ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ವ್ಯಾಪಕ ಮಳೆ: ಈ ಸಹಾಯವಾಣಿಗೆ ಕರೆ ಮಾಡಿ!

May 2, 2025
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಎಲ್ಲಾ ವಲಯ ಆಯುಕ್ತರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿ ಹಾಗೂ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್(ICCC)ಗೆ ಭೇಟಿ ನೀಡಿ ಎಲ್ಲಾ ವಲಯ ಆಯುಕ್ತರುಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮುಂಜಾಗೃತ ಕ್ರಮ ವಹಿಸುವಂತೆ ಸೂಚಿಸಿದರು.

ಮಳೆ ಹಾಗೂ ಗಾಳಿಗೆ ಧರೆಗುರುಳುವ ಮರಗಳು, ಮರದ ರೆಂಬೆ ಕೊಂಬೆಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು. ನಿಯಂತ್ರಣ ಕೊಠಡಿಗೆ ನಾಗರಿಕರಿಂದ ಬಂದಂತಹ ದೂರುಗಳನ್ನು ವೀಕ್ಷಿಸಿ ಕೂಡಲೇ ದೂರಗಳನ್ನು ಇತ್ಯರ್ಥಪಡಿಸಲು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ತಿಳಿಸಿದರು. ಇನ್ನು ರಸ್ತೆಯಲ್ಲಿ ನಿಂತಿರುವ ನೀರನ್ನು ಸೈಡ್ ಡ್ರೈನ್ ಗಳಿಗೆ ಸರಾಗವಾಗಿ ಹೋಗುವಂತೆ ಮಾಡಲು ಸೂಚಿಸಿದರು.

ವಾಣಿ ವಿಲಾಸ ರಸ್ತೆಯಲ್ಲಿ ಧರೆಗುರುಳಿದ ಮರ ತೆರವು ಕಾರ್ಯಾಚರಣೆ ಚುರುಕು:
ವಾಣಿ ವಿಲಾಸ ರಸ್ತೆಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ಸ್ಥಳೀಯರಲ್ಲಿ ಆಂತಕ ಸೃಷ್ಟಿಯಾಗಿತ್ತು. ಜೊತೆಗೆ ಸಂಚಾರ ದಟ್ಟಣೆ ಕೂಡ ಹೆಚ್ಚಾಗಿತ್ತು. ಈ ಬಗ್ಗೆ ಮುಖ್ಯ ಆಯುಕ್ತರು ದಕ್ಷಿಣ ವಲಯದ ಆಯುಕ್ತರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತುರ್ತು ಕ್ರಮಕ್ಕೆ ಸೂಚಿಸಿದರು.

ಈ ಸಂಬಂಧ ಬೆಸ್ಕಾಂ ನಿಂದ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿರುತ್ತದೆ. ಪಾಲಿಕೆಯ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಮರದ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಸಂಚಾರ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಸಂಚಾರ ದಟ್ಟಣೆ ಆಗುವುದನ್ನು ನಿಯಂತ್ರಿಸುತ್ತಿದ್ದು, ಶೀಘ್ರ ಮರ ತೆರವುಗೊಳಿಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ದಕ್ಷಿಣ ವಲದಲ್ಲಿ 2 ಕಾರು ಹಾಗೂ ದಾಸರಹಳ್ಳಿ ವಲಯದಲ್ಲಿ 1 ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದ್ದು, ಯಾರಿಗೂ ಯಾವುದೇ ಹಾನಿಯಾಗಿರುವುದಿಲ್ಲ. ಅರಣ್ಯ ವಿಭಾಗದ ಮರ ತೆರವುಗೊಳಿಸುವ ತಂಡಗಳು ಸಕ್ರಿಯವಾಗಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ‌ ಎಂದು ಮಾಹಿತಿ ನೀಡಿದರು.

1533 ಗೆ ಕರೆ ಮಾಡಿ ದೂರು ನೀಡಿ:
ನಾಗರಿಕರು ಮಳೆಯಿಂದಾಗಿ ಯಾವುದೇ ಸಮಸ್ಯೆಯಾದರೂ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಈ ವೇಳೆ ವಿಶೇಷ ಆಯುಕ್ತರಾದ ಮುನಿಷ್ ಮೌದ್ಗಿಲ್, ವಿಶೇಷ ಆಯುಕ್ತರಾದ ನವಿನ್ ಕುಮಾರ್ ರಾಜ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: bangaloreBBMPHeavy RainRainSilicon City
SendShareTweet
Previous Post

ಬೆಂಗಳೂರಿನಲ್ಲಿ ಭಾರೀ ಮಳೆ: ಎಲ್ಲಿ ಎಷ್ಟು ಮಳೆ?

Next Post

ಪೊಲೀಸರು ಮುಂಜಾಗ್ರತೆ ವಹಿಸಿಲ್ಲ: ಎಸ್.ಹರೀಶ್

Related Posts

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ
ಬೆಂಗಳೂರು ನಗರ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ
ಬೆಂಗಳೂರು ಗ್ರಾಮಾಂತರ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!
ಬೆಂಗಳೂರು ಗ್ರಾಮಾಂತರ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ
ಬೆಂಗಳೂರು ನಗರ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

Next Post
ಪೊಲೀಸರು ಮುಂಜಾಗ್ರತೆ ವಹಿಸಿಲ್ಲ: ಎಸ್.ಹರೀಶ್

ಪೊಲೀಸರು ಮುಂಜಾಗ್ರತೆ ವಹಿಸಿಲ್ಲ: ಎಸ್.ಹರೀಶ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat