ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಶಿವಾನಂದ ಪಾಟೀಲ್ ರಾಜೀನಾಮೆ ಬಗ್ಗೆ ಸ್ಪೀಕರ್ ಹೇಳಿದ್ದೇನು?

May 2, 2025
Share on WhatsappShare on FacebookShare on Twitter

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕುರಿತು ಸ್ಪೀಕರ್ ಯು.ಟಿ. ಖಾದರ್ ಮಾತನಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್‌ ಅವರು ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಹೀಗಾಗಿ ಶಿವಾನಂದ ಪಾಟೀಲ್‌ ಅವರ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ. ಈ ಕುರಿತು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿ ಅದನ್ನು ಸ್ಪೀಕರ್ ಓದಿ ಹೇಳಿದರು.

ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ಯತ್ನಾಳ್ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ್‌ ಹಾಗೂ ಹುನಗುಂದ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರಿಗೆ ಯತ್ನಾಳ್‌, ಇಬ್ಬರು ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆಗೆ ನಿಲ್ಲಲಿ. ಅಲ್ಲದೇ, ಕೆಲವು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು.

ಯತ್ನಾಳ್‌ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಕೃಷಿ ಮಾರುಕಟ್ಟೆ ಶಿವಾನಂದ ಪಾಟೀಲ್‌, ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಯತ್ನಾಳ್ ರಾಜೀನಾಮೆ ಸಲ್ಲಿಸಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸುವಂತೆ ಸವಾಲು ಹಾಕಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಖಾದರ್, ಶಿವಾನಂದ ಪಾಟೀಲ್ ಅವರು ತಮ್ಮ ಅಚಲ ನಿರ್ಧಾರಕ್ಕೆ ಹೆಸರಾಗಿದ್ದಾರೆ. ರಾಜ್ಯವೇ ಹೆಮ್ಮೆ ಪಡುವ ನಾಯಕರಾಗಿದ್ದಾರೆ. ಶಿವಾನಂದ ಪಾಟೀಲ್ ನನ್ನನ್ನು ವೈಯಕ್ತಿಕವಾಗಿ ಭೇಟಿ ಮಾಡಿದರು. ಷರತ್ತು ಬದ್ಧ ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದೇ‌ನೆ ಎಂದಿದ್ದಾರೆ.

ಜೀವ ಬೆದರಿಕೆ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ನಾನು ಪ್ರತಿಪಕ್ಷದಲ್ಲಿದ್ದಾಗ ಬೆದರಿಕೆ ಬಂದಿತ್ತು. ಹಿಂದೆ ನನಗೆ ಬಸವರಾಜ್ ಬೊಮ್ಮಾಯಿ ಅವರು ಭದ್ರತೆ ಒದಗಿಸಿದ್ದರು. ಈಗೇನಿಲ್ಲ‌ ಎಂದಿದ್ದಾರೆ.
ಅಲ್ಲದೇ, ಶಿವಾನಂದ ಪಾಟೀಲ್ 6 ಬಾರಿ ಶಾಸಕರಾಗಿದ್ದವರು. ಹಿರಿಯ ರಾಜಕೀಯ ನಾಯಕರಾಗಿದ್ದಾರೆ. ಷರತ್ತು ಬದ್ಧ ರಾಜೀನಾಮೆ ನೀಡಿದ್ದಾರೆ. ಯತ್ನಾಳ್ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಸಚಿವ ಶಿವಾನಂದ ಪಾಟೀಲ್ ಗೆ ತಿಳಿಸಿದ್ದೇನೆ. ಹೀಗಾಗಿ ಶಿವಾನಂದ ಪಾಟೀಲರ ಅವರ ರಾಜೀನಾಮೆ ಅಂಗೀಕಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ನನಗೆ ರಾಜೀನಾಮೆ ನೀಡಿದರೂ ಅದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Tags: Basanagowda Patil YatnalCongressShivand PatilSpeakerUT Khadar
SendShareTweet
Previous Post

ಎಸ್ಸೆಸ್ಸೆಲ್ಸಿ ಫಲಿತಾಂಶ: ಶಫಾ ರಾಜ್ಯಕ್ಕೆ ದ್ವಿತೀಯ ಸ್ಥಾನ

Next Post

ರಾಜ್ಯದಲ್ಲಿ ಮುಸ್ಲಿಂ ಗುಂಡಾಗಿರಿ ಹೆಚ್ಚಾಗಿದೆ: ಕೆ.ಎಸ್. ಈಶ್ವರಪ್ಪ

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

Next Post
ರಾಜ್ಯದಲ್ಲಿ ಮುಸ್ಲಿಂ ಗುಂಡಾಗಿರಿ ಹೆಚ್ಚಾಗಿದೆ: ಕೆ.ಎಸ್. ಈಶ್ವರಪ್ಪ

ರಾಜ್ಯದಲ್ಲಿ ಮುಸ್ಲಿಂ ಗುಂಡಾಗಿರಿ ಹೆಚ್ಚಾಗಿದೆ: ಕೆ.ಎಸ್. ಈಶ್ವರಪ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat