ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಂಭಮೇಳದಲ್ಲಿ ಕೋಕಾ-ಕೋಲಾ ಭರ್ಜರಿ ಮಾರಾಟ: ಎಷ್ಟು ಮಾರಾಟವಾಗಿತ್ತು ಗೊತ್ತಾ?

May 1, 2025
Share on WhatsappShare on FacebookShare on Twitter

ನವದೆಹಲಿ: ಆತ್ಮಶುದ್ಧಿಯ ಆಶಯದೊಂದಿಗೆ ಪುಣ್ಯಸ್ನಾನಕ್ಕೆಂದು ಕೋಟ್ಯಂತರ ಭಕ್ತಾದಿಗಳು ಸಂಗಮದ ಮುಂದೆ ಸಾಲುಗಟ್ಟಿ ನಿಂತಿದ್ದ ಮಹಾ ಕುಂಭ ಮೇಳ(Maha Kumbh)ದಲ್ಲಿ, ಕೋಕಾ ಕೋಲಾ ಪಾನೀಯವು ಭಾರೀ ಸಂಖ್ಯೆಯ ಜನರ ದಾಹ ತೀರಿಸಿತ್ತು. ಮಂತ್ರ ಘೋಷಗಳು, ಕೇಸರಿ ಧ್ವಜಗಳು ಮತ್ತು ಆಧ್ಯಾತ್ಮಿಕ ಶಕ್ತಿಯ ನಡುವೆ, ಕೋಲ್ಡ್ ಕೋಕಾ-ಕೋಲಾ ಕೂಡ ತನ್ನದೇ ಆದ ಸ್ಥಾನವನ್ನು ಕಂಡುಕೊಂಡಿತ್ತು.

ಹೌದು, ಜಗತ್ತಿನ ಅತಿದೊಡ್ಡ ಧಾರ್ಮಿಕ ಸಮ್ಮೇಳನದಲ್ಲಿ ಕೋಕಾ-ಕೋಲಾ ಅನೇಕರ ಬಾಯಾರಿಕೆಯನ್ನು ತಣಿಸಿತು. ಇದರ ಫಲಿತಾಂಶ ಕಂಡುಬಂದಿದ್ದು ಕಂಪನಿಯ 2025ರ ಮೊದಲ ತ್ರೈಮಾಸಿಕದ ವರದಿಯಲ್ಲಿ. ಈ ವರದಿಯು ಈಗ ಪ್ರಯಾಗ್ ರಾಜ್‌ನಿಂದ ಅಟ್ಲಾಂಟಾದವರೆಗೆ ಪ್ರತಿಧ್ವನಿಸಿದೆ.

ಮಹಾ ಕುಂಭದ ವೇಳೆ ಕೋಕಾ ಕೋಲಾ ಮಾರಾಟ ಎಷ್ಟಾಗಿತ್ತು?
ಮಹಾಕುಂಭಕ್ಕೆ ಭಾರೀ ಜನಸಾಗರ ಹರಿದುಬರುತ್ತಿದ್ದ ಹಿನ್ನೆಲೆಯಲ್ಲಿ ಕೋಕಾ ಕೋಲಾ ಕಂಪನಿಯು ಗಂಗಾ ತೀರದುದ್ದಕ್ಕೂ ಹೆಚ್ಚಿನ ಬೇಡಿಕೆಯನ್ನು ಪೂರೈಸಲು ನೂರಾರು ಮಳಿಗೆಗಳನ್ನು ಆರಂಭಿಸಿತ್ತು. ಕುಂಭನಗರದಲ್ಲಿ ಸುಮಾರು 1,400 ಕೋಕಾಕೋಲಾ ಮೊಬೈಲ್ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇದರ ಫಲವಾಗಿ ಕುಂಭಮೇಳ ನಡೆದ ಒಂದೂವರೆ ತಿಂಗಳ ಅವಧಿಯಲ್ಲಿ ಕಂಪನಿಯು 180 ಮಿಲಿಯನ್ ಅಂದರೆ 18 ಕೋಟಿ ಪಾನೀಯಗಳನ್ನು ಪೂರೈಸಿತ್ತು.

ಯಾವುದೇ ಜಾಗತಿಕ ಕಾರ್ಯಕ್ರಮದಲ್ಲಿ ಕೋಕಾ ಕೋಲಾ ಇಷ್ಟೊಂದು ಪ್ರಮಾಣದ ಪಾನೀಯ ಮಾರಾಟ ಮಾಡಲು ಮುಂದಾಗಿದ್ದು ಇದೇ ಮೊದಲು. ಪ್ರತಿ ಒಬ್ಬ ವ್ಯಕ್ತಿಯು ಕೇವಲ ಒಂದು ಪಾನೀಯವನ್ನು ಸೇವಿಸಿದ್ದರೂ, ಕುಂಭಮೇಳಕ್ಕೆ ಭೇಟಿ ನೀಡಿದವರ ಪೈಕಿ ಸುಮಾರು 27%ರಷ್ಟು ಜನರು ಕನಿಷ್ಠ ಒಂದು ಕೋಕಾ-ಕೋಲಾ ಕುಡಿದಿದ್ದರು. ಕಂಪನಿಯ ತ್ರೈಮಾಸಿಕ ಫಲಿತಾಂಶದಲ್ಲಿ ಕುಂಭದಲ್ಲಿನ ಪಾನೀಯ ಮಾರಾಟವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ.

“ಭಾರತದಲ್ಲಿ ಮಹಾ ಕುಂಭ ಮೇಳವು ಪ್ರತಿ 144 ವರ್ಷಗಳಿಗೊಮ್ಮೆ ನಡೆಯುತ್ತದೆ. 2025ರ ಮಹಾಕುಂಭದಲ್ಲಿ ಅಂದಾಜು 66 ಕೋಟಿ ಜನರು ಭಾಗವಹಿಸುವವರೊಂದಿಗೆ ವಿಶ್ವದ ಅತಿದೊಡ್ಡ ಧಾರ್ಮಿಕ ಸಮ್ಮೇಳನ ಎಂಬ ಖ್ಯಾತಿಗೆ ಮಹಾಕುಂಭ ಪಾತ್ರವಾಗಿತ್ತು” ಎಂದು ಕಂಪನಿಯು ತನ್ನ ಮೊದಲ ತ್ರೈಮಾಸಿಕ ಫಲಿತಾಂಶ ಹೇಳಿಕೆಯಲ್ಲಿ ತಿಳಿಸಿದೆ. ಮಹಾಕುಂಭದಲ್ಲಿ ತನ್ನ ಸಂಯೋಜಿತ ಮಾರ್ಕೆಟಿಂಗ್ ಮತ್ತು ವಿತರಣಾ ಪ್ರಯತ್ನಗಳು ಕಂಪನಿಯ ಇತಿಹಾಸದಲ್ಲಿ ಮೊದಲನೆಯದು ಎಂದು ಅದು ಹೇಳಿದೆ.

ಈ ತ್ರೈಮಾಸಿಕದಲ್ಲಿ ಭಾರತದಲ್ಲಿ ಕೋಕಾ ಕೋಲಾದ ಕಾರ್ಯಕ್ಷಮತೆ ಪ್ರಬಲವಾಗಿತ್ತು. ಮಾರ್ಚ್ 28, 2025ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ಕಂಪನಿಯು ದೇಶದಲ್ಲಿ ಎರಡಂಕಿ ಪ್ರಮಾಣದ ಬೆಳವಣಿಗೆಯನ್ನು ಸಾಧಿಸಿದೆ. ಈ ಸಮಯದಲ್ಲಿ ಸುಮಾರು 3.5 ಲಕ್ಷ ಹೊಸ ಚಿಲ್ಲರೆ ಮಾರಾಟ ಮಳಿಗೆಗಳನ್ನು ಸೇರ್ಪಡೆಗೊಳಿಸಿದೆ. ಇದು ಭಾರತದಾದ್ಯಂತ ತನ್ನ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಲು ಸಹಾಯ ಮಾಡಿದೆ ಎಂದು ಅದು ಹೇಳಿದೆ.

Tags: Coca-ColaDelhiDrinkMaha KumbhPeoplesellsservings
SendShareTweet
Previous Post

ಇದು ಸಿದ್ದರಾಮಯ್ಯಗೆ ಮುಖಭಂಗ: ವಿಜಯೇಂದ್ರ

Next Post

ಜೆರುಸಲೇಂನಲ್ಲಿ ಹಿಂದೆಂದೂ ಕಂಡಿರದ ಭೀಕರ ಕಾಡ್ಗಿಚ್ಚು: ಇಸ್ರೇಲ್‌ನಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆ

Related Posts

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ
ದೇಶ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ
ದೇಶ

ಪ್ರತಿಭಟನೆಯ ಭೀತಿ : ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬೇಕಿದ್ದ TISS ಪದವಿ ಪ್ರದಾನ ಸಮಾರಂಭ ದಿಢೀರ್ ಮುಂದೂಡಿಕೆ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

Next Post
ಜೆರುಸಲೇಂನಲ್ಲಿ ಹಿಂದೆಂದೂ ಕಂಡಿರದ ಭೀಕರ ಕಾಡ್ಗಿಚ್ಚು: ಇಸ್ರೇಲ್‌ನಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆ

ಜೆರುಸಲೇಂನಲ್ಲಿ ಹಿಂದೆಂದೂ ಕಂಡಿರದ ಭೀಕರ ಕಾಡ್ಗಿಚ್ಚು: ಇಸ್ರೇಲ್‌ನಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat