ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam Attack: ಉಗ್ರರು, ಬೆಂಬಲಿಗರ ವಿರುದ್ಧ ನಿರ್ಣಾಯಕ ಕ್ರಮ: ಪ್ರಧಾನಿ ಮೋದಿ ಶಪಥ

May 3, 2025
Share on WhatsappShare on FacebookShare on Twitter

ನವದೆಹಲಿ: ಕಳೆದ ವಾರ ಪಹಲ್ಗಾಮ್(Pahalgam Attack)ನಲ್ಲಿ 26 ಅಮಾಯಕರ ಹತ್ಯಾಕಾಂಡ ನಡೆಸಿದ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಜ್ಞೆ ಮಾಡಿದ್ದಾರೆ.

ನವದೆಹಲಿಯಲ್ಲಿ ಶನಿವಾರ ಅಂಗೋಲಾ ಅಧ್ಯಕ್ಷ ಜೊವಾವೊ ಲೌರೆನ್ಕೊ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಭಯೋತ್ಪಾದನೆ ಎನ್ನುವುದು ಮಾನವತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎನ್ನುವುದು ನಮ್ಮ ಒಮ್ಮತದ ನಿರ್ಧಾರವಾಗಿದೆ” ಎಂದು ಹೇಳಿದರು.

ಇದೇ ವೇಳೆ ಪಹಲ್ಗಾಮ್ ದಾಳಿಯಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿದ್ದಕ್ಕಾಗಿ ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಬೆಂಬಲ ಸೂಚಿಸಿದ್ದಕ್ಕಾಗಿ ಮೋದಿ ಅವರು ಅಧ್ಯಕ್ಷ ಲೌರೆನ್ಕೊ ಅವರಿಗೆ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ.

ಇದೇ ವೇಳೆ, ಭಾರತ ಮತ್ತು ಅಂಗೋಲಾ ನಡುವಿನ ದೀರ್ಘಕಾಲದ ಸಂಬಂಧವನ್ನು ಶ್ಲಾಘಿಸಿದ ಅವರು, “ಭಾರತ ಮತ್ತು ಅಂಗೋಲಾ ತಮ್ಮ ರಾಜತಾಂತ್ರಿಕ ಪಾಲುದಾರಿಕೆಯ 40ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ. ಆದಾಗ್ಯೂ, ನಮ್ಮ ಸಂಬಂಧವು ಅತ್ಯಂತ ಹಿಂದಿನದ್ದು. ಅಂಗೋಲಾ ತನ್ನ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ, ಭಾರತವು ನಂಬಿಕೆ ಮತ್ತು ಸ್ನೇಹದಿಂದ ಅದರ ಬೆನ್ನಿಗೆ ನಿಂತಿತ್ತು” ಎಂದಿದ್ದಾರೆ.

ಪಾಕಿಸ್ತಾನದ ವಿರುದ್ಧದ ಮತ್ತೊಂದು ಮಹತ್ವದ ಕ್ರಮದಲ್ಲಿ, ಭಾರತವು ಎಲ್ಲಾ ಪಾಕಿಸ್ತಾನಿ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ಸರ್ಕಾರ ನಿಷೇಧಿಸಿದೆ. ಇದಲ್ಲದೆ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಆದೇಶದ ಪ್ರಕಾರ, ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳನ್ನು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ಭಾರತ ನಿಷೇಧಿಸಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ಮೋದಿಯವರು ಈ ಹೇಳಿಕೆ ನೀಡಿದ್ದಾರೆ.

ಭಾರತ-ಅಂಗೋಲಾ ಸಂಬಂಧ
ಕಳೆದ 10 ವರ್ಷಗಳಲ್ಲಿ ಭಾರತವು ಆಫ್ರಿಕನ್ ರಾಷ್ಟ್ರಗಳೊಂದಿಗೆ ಸಹಕಾರ ಸಾಧಿಸುವಲ್ಲಿ ವೇಗ ಪಡೆದಿದೆ. ನಮ್ಮ ನಡುವಿನ ವ್ಯಾಪಾರ ವಹಿವಾಟು ಸುಮಾರು 100 ಶತಕೋಟಿ ಡಾಲರ್‌ಗೆ ತಲುಪಿದೆ. ನಾವು ರಕ್ಷಣಾ ಸಹಕಾರ ಮತ್ತು ಕಡಲ ಭದ್ರತೆಯನ್ನು ಸುಧಾರಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ. “ಕಳೆದ ತಿಂಗಳು, ಭಾರತ ಮತ್ತು ಆಫ್ರಿಕಾ ತನ್ನ ಮೊದಲ ನೌಕಾ ಸಮರಾಭ್ಯಾಸ ನಡೆಸಿವೆ. ಕಳೆದ 10 ವರ್ಷಗಳಲ್ಲಿ ನಾವು ಆಫ್ರಿಕಾದಲ್ಲಿ 17 ಹೊಸ ರಾಯಭಾರ ಕಚೇರಿಗಳನ್ನು ತೆರೆದಿದ್ದೇವೆ. ಆಫ್ರಿಕಾಕ್ಕೆ 12 ಶತಕೋಟಿ ಡಾಲರ್ ಮೌಲ್ಯದ ಸಾಲ ನೀಡಲಾಗಿದೆ. ಆಫ್ರಿಕನ್ ರಾಷ್ಟ್ರಗಳಿಗೆ 700 ಮಿಲಿಯನ್ ಡಾಲರ್ ಅನುದಾನವನ್ನು ನೀಡಲಾಗಿದೆ. ನಾವು ಆಫ್ರಿಕಾದ 8 ದೇಶಗಳಲ್ಲಿ ವೃತ್ತಿಪರ ತರಬೇತಿ ಕೇಂದ್ರಗಳನ್ನು ತೆರೆದಿದ್ದೇವೆ. ಐದು ದೇಶಗಳಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ನಿರ್ಮಿಸಲು ನಾವು ಸಹಾಯ ಮಾಡುತ್ತಿದ್ದೇವೆ” ಎಂದೂ ಮೋದಿ ಹೇಳಿದ್ದಾರೆ.

Tags: 'Decisive Action#newdelhiAgainst TerroristsAttackDeathIndiaPahalgam AttackPakistanPM ModisaturdyTheir BackersWar
SendShareTweet
Previous Post

Donald Trump: ಪೋಪ್ ಅವತಾರದಲ್ಲಿ ಕಾಣಿಸಿಕೊಂಡ ಟ್ರಂಪ್!: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

Next Post

ಹೋಟೆಲ್ ಸಿಬ್ಬಂದಿ ಕೈಗೆ ಕಾರಿನ ಬೀಗ ಕೊಡುವ ಮುನ್ನ ಹುಷಾರ್

Related Posts

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!
ದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
ಹೋಟೆಲ್ ಸಿಬ್ಬಂದಿ ಕೈಗೆ ಕಾರಿನ ಬೀಗ ಕೊಡುವ ಮುನ್ನ ಹುಷಾರ್

ಹೋಟೆಲ್ ಸಿಬ್ಬಂದಿ ಕೈಗೆ ಕಾರಿನ ಬೀಗ ಕೊಡುವ ಮುನ್ನ ಹುಷಾರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat