ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚಂದ್ರಬಾಬು ಅಮರಾವತಿ ಯೋಜನೆಗೆ ಮರುಜೀವ; ಸಿಂಗಾಪುರ ಮಾದರಿಯಲ್ಲಿ ರಾಜಧಾನಿ ನಿರ್ಮಾಣ

May 2, 2025
Share on WhatsappShare on FacebookShare on Twitter

ಅಖಂಡ ಆಂಧ್ರ ಇಬ್ಬಾಗವಾಗಿದ್ದೂ ಆಯ್ತು ಒಂದು ದಶಕಗಳ ಕಾಲ ಹೈದ್ರಾಬಾದ್ ನ್ನು ಜಂಟಿಯಾಗಿ ರಾಜಧಾನಿ ಅಂತಾ ಹಂಚಿಕೊಂಡಿದ್ದೂ ಆಯ್ತು..ಆದರೆ ಇಂದಿಗೂ ಆಂಧ್ರ ಪ್ರದೇಶಕ್ಕೆ ಅಧಿಕೃತ ರಾಜಧಾನಿ ಕೊರತೆಯಿದೆ. ಇದಕ್ಕೆ ಮೂಲ ಕಾರಣ ರಾಜಕೀಯ ಶೀತಲ ಸಮರ. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಹೊತ್ತಿಗಾಗಲೇ ಭಾರತದ ಮೊದಲ ಪೂರ್ವಯೋಜಿತ,ಸುಸಜ್ಜಿತ, ಅತ್ಯಾಧುನಿಕ, ವಿಶ್ವಕ್ಕೇ ಮಾದರಿಯಾಗಬಲ್ಲಂಥಾ ರಾಜಧಾನಿ ತಲೆ ಎತ್ತಬೇಕಿತ್ತು.

ಆದರೆ ನಾಯ್ಡು ಮತ್ತು ಜಗನ್ ನಡುವಿನ ಕಿತ್ತಾಟದಿಂದಾಗಿ ಮಹತ್ವಾಕಾಂಕ್ಷಿ ಯೋಜನೆಯೊಂದು ಅಹಂಭಾವಕ್ಕೆ ಬಲಿಯಾಗಿತ್ತು. ಆದ್ರೀಗ ಕಾಲ ಬದಲಾಗಿದೆ. ಆಂಧ್ರಕ್ಕೆ ಮತ್ತೆ ನಾಯ್ಡು ಸಾರಥ್ಯ ಸಿಕ್ಕಾಗಿದೆ. ಹೀಗಾಗಿಯೇ ಮಣ್ಣಲ್ಲಿ ಮಣ್ಣಾಗಿದ್ದ ಅಮರಾವತಿ ಯೋಜನೆ ಮತ್ತೆ ಫೀನಿಕ್ಸ್ ನಂತೆ ಎದ್ದು ಬಂದಿದೆ.

ನೂತನ ರಾಜಧಾನಿಗೆ ಎರಡನೇ ಬಾರಿ ಮೋದಿ ಶಿಲಾನ್ಯಾಸ
ಸಿಎಂ ಚಂದ್ರಬಾಬು ನಾಯ್ಡುರವರ ಕನಸಿನ ಯೋಜನೆ ಅಮರಾವತಿ. ವಿಶ್ವದಲ್ಲಿ ಬೇರೆಲ್ಲೂ ಇಲ್ಲದಂಥಾ ಅತ್ಯಾಧುನಿಕ ನಗರವನ್ನೇ ಮರು ನಿರ್ಮಿಸಿ ಅದನ್ನೇ ತಮ್ಮ ರಾಜ್ಯದ ರಾಜಧಾನಿಯಾಗಿಸುವ ಗುರಿ ಅವರದ್ದು. ಹೀಗಾಗಿಯೇ 2015ರಲ್ಲೇ ಅಮರಾವತಿ ಕಟ್ಟೋ ಕಾರ್ಯಕ್ಕೆ ಮುನ್ನುಡಿ ಬರೆಯಲಾಗಿತ್ತು. ಅಂದು ಕೂಡಾ ಪ್ರಧಾನಿ ಮೋದಿಯೇ ಶಿಲಾನ್ಯಾಸ ಮಾಡಿದ್ರು. ಆದ್ರೆ ಮುಂದೆ ಬಂದ ಜಗನ್ ಈ ಯೋಜನೆಯನ್ನೇ ಕೈಬಿಟ್ಟಿದ್ದರು.

ಆದರೀಗ ಮತ್ತೊಮ್ಮೆ ನಾಯ್ಡು ಆಡಳಿತದಲ್ಲಿ ಪಿಎಂ ಮೋದಿ ಎರಡನೇ ಬಾರಿಗೆ ಅಮರಾವತಿ ಕನಸಿಗೆ ನೀರೆಯುತ್ತಿದ್ದಾರೆ. ಬರೋಬ್ಬರಿ 54 ಸಾವಿರ ಎಕರೆ ವ್ಯಾಪ್ತಿ ಭೂಮಿಯನ್ನ ವಶಕ್ಕೆ ಪಡೆಯಲಾಗಿದ್ದು, ರಾಜಧಾನಿ ಕಟ್ಟೋ ಕಾರ್ಯ ಆರಂಭವಾಗಲಿದೆ.

ಕೃಷ್ಣಾ ನದಿ ತಟದಲ್ಲಿ ಜೀವ ತಳಿಯಲಿದೆ ಅಮರಾವತಿ
ಆಂಧ್ರದ ಜೀವನದಿ ಅಂತಲೇ ಕರೆಯಿಸಿಕೊಳ್ಳುವ ಕೃಷ್ಣಾ ತಟದಲ್ಲೇ ನೂತನ ರಾಜಧಾನಿ ನಿರ್ಮಾಣವಾಗುತ್ತಿದೆ. ವಿಜಯವಾಡ-ಮತ್ತು ಗುಂಟೂರು ನಡುವಿನ 54 ಸಾವಿರ ಎಕರೆ ಪ್ರದೇಶವನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು, ನೂತನ ವಿಧಾನಸೌಧ, ಹೈಕೋರ್ಟ್, ಆಡಳಿತ ಭವನ, 5200 ಜನರಿಗೆ ವಾಸಕ್ಕೆ ಮನೆಗಳು, ಹತ್ತಾರು ಕಚೇರಿಗಳ ನಿರ್ಮಾಣಕ್ಕಿಂದು ಮೋದಿ ಅಡಿಗಲ್ಲು ಹಾಕುತ್ತಿದ್ದಾರೆ. ಅಂದಾಜು 11.240 ಕೋಟಟಿ ವೆಚ್ಚದ ಕಾಮಗಾರಿಗಳಿಗಿಂದು ಪ್ರಧಾನಿ ಚಾಲನೆ ನೀಡ್ತಿದ್ದಾರೆ. ಇನ್ನು ರಾಜಧಾನಿ ನಿರ್ಮಾಣಕ್ಕೆ ಅಂದಾಜು 77,249 ಕೋಟಿ ಖರ್ಚು ಮಾಡಲಾಗುತ್ತಿದೆ.

ಸಿಂಗಾಪುರ ಮಾದರಿಯಲ್ಲಿ ನೂತನ ರಾಜಧಾನಿ
ಅಮರಾವತಿ ನಿರ್ಮಾಣವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಿಎಂ ಚಂದ್ರಬಾಬು, ಇದರ ನಿರ್ಮಾಣಕ್ಕೆ ಸಿಂಗಾಪುರ ಸರ್ಕಾರದ ನೆರವು ಪಡೆದಿದ್ದಾರೆ. ಭವಿಷ್ಯದ ಸಿಂಗಾಪುರ ಕಲ್ಪನೆಯಲ್ಲಿ ಅಮರಾವತಿಯನ್ನು ಕಟ್ಟಲಾಗುತ್ತಿದೆ. ನೂತನ ನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಉತ್ಕೃಷ್ಟ ವ್ಯವಸ್ಥೆ ಕಲ್ಪಿಸಲಾಗ್ತಿದೆ. ಉಳಿದಂತೆ ನೂತನ ರಾಜಧಾನಿಗೆ ಸಮಸ್ತ ರಾಜ್ಯದಿಂದ ಅನುವಾಗುವಂತೆ 320 ಕಿಲೋಮೀಟರ್ ಹೈಟೆಕ್ ಸಾರಿಗೆ ವ್ಯವಸ್ಥೆಯನ್ನೂ ರೂಪಿಸಲಾಗುತ್ತಿದೆ. ಇಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 40 ಸಾವಿರ ಎಕರೆ ಭೂಮಿಯನ್ನು ವಶಕ್ಕೆ ಪಡೆದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಳಗೊಂಡ ಮೆಗಾಸಿಟಿ ನಿರ್ಮಾಣದ ಕನಸನ್ನೂ ನಾಯ್ಡು ಹೊಂದಿದ್ದಾರೆ.

Tags: Amaravati projectcapitalChandrababuSingapore model
SendShareTweet
Previous Post

ಬೈಸರನ್ ಅರಣ್ಯದಲ್ಲೇ ಅಡಗಿದ್ದಾರಾ ನರರಾಕ್ಷಸರು? ಕದ್ದು ಮುಚ್ಚಿ ಅನ್ನ, ನೀರು ನೀಡ್ತಿದೆಯಾ ಪಾಕಿಸ್ತಾನ?

Next Post

ಡೆಲಾಯ್ಟ್ ಇಂಡಿಯಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಗೆ ಅವಕಾಶ; 30 ಸಾವಿರ ರೂ. ಸ್ಟೈಪೆಂಡ್

Related Posts

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ
ಚಾಮರಾಜನಗರ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’
ಬೆಂಗಳೂರು

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!
ಚಾಮರಾಜನಗರ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!
ಶಿವಮೊಗ್ಗ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವ!
ಬೆಂಗಳೂರು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!
ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

Next Post
ಡೆಲಾಯ್ಟ್ ಇಂಡಿಯಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಗೆ ಅವಕಾಶ; 30 ಸಾವಿರ ರೂ. ಸ್ಟೈಪೆಂಡ್

ಡೆಲಾಯ್ಟ್ ಇಂಡಿಯಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಗೆ ಅವಕಾಶ; 30 ಸಾವಿರ ರೂ. ಸ್ಟೈಪೆಂಡ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat