ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸದಿರಿ: ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

May 1, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ(Pahalgam attack) ಕುರಿತು ನ್ಯಾಯಾಂಗ ತನಿಖೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಅಲ್ಲದೆ ಇಂತಹ ಕ್ರಮವು ದೇಶದ ಸೇನಾ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಹೇಳಿದೆ.

ಅರ್ಜಿಯನ್ನು ವಜಾಗೊಳಿಸುವ ವೇಳೆ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಇಂತಹ ಮನವಿಯನ್ನು ಸಲ್ಲಿಸುವ ಮೊದಲು ಈ ವಿಷಯದ ಸೂಕ್ಷ್ಮತೆಯನ್ನು ಪರಿಶೀಲಿಸಬೇಕಾಗಿತ್ತು ಎಂದು ಹೇಳಿದೆ.

“ಇಂತಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಜವಾಬ್ದಾರಿಯುತವಾಗಿ ವರ್ತಿಸಿರಿ. ನಿಮ್ಮ ದೇಶದ ಬಗ್ಗೆ ನಿಮಗೆ ಕೆಲವೊಂದು ಕರ್ತವ್ಯಗಳಿರುತ್ತವೆ. ಭಯೋತ್ಪಾದನೆಯ ವಿರುದ್ಧ ದಹೋರಾಡದಲ್ಲಿ ಪ್ರತಿಯೊಬ್ಬ ಭಾರತೀಯನೂ ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ಇಂತಹ ಸಂದರ್ಭದಲ್ಲಿ ಭದ್ರತಾ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಬೇಡಿ. ಈ ವಿಷಯದ ಸೂಕ್ಷ್ಮತೆಯನ್ನು ಅರಿತುಕೊಳ್ಳಿ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ಆಯೋಗವನ್ನು ರಚಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು ನ್ಯಾಯಾಧೀಶರ ಕೆಲಸ ವಿವಾದಗಳನ್ನು ಇತ್ಯರ್ಥಪಡಿಸುವುದೇ ಹೊರತು ವಿಚಾರಣೆ ನಡೆಸುವುದು ಅಲ್ಲ ಎಂದು ನ್ಯಾಯಾಲಯ ಹೇಳಿದೆ.

“ನಾವು ಯಾವಾಗಿನಿಂದ ತನಿಖೆಯಲ್ಲಿ ಪರಿಣತಿ ಪಡೆದಿದ್ದು? ನೀವು ಈ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಡೆಸಬೇಕೆಂದು ಕೇಳಿಕೊಳ್ಳುತ್ತಿದ್ದೀರಿ. ನಾವು ತೀರ್ಪುಗಳನ್ನು ನೀಡಬಹುದು ಅಷ್ಟೇ. ಆದೇಶ ಹೊರಡಿಸುವಂತೆ ನಮ್ಮಲ್ಲಿ ಕೇಳಬೇಡಿ” ಎಂದು ಅರ್ಜಿದಾರರನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಇದೇ ವೇಳೆ ಜಮ್ಮು-ಕಾಶ್ಮೀರದ ಹೊರಗೆ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ನಿರ್ದೇಶನ ನೀಡುವಂತೆ ಕೋರಿದ್ದಕ್ಕೂ ಅರ್ಜಿದಾರರ ವಿರುದ್ಧ ಕಿಡಿಕಾರಿದ ನ್ಯಾಯಪೀಠ, “ನೀವು ಏನನ್ನು ಕೇಳಿಕೊಳ್ಳುತ್ತಿದ್ದೀರಿ ಎಂದು ನಿಮಗೆ ಗೊತ್ತಿದೆಯೇ? ಮೊದಲು ನೀವು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ರಿಂದ ತನಿಖೆ ನಡೆಯಬೇಕೆಂದು ಕೇಳುತ್ತೀರಿ. ನಂತರ ಮಾರ್ಗಸೂಚಿಗೆ ಮನವಿ ಮಾಡುತ್ತೀರಿ, ಬಳಿಕ ಪರಿಹಾರಕ್ಕೆ, ತದನಂತದ ಪತ್ರಿಕಾ ಮಂಡಳಿಗೆ ನಿರ್ದೇಶನ ನೀಡುವಂತೆ ಹೇಳುತ್ತೀರಿ. ನಾವು ರಾತ್ರಿ-ಹಗಲಾಗುವುದರೊಳಗೆ ಇವೆಲ್ಲವನ್ನೂ ಓದಿಕೊಳ್ಳಬೇಕೇ? ಎಲ್ಲವನ್ನೂ ಬಿಟ್ಟು ಈಗ ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿ, ಕೊನೆಗೆ ಅರ್ಜಿಯನ್ನು ವಜಾ ಮಾಡಿತು.

Tags: AttackDelhiefuses to hear Pahalgam attack pleaJammu And KashmirPahalgam AttackPakistanSupreme CourtTerrorist
SendShareTweet
Previous Post

ಪೌರ ಕಾರ್ಮಿಕರ ಮಕ್ಕಳು ಐಎಎಸ್, ಪೊಲೀಸ್ ಅಧಿಕಾರಿ, ಸಚಿವರಾಗಲಿ!

Next Post

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಅಮಾನತು!

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ಚಲಿಸುತ್ತಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ: ತನಿಖೆಗೆ ಆದೇಶ

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಅಮಾನತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat