುಮಾರ ಹುಲಗೂರ ನಿರೂಪಿಸಿದರು. ಹೇಮಾ ಅಮ್ಮಿನಬಾವಿ ವಂದಿಸಿದರು. ಆನಂದ ಪವಾರ ವಿವಿಧ ಗೀತೆಗಳನ್ನು ಪ್ರಸ್ತುತಪಡಿಸಿದರು. ನಿವೃತ್ತಿ ಬೀಳ್ಕೊಡುಗೆಯ ಅಂಗವಾಗಿ ಎಚ್.ಪಿ.ಕಡ್ಲಿಮಟ್ಟಿ ದಂಪತಿಗಳನ್ನು ಡಯಟ್ ವತಿಯಿಂದ ಗೌರವಿಸಲಾಯಿತು. ನಂತರ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಗೌರವಿಸಿ ಅಭಿನಂದಿಸಿದರು.

Tags: DharwadEducationKadlimatti
SendShareTweet
Previous Post

ಸೌರಶಕ್ತಿಯಿಂದ ಗ್ರಾಮೀಣ ಆರೋಗ್ಯ ಸೇವೆಗೆ ಬಲ: ಸಿಗ್ನಿಫೈ ಯೋಜನೆಯಿಂದ 70,000 ಯೂನಿಟ್ ವಿದ್ಯುಚ್ಛಕ್ತಿ ಉಳಿತಾಯ

Next Post

ಪಾಕ್ ಗಢಗಢ: ಯುದ್ಧಕ್ಕೆ ಸಿದ್ಧತೆ!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಪಾಕ್ ಗಢಗಢ: ಯುದ್ಧಕ್ಕೆ ಸಿದ್ಧತೆ!

ಪಾಕ್ ಗಢಗಢ: ಯುದ್ಧಕ್ಕೆ ಸಿದ್ಧತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat