ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯುದ್ಧಕ್ಕೆ ಶುರುವಾಗಿದೆಯಾ ಕ್ಷಣಗಣನೆ?

May 1, 2025
Share on WhatsappShare on FacebookShare on Twitter

ಭಾರತ-ಪಾಕಿಸ್ತಾನ ನಡುವೆ ಯುದ್ಧಕ್ಕೆ ಕ್ಷಣಗಣನೆ ಶುರವಾಗಿದೆಯಾ? ಭಾರತೀಯ ರೈಲ್ವೆಗೆ ಸಿಕ್ಕಿರುವ ಆದೇಶ ನೋಡಿದರೆ ಯಾವ ಯಾವ ಕ್ಷಣದಲ್ಲಾದರೂ ಆಪರೇಷನ್ ಪ್ರತಿಕಾರ ಶುರುವಾಗಬಹುದು ಎಂಬ ಸುಳಿವು ಸಿಗುತ್ತಿದೆ.

ಭಾರತೀಯ ಸೇನೆಯಿಂದ ರೈಲ್ವೆ ಇಲಾಖೆಗೆ ತುರ್ತು ಪರಿಸ್ಥಿತಿಯಲ್ಲಿ ಸನ್ನದ್ಧವಾಗಿರುವಂತೆ ಸೂಚನೆ ಸಿಕ್ಕಿದೆ. ಅಷ್ಟೇ ಅಲ್ಲಾ, ಅಗತ್ಯ ಸಾಮಾನು ಸರಂಜಾಮು, ಯೋಧರ ಸಂಚಾರಕ್ಕೆ ಅನುವಾಗುವಂತೆ ಬೋಗಿಗಳು ಸೇರಿದಂತೆ ಟ್ಯಾಂಕರ್, ಕ್ಷಿಪಣಿಗಳ ಸ್ಥಳಾಂತರಕ್ಕೆ ಅನುವಾಗುವ ಬೋಗಿಗಳನ್ನು ಸಜ್ಜುಗೊಳಿಸಿಕೊಂಡಿರುವಂತೆ ತಿಳಿಸಲಾಗಿದೆ. ಈ ನಿಟ್ಟಿನಲ್ಲೇ ಕಾರ್ಯೋನ್ಮುಖವಾಗಿರುವ ಭಾರತೀಯ ರೈಲ್ವೆ ತುರ್ತು ಸಂದರ್ಭದಲ್ಲಿ ಅತ್ಯಂತ ಮಿಂಚಿನ ವೇಗದಲ್ಲಿ ಸ್ಪಂದಿಸಲು ಅನುವಾಗಲು ಬೇಕಿರುವ ತಯಾರಿ ಮಾಡಿಕೊಳ್ಳುತ್ತಿದೆ.

ಹೆಚ್ಚಿನ ಸಂದಣಿಯಿಲ್ಲದ ಮಾರ್ಗಗಳ ರೈಲುಗಳನ್ನು ರದ್ದುಗೊಳಿಸಿ ಅವುಗಳನ್ನು ತುರ್ತು ಸಂದರ್ಭಕ್ಕೆ ಬಳಸಿಕೊಳ್ಳಲು ಕಾಯ್ದಿರಿಸುತ್ತಿದೆ. ಅಲ್ಲದೆ, ಗುಜರಾತ್, ರಾಜಸ್ಥಾನ್, ಪಂಜಾಬ್ ಮತ್ತು ಜಮ್ಮು ಕಾಶ್ಮೀರ ರೈಲು ಮಾರ್ಗವನ್ನು ಸದಾ ಮುಕ್ತವಾಗಿಟ್ಟುಕೊಳ್ಳುವಂತೆ ವೇಳಾಪಟ್ಟಿ ರೂಪಿಸಲಾಗುತ್ತಿದೆ.

ಅಷ್ಟೇ ಅಲ್ಲದೆ ಸೇನೆಯಿಂದ ಸಿಕ್ಕಿರುವ ಮಾರ್ಗಸೂಚಿಯಂತೆ, ಪಶ್ಚಿಮ ಬಂಗಾಳ ಈಶಾನ್ಯ ರಾಜ್ಯ ಸೇರಿದಂತೆ ಬಾಂಗ್ಲಾ ಸಂಪರ್ಕಿಸುವ ಮಾರ್ಗಗಳಲ್ಲೂ ಸೂಕ್ತ ಪರಿಶೀಲನೆ ನಡೆಸಿ ಮಾರ್ಗವನ್ನು ಸುಗಮ ಸಂಚಾರಕ್ಕೆ ಅನುವಾಗುವಂತೆ ನೋಡಿಕೊಳ್ಳಲಾಗುತ್ತಿದೆ.

Tags: AttackIndiaJammu And KashmirmodiPakistanTerroristWar
SendShareTweet
Previous Post

ಉಗ್ರರ ಟಾರ್ಗೆಟ್ ಕೇವಲ ಬೈಸರನ್ ವ್ಯಾಲಿ ಅಲ್ಲ!

Next Post

ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

Related Posts

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌
ದೇಶ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌

Next Post
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನಲ್ಲಿ 26 ಹುದ್ದೆ; 81 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat