ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಆಟೋ, ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ: ಮೂವರು ಬಲಿ

May 3, 2025
Share on WhatsappShare on FacebookShare on Twitter

ನೆಲಮಂಗಲ: ಆಟೋಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿಯ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಂಟಾಗನಹಳ್ಳಿ ಗ್ರಾಪಂ ವಾಟರ್ ಮೆನ್ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಉಂಟಾಗಿತ್ತು. ಸಂಚಾರ ಪೊಲೀಸರು ಅಪಘಾತದ ವಾಹನಗಳನ್ನು ತೆರವು ಮಾಡಿದ ನಂತರ ಸಂಚಾರ ಸುಗಮವಾಯಿತು. ಸಾರಿಗೆ ಬಸ್ ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿತ್ತು. ಒಂದೇ ಕುಟುಂಬ ಶಾಂತಿನಗರದಿಂದ ನೆಲಮಂಗಲಕ್ಕೆ ಬರುತ್ತಿತ್ತು. ಆಟೋದಲ್ಲಿ ಒಂದೇ ಕುಟುಂಬದ 6 ಜನ ಸಂಚಾರ ಮಾಡುತ್ತಿದ್ದರು.

ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಹೋಗುತ್ತಿದ್ದರು. ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಈ ದುರ್ಘಟನೆ ನಡೆದಿದೆ. ಪುಟ್ಟಮ್ಮ(55), ಶ್ರೀನಿವಾಸ್(40), ಆಟೋ ಚಾಲಕ ಸಾವನ್ನಪ್ಪಿದ್ದಾರೆ. ವರ್ಷಿಣಿ (13), ಲೇಖನ(11) ಸಾವು- ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ನಾಗರತ್ಮಮ್ಮ(35), ವೆಂಕಟೇಶ್ (37) ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: AccidentAutoDeathKSRTC
SendShareTweet
Previous Post

ಸೋನು ನಿಗಮ್ ವಿರುದ್ಧ ಎಫ್ ಐಆರ್

Next Post

ನಡುರಸ್ತೆಯಲ್ಲೇ ರೋಮ್ಯಾನ್ಸ್ ಮಾಡಿ ಅನಾಗರಿಕ ವರ್ತನೆ

Related Posts

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ | ಹತ್ತು ಮಂದಿ ಆರೋಪಿಗಳ ಬಂಧನ!
ಬೆಂಗಳೂರು

ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ | ಹತ್ತು ಮಂದಿ ಆರೋಪಿಗಳ ಬಂಧನ!

Next Post
ನಡುರಸ್ತೆಯಲ್ಲೇ ರೋಮ್ಯಾನ್ಸ್ ಮಾಡಿ ಅನಾಗರಿಕ ವರ್ತನೆ

ನಡುರಸ್ತೆಯಲ್ಲೇ ರೋಮ್ಯಾನ್ಸ್ ಮಾಡಿ ಅನಾಗರಿಕ ವರ್ತನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹ*ತ್ಯೆ!

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹ*ತ್ಯೆ!

ಚಾಮರಾಜನಗರ | 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

ಚಾಮರಾಜನಗರ | 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

ಚಿನ್ನಸ್ವಾಮಿ ಅಂಗಳದಲ್ಲಿ ಕರುನಾಡ ಕ್ರಿಕೆಟ್ ದಿಗ್ಗಜರಿಗೆ ಶಾಶ್ವತ ಗೌರವ | ಕುಂಬ್ಳೆ, ದ್ರಾವಿಡ್, ಶಾಂತಾ ಹೆಸರಿನಲ್ಲಿ ಗ್ಯಾಲರಿ ಲೋಕಾರ್ಪಣೆ!

ಚಿನ್ನಸ್ವಾಮಿ ಅಂಗಳದಲ್ಲಿ ಕರುನಾಡ ಕ್ರಿಕೆಟ್ ದಿಗ್ಗಜರಿಗೆ ಶಾಶ್ವತ ಗೌರವ | ಕುಂಬ್ಳೆ, ದ್ರಾವಿಡ್, ಶಾಂತಾ ಹೆಸರಿನಲ್ಲಿ ಗ್ಯಾಲರಿ ಲೋಕಾರ್ಪಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹ*ತ್ಯೆ!

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹ*ತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat