ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್

May 2, 2025
Bollywood playback singer Sonu Nigam attends  the ‘HT India's Most Stylish Awards 2025’ in Mumbai on March 3, 2025. (Photo by SUJIT JAISWAL / AFP)

Bollywood playback singer Sonu Nigam attends the ‘HT India's Most Stylish Awards 2025’ in Mumbai on March 3, 2025. (Photo by SUJIT JAISWAL / AFP)

Share on WhatsappShare on FacebookShare on Twitter

ಬೆಂಗಳೂರು: ಹಲವಾರು ಕನ್ನಡ ಸಿನಿಮಾಗಳಿಗೆ ಹಿನ್ನೆಲೆ ಧ್ವನಿ ನೀಡಿರುವ ಸಿಂಗರ್‌ ಸೋನು ನಿಗಮ್‌ ಈಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಹಾಡಿರುವ ಸೋನುನಿಗಮ್‌ ಅವರು ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇದೀಗ ಕನ್ನಡ ಭಾಷೆಯನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿ ವಿವಾದಕ್ಕೆ ಸಿಲುಕಿದ್ದಾರೆ. ಬೆಂಗಳೂರು ಕಾಲೇಜಿನ ಸಂಗೀತ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗಿಯಾಗಿದ್ದರು. ಈ ವೇಳೆ ಕನ್ನಡ ಹಾಡು ಹಾಡಿ ಎಂದು ಪ್ರೇಕ್ಷಕರು ಡಿಮ್ಯಾಂಡ್‌ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸುವ ವೇಳೆ ಪಹಲ್ಗಾಮ್‌ ದುರಂತದ ಬಗ್ಗೆ ಸೋನುನಿಗಮ್ ಮಾತನಾಡಿದ್ದಾರೆ.

ಎಲ್ಲಾ ಭಾಷೆಯಲ್ಲೂ ಸಾಂಗ್ಸ್ ಹಾಡಿದ್ದೇನೆ. ಆದರೆ ದಿ ಬೆಸ್ಟ್ ಸಾಂಗ್ಸ್ ಹಾಡಿರುವುದು ಹೆಚ್ಚು ಕನ್ನಡದಲ್ಲಿ. ಕರ್ನಾಟಕಕ್ಕೆ ಬರುವಾಗ ತುಂಬಾ ಖುಷಿಯಾಗುತ್ತೆ, ತುಂಬಾ ಆಸೆಯಿಂದಲೇ ಇಲ್ಲಿಗೆ ಬರುತ್ತೇನೆ. ಸಾಮಾನ್ಯವಾಗಿ ಕನ್ನಡ ಸಾಂಗ್ಸ್ ಹಾಡಿ ಅಂತ ಕೇಳುತ್ತಾರೆ. ಆದರೆ, ಕೆಲವರು ಕನ್ನಡ … ಕನ್ನಡ.. ಅಂತ ಭಯ ಪಡಿಸ್ತೀರಾ ಇದೇ ಕಾರಣಕ್ಕೆ ಪಹಲ್ಗಾಮ್‌ ಘಟನೆ ಆಗಿದ್ದು ಎಂದು ಹೇಳಿಕೆ ನೀಡಿದ್ದಾರೆ. ಕನ್ನಡ ಹಾಡುಗಳ ಬಗ್ಗೆ, ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡಿರುವ ಸೋನು ನಿಗಮ್ ಕನ್ನಡವನ್ನು ಪಹಲ್ಗಾಮ್‌ ಹೋಲಿಸಿ ವಿವಾದಕ್ಕೆ ಸಿಲುಕಿದ್ದಾರೆ..

ಸೋನು ನಿಗಮ್‌ ವಿರುದ್ದ ಕನ್ನಡಪರ ಹೋರಾಟಗಾರರು ಆಕ್ರೋಶ
ನಮ್ಮ ಕನ್ನಡ ಭಾಷೆಯನ್ನು ಪಹಲ್ಗಾಮ್ ದುರಂತಕ್ಕೆ ಹೋಲಿಸಿದ್ದಕ್ಕೆ ಸೋನು ವಿರುದ್ಧ ಕನ್ನಡ ಪರ ಹೋರಾಟಗಾರ ನಾರಾಯಣ ಗೌಡ ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್ ಕನ್ನಡದ ಬಗ್ಗೆ ಎಷ್ಟೇ ಖುಷಿ ವ್ಯಕ್ತಪಡಿಸಿದ್ದರೂ ಪಹಲ್ಗಾಮ್ ದುರಂತಕ್ಕೆ ಹೋಲಿಸಿದ್ದು ತಪ್ಪು. ಆದ್ದರಿಂದ ಆದಷ್ಟು ಬೇಗ ಸೋನು ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಮುಂದೆ ಕನ್ನಡ ಸಿನಿಮಾಗಳಲ್ಲಿ ಅವಕಾಶ ಕೊಡಬಾರದು ಅಂತ ಕಿಡಿಕಾರಿದ್ದಾರೆ.

Tags: bangaloreBollywoodKannadaPahalgamPahalgam AttackSingersonunigamStarTerrorist
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಏಕಾಏಕಿ ಶುರುವಾದ ಮಳೆ

Next Post

ಸೆಟ್ಟೇರಿದ ಶಿವಣ್ಣನ ‘A for ಆನಂದ್’ ಸಿನಿಮಾ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಸೆಟ್ಟೇರಿದ ಶಿವಣ್ಣನ ‘A for ಆನಂದ್’ ಸಿನಿಮಾ

ಸೆಟ್ಟೇರಿದ ಶಿವಣ್ಣನ 'A for ಆನಂದ್' ಸಿನಿಮಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat