ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

May 1, 2025
Share on WhatsappShare on FacebookShare on Twitter

ಬೆಂಗಳೂರು: ಇಡೀ ವಿಶ್ವಕ್ಕೆ ಸೇವೆ ಸಲ್ಲಿಸುವವ ಕಾರ್ಮಿಕ ದಿನಾಚರಣೆ ಇಂದು. ಕಾರ್ಮಿಕ, ‌ಕೃಷಿಕ, ‌ಶಿಕ್ಷಕ‌, ಸೈನಿಕ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ಪೌರ ಕಾರ್ಮಿಕರು ಸ್ವಚ್ಚತಾ ರಾಯಭಾರಿಗಳು. ಸ್ವಚ್ಚತೆ ಕಾಪಾಡಿ ಬೆಂಗಳೂರಿಗೆ ವಿಶ್ವ ಮಾನ್ಯತೆ ಕೊಡುತ್ತಿರುವವರು ನೀವು. ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಮಾತು ಕೊಟ್ಟಿದ್ದೇವು. ಈಗ ಅದಕ್ಕೆ ಹೊಸ ರೂಪ ಕೊಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಾತಿಗೆ ಬದ್ಧರಾಗಿ ನಾವು ನಡೆದುಕೊಂಡಿದ್ದೇವೆ. ಈಗ ಅದಕ್ಕೆ ಹೊಸ ರೂಪ ಕೊಡುತ್ತಿದ್ದೇವೆ. ಮಲ್ಲಿಕಾರ್ಜನ್ ಖರ್ಗೆ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅವರ ಕಾರ್ಯಗಳು ಇತಿಹಾಸ ಪುಟ ಸೇರುತ್ತವೆ ಎಂದಿದ್ದಾರೆ.

ಪೌರ ಕಾರ್ಮಿಕರ ಮಕ್ಕಳು ಮಕ್ಕಳು ಕೂಡ ಐಎಎಸ್, ಐಪಿಎಸ್, ಮಂತ್ರಿಗಳಾಗಬೇಕು ಎಂಬುವುದು ನಮ್ಮ ಸರ್ಕಾರದ ಉದ್ಧೇಶ. ಕುವೆಂಪು ಅವರು ಪೌರಕಾರ್ಮಿಕರನ್ನು ಶಿವನಿಗೆ ಹೋಲಿಸಿದ್ದಾರೆ. ಬೀದಿ ಗುಡಿಸುವ ಕಾರ್ಮಿಕರಲ್ಲಿ ನಾನಿದ್ದೀನೆ. ಉಳುಮೆ ಮಾಡುವ ಒಕ್ಕಲಿಗರಲ್ಲಿ ನಾವಿದ್ದೇವೆ ಅಂದಿದ್ದರು. ಇಂದು ನೀವು ಸರ್ಕಾರದ ಕಾರ್ಮಿಕರಾಗಿ ನೇಮಕ ಆಗಿದ್ದೀರಿ. ಇವತ್ತು ಸೋನಿಯಾಗಾಂಧಿಯವರಿದ್ದ ಜಾಗದಲ್ಲಿ ನಮ್ಮ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಕಾರ್ಮಿಕ ಸಚಿವರಾಗಿ ಅವರು ಮಾಡಿದ ಕೆಲಸ ಬಹು ದೊಡ್ಡದು.

ಕಾರ್ಮಿಕರಿಗಾಗಿ ಹಲವು ಕೆಲಸ ಮಾಡಿ ಇತಿಹಾಸದ ಪುಟ ಸೇರಿದ್ದಾರೆ. ಹೀಗಾಗಿಯೇ ಇವತ್ತು ಅವರ ಕೈಯಿಂದಲೇ ಜ್ಯೋತಿ ಬೆಳಗಿಸುವ ಕಾರ್ಯ ಮಾಡುತ್ತಿದ್ದೇವೆ ಎಂದಿದ್ದಾರೆ.
ಪೌರ ಕಾರ್ಮಿಕರಿಗಾಗಿ 600 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಒಂದು ರೂಪಾಯಿ ಲಂಚ ಇಲ್ಲದೇ ನಿಮ್ಮನ್ನು ನೇಮಕ ಮಾಡಿದ್ದೀವೆ. ನ್ಯಾಯ ಒದಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ನಮ್ಮ ಹಿರಿಯರಾದ ಬಸವಲಿಂಗಪ್ಪ, ಸಾಲಪ್ಪರನ್ನ ನೆನೆಯಬೇಕು ಎಂದಿದ್ದಾರೆ.

ಐಪಿಡಿ ಸಾಲಪ್ಪ ವರದಿ ಜಾರಿಗೆ ಹಂತ ಹಂತವಾಗಿ ಪ್ರಯತ್ನ ಮಾಡುತ್ತಿದ್ದೇವೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಹಲವು ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ 700 ಕೋಟಿ ರೂ. ಮೀಸಲಿಟ್ಟಿದ್ದೇವೆ. ನಿವೃತಿಯಾದ ತಕ್ಷಣ 10 ಲಕ್ಷ ರೂ. ಡೆಪಾಸಿಟ್, 6 ಸಾವಿರ ರೂ. ಪಿಂಚಣಿ ನೀಡುವ ಕಾರ್ಯಕ್ರಮ ರೂಪಿಸಿದ್ದೇವೆ ಎಂದಿದ್ದಾರೆ.
AICC ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲ, ಸಚಿವರಾದ ರಾಮಲಿಂಗ ರೆಡ್ಡಿ, ಹೆಚ್.ಸಿ. ಮಹದೇವಪ್ಪ, ಭೈರತಿ ಸುರೇಶ್, ರಹೀಂ ಖಾನ್, ಶಾಸಕರಾದ ಎಸ್.ಟಿ. ಸೋಮಶೇಖರ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags: bengaloreChildrenchildren of civil servantsD.K SHIVUKUMARDCMIASLABOUR DAYministerspolice officers
SendShareTweet
Previous Post

ಜೆರುಸಲೇಂನಲ್ಲಿ ಹಿಂದೆಂದೂ ಕಂಡಿರದ ಭೀಕರ ಕಾಡ್ಗಿಚ್ಚು: ಇಸ್ರೇಲ್‌ನಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆ

Next Post

ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸದಿರಿ: ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

Related Posts

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!
ಬೆಂಗಳೂರು

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

Next Post
ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸದಿರಿ: ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸದಿರಿ: ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ತ್ರಿಕೋನ ಸರಣಿಯ ಫೈನಲ್ ಕದನ : ಶ್ರೀಲಂಕಾ ‘ಎ’ ವಿರುದ್ಧ ಗೆಲುವಿನ ಹಂಬಲದಲ್ಲಿ ತಿಲಕ್ ವರ್ಮಾ ಪಡೆಯ ‘ಭಾರತ ಎ’

ತ್ರಿಕೋನ ಸರಣಿಯ ಫೈನಲ್ ಕದನ : ಶ್ರೀಲಂಕಾ ‘ಎ’ ವಿರುದ್ಧ ಗೆಲುವಿನ ಹಂಬಲದಲ್ಲಿ ತಿಲಕ್ ವರ್ಮಾ ಪಡೆಯ ‘ಭಾರತ ಎ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat