ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

Donald Trump: ಪೋಪ್ ಅವತಾರದಲ್ಲಿ ಕಾಣಿಸಿಕೊಂಡ ಟ್ರಂಪ್!: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

May 3, 2025
Share on WhatsappShare on FacebookShare on Twitter

ವಾಷಿಂಗ್ಟನ್: “ನಾನೇ ಮುಂದಿನ ಪೋಪ್ ಆಗಲು ಇಷ್ಟಪಡುತ್ತೇನೆ” ಎಂದು ತಮಾಷೆಯಾಗಿ ಹೇಳಿದ್ದ ಕೆಲವೇ ದಿನಗಳ ಬಳಿಕ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಈಗ ಪೋಪ್‌(Pope)ರನ್ನು ಹೋಲುವ ವೇಷಭೂಷಣ ಧರಿಸಿರುವಂಥ ಎಐ-ರಚಿತ ತಮ್ಮದೇ ಚಿತ್ರವೊಂದನ್ನು ಪೋಸ್ಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶ್ವೇತಭವನದ ಅಧಿಕೃತ ಹ್ಯಾಂಡಲ್‌ನಲ್ಲಿ ಈ ಚಿತ್ರವನ್ನು ಅವರು ಅಪ್ ಲೋಡ್ ಮಾಡಿದ್ದಾರೆ. ಅವರ ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಪೋಪ್ ಫ್ರಾನ್ಸಿಸ್ ಅವರ ನಿಧನದ ನಂತರ ಟ್ರಂಪ್ ಅವರು ಸಂವೇದನಾರಹಿತವಾಗಿ ಈ ರೀತಿಯ ಪೋಸ್ಟ್ ಹಂಚಿಕೊಂಡಿದ್ದಾರೆ ಎಂದು ಅನೇಕರು ಕಿಡಿಕಾರಿದ್ದಾರೆ.

ಚಿತ್ರದಲ್ಲಿ ಟ್ರಂಪ್ ಅವರು ಪೋಪ್‌ರಂತೆಯೇ ವೇಷಭೂಷಣ ಧರಿಸಿ, ಕುತ್ತಿಗೆಗೆ ಶಿಲುಬೆಯನ್ನು ಧರಿಸಿರುವುದನ್ನು ತೋರಿಸುತ್ತದೆ. ಕೆಲವು ಬಳಕೆದಾರರು ಇದನ್ನು ಹಾಸ್ಯವಾಗಿ ಪರಿಗಣಿಸಿದರೆ, ಇತರರು ಪೋಪೋ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವಾಪಸಾದ ಟ್ರಂಪ್ ಈಗ ಅವರ ಸಾವನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರೋಮನ್ ಕ್ಯಾಥೊಲಿಕ್ ಚರ್ಚ್ ಅನ್ನು ಮುನ್ನಡೆಸಿದ ಮೊದಲ ಲ್ಯಾಟಿನ್ ಅಮೆರಿಕನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಪೋಪ್ ಫ್ರಾನ್ಸಿಸ್ ಅವರು ಏಪ್ರಿಲ್ 22 ರಂದು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದರು. ಏಪ್ರಿಲ್ 26 ರಂದು ಸೇಂಟ್ ಪೀಟರ್ಸ್ ಸ್ಕ್ವೇರ್‌ನಲ್ಲಿ ನಡೆದ ಪೋಪ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಜಾಗತಿಕ ನಾಯಕರಲ್ಲಿ ಟ್ರಂಪ್ ಕೂಡ ಒಬ್ಬರಾಗಿದ್ದರು.

ಇದಾದ ಬಳಿಕ, ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುವ ವೇಳೆ ಟ್ರಂಪ್ ಅವರು ಜೋಕ್ ಎಂಬಂತೆ, ನಾನೇ ಮುಂದಿನ ಪೋಪ್ ಆಗಲು ಇಷ್ಟಪಡುತ್ತೇನೆ ಎಂದಿದ್ದರು. “ಪೋಪ್? ನಾನೇ ಪೋಪ್ ಆಗಲು ಬಯಸುತ್ತೇನೆ. ಅದೇ ನನ್ನ ಮೊದಲ ಆಯ್ಕೆಯಾಗಿದೆ” ಎಂದು ಟ್ರಂಪ್ ಹೇಳಿದ್ದರು. ಇದರ ಬೆನ್ನಲ್ಲೇ ಟ್ರಂಪ್ ಅವರು ಪೋಸ್ಟ್ ಮಾಡಿರುವ ತಮ್ಮ ಹೊಸ “ಅವತಾರ”ಕ್ಕೆ ಸಾಮಾಜಿಕ ಮಾಧ್ಯಮ ಬಳಕೆದಾರರ ಒಂದು ವರ್ಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇನ್ನೊಂದು ವರ್ಗ, ಇದು “ವ್ಯಾಟಿಕನ್ ಅನ್ನು ಮತ್ತೆ ಶ್ರೇಷ್ಠಗೊಳಿಸುವ ಸಮಯ” ಎಂದು ಹೇಳುವ ಮೂಲಕ ಟ್ರಂಪ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಈ ಪೋಸ್ಟ್ ಚರ್ಚ್ ಮತ್ತು ಸ್ವತಃ ದೇವರಿಗೆ ತೋರಿರುವ ಅಗೌರವ ಎಂದು ಕೆಲವರು ಹೇಳಿದ್ದಾರೆ. ಜತೆಗೆ ರಿಪಬ್ಲಿಕನ್ನರು ನಿಜವಾಗಿಯೂ ಇಂಥದ್ದಕ್ಕೆ ಮತ ಚಲಾಯಿಸಿದರೇ ಎಂದೂ ಪ್ರಶ್ನಿಸಿದ್ದಾರೆ. “ಹೊಸ ಪೋಪ್ ಅನ್ನು ಆಯ್ಕೆ ಮಾಡಲು ಕ್ಯಾಥೊಲಿಕರಾದ ನಾವು ನಡೆಸುವ ಪ್ರಕ್ರಿಯೆಯನ್ನು ಅಣಕಿಸಲು ನಿಮಗೆ ಎಷ್ಟು ಧೈರ್ಯ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

2,000 ವರ್ಷಗಳಷ್ಟು ಹಳೆಯದಾದ ಕ್ಯಾಥೊಲಿಕ್ ಚರ್ಚ್ ಫ್ರಾನ್ಸಿಸ್ ಅವರ ನಿಧನದ ನಂತರ ಮುಂದಿನ ಪೋಪ್ ಅನ್ನು ಇನ್ನೂ ಘೋಷಿಸಿಲ್ಲ. ಕೆಲವೇ ದಿನಗಳಲ್ಲಿ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ.

Tags: amerikaDonald trumpnew avatarPopePresidentPresident'sremarkSocialMediaVIRUL
SendShareTweet
Previous Post

Pahalgam Attack: ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ, ಬಾಂಗ್ಲಾದೇಶವು ಭಾರತದ ಈಶಾನ್ಯವನ್ನು ಆಕ್ರಮಿಸಿಕೊಳ್ಳಬೇಕು: ನಾಲಗೆ ಹರಿಬಿಟ್ಟ ಬಾಂಗ್ಲಾ ಮಾಜಿ ಸೇನಾಧಿಕಾರಿ

Next Post

Pahalgam Attack: ಉಗ್ರರು, ಬೆಂಬಲಿಗರ ವಿರುದ್ಧ ನಿರ್ಣಾಯಕ ಕ್ರಮ: ಪ್ರಧಾನಿ ಮೋದಿ ಶಪಥ

Related Posts

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್
Uncategorized

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ
Uncategorized

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!
Uncategorized

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

Next Post
Pahalgam Attack: ಉಗ್ರರು, ಬೆಂಬಲಿಗರ ವಿರುದ್ಧ ನಿರ್ಣಾಯಕ ಕ್ರಮ: ಪ್ರಧಾನಿ ಮೋದಿ ಶಪಥ

Pahalgam Attack: ಉಗ್ರರು, ಬೆಂಬಲಿಗರ ವಿರುದ್ಧ ನಿರ್ಣಾಯಕ ಕ್ರಮ: ಪ್ರಧಾನಿ ಮೋದಿ ಶಪಥ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat