ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

April 30, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು ಜಾತಿ ಗಣತಿ ಮಾಡುವ ನಿರ್ಧಾರ ಕೈಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಜಾತಿ ಗಣತಿ (Caste Census) ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ. ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು. ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳ್ಳದೇ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ತಿಳಿಸಿದ್ದಾರೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನು ಬಲವಾಗಿ ನಂಬಿದವನು. ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲಾ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ಧಿ ಹೇಳಬೇಕೆಂದು ತಿಳಿಸಿದ್ದಾರೆ.

Tags: BJPCaste censusCM SiddaramaiahNarendra Modi
SendShareTweet
Previous Post

‘ಕಾಯಕವೇ ಕೈಲಾಸ’: ಕಾರ್ಮಿಕ ದಿನಾಚರಣೆಯ ಬಗ್ಗೆ ನಿಮಗೆಷ್ಟು ಗೊತ್ತು?

Next Post

ಹಾವು ರಕ್ಷಣೆ ಮಾಡುವಾಗ ಕೊರಳಿಗೆ ಸುತ್ತಿಕೊಂಡ 7 ಅಡಿ ಉದ್ದದ ಹಾವು

Related Posts

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್
ಚಾಮರಾಜನಗರ

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!
ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!
ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!
ಬೆಂಗಳೂರು

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!
ಬೆಂಗಳೂರು

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

Next Post
ಹಾವು ರಕ್ಷಣೆ ಮಾಡುವಾಗ ಕೊರಳಿಗೆ ಸುತ್ತಿಕೊಂಡ 7 ಅಡಿ ಉದ್ದದ ಹಾವು

ಹಾವು ರಕ್ಷಣೆ ಮಾಡುವಾಗ ಕೊರಳಿಗೆ ಸುತ್ತಿಕೊಂಡ 7 ಅಡಿ ಉದ್ದದ ಹಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಬೆಂಗಳೂರಲ್ಲಿ ಕ್ರಾಂತಿ ಗೌಡ್‌ಗೆ ಸರ್ಪ್ರೈಸ್ ನೀಡಿದ ಪಾಂಡ್ಯ : ಆರಾಧ್ಯ ದೈವನಿಂದ ಸಿಕ್ತು ವಿಶೇಷ ಜನ್ಮದಿನದ ಉಡುಗೊರೆ

ಬೆಂಗಳೂರಲ್ಲಿ ಕ್ರಾಂತಿ ಗೌಡ್‌ಗೆ ಸರ್ಪ್ರೈಸ್ ನೀಡಿದ ಪಾಂಡ್ಯ : ಆರಾಧ್ಯ ದೈವನಿಂದ ಸಿಕ್ತು ವಿಶೇಷ ಜನ್ಮದಿನದ ಉಡುಗೊರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

ಪಾಕ್‌ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾದ ಇಂಗ್ಲೆಂಡ್ ಬ್ಯಾಟರ್ ಕಾಕ್ಸ್‌ಗೆ ಕೊಹ್ಲಿಯೇ ಸ್ಫೂರ್ತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat