ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 35 ಹುದ್ದೆಗಳು; ಮಾಸಿಕ 70 ಸಾವಿರ ರೂ. ಸ್ಯಾಲರಿ

May 4, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 35 ಯುವ ವೃತ್ತಿಪರ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ (SAI Recruitment 2025) ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ದೇಶಾದ್ಯಂತ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗೆ sportsauthorityofindia.nic.inಗೆ ಸಂಪರ್ಕಿಸಬಹುದಾಗಿದೆ.

ಹುದ್ದೆಗಳ ವಿವರ ಹೀಗಿದೆ
ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆಗಳು- ಯಂಗ್ ಪ್ರೊಫೇಷನಲ್
ಹುದ್ದೆಗಳ ಸಂಖ್ಯೆ- 35
ಸಂಬಳ- 50-70 ಸಾವಿರ ರೂ.

ವಿದ್ಯಾರ್ಹತೆ ಏನು?
ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಸೂಚನೆ ಪ್ರಕಾರ, ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಡಿಪ್ಲೋಮಾ, ಸಿಎ, ಐಸಿಡಬ್ಲ್ಯೂಎ, ಎಲ್ ಎಲ್ ಬಿ, ಬಿಇ, ಬಿ.ಟೆಕ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ವರ್ಷ ಮೀರಿರಬಾರದು. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲ್ಲ. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಕ್ರೀಡಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://sportsauthorityofindia.nic.in/sai_new/ ಗೆ ಭೇಟಿ ನೀಡಬೇಕು
  • ಯುವ ವೃತ್ತಿಪರ ಹುದ್ದೆಗಳ ಅಧಿಸೂಚನೆ ಓಪನ್ ಮಾಡಿ, ನಿಯಮಗಳನ್ನು ಪರಿಶೀಲಿಸಿ
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಬಳಿಕ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಿ
Tags: bengaloreIndiaMonthly SalarySAI Recruitment 2025)Sports Authority
SendShareTweet
Previous Post

ಫೀಲ್ಡ್ ಅಂಪೈರ್​ ಸಿಎಸ್​ಕೆ ಡೆವಾಲ್ಡ್ ಬ್ರೆವಿಸ್‌ ಅವರ ಡಿಆರ್​ಎಸ್​ ಮನವಿ ತಿರಸ್ಕರಿಸಿದ್ದು ಯಾಕೆ? ಇಲ್ಲಿದೆ ಅದಕ್ಕೆ ವಿವರಣೆ

Next Post

ಗೂಗಲ್ ಪೇ ಆ್ಯಪ್ ನಲ್ಲೇ ಪಡೆಯಬಹುದು 12 ಲಕ್ಷ ರೂ.ವರೆಗೆ ಸಾಲ; ಇಲ್ಲಿದೆ ಡಿಟೇಲ್ಸ್

Related Posts

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!
ಕ್ರೀಡೆ

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಈ ಬಾರಿ ಕೆ.ಎಲ್. ರಾಹುಲ್ ಕೈಗೆ ‘ಆರೆಂಜ್ ಕ್ಯಾಪ್’ – ಅಶ್ವಿನ್ ಭವಿಷ್ಯವಾಣಿ!
ಕ್ರೀಡೆ

ಈ ಬಾರಿ ಕೆ.ಎಲ್. ರಾಹುಲ್ ಕೈಗೆ ‘ಆರೆಂಜ್ ಕ್ಯಾಪ್’ – ಅಶ್ವಿನ್ ಭವಿಷ್ಯವಾಣಿ!

ಪೃಥ್ವಿ ಶಾ ಅಬ್ಬರಕ್ಕೆ ಸಜ್ಜು.. ಯುವ ಓಪನರ್ ಬೆನ್ನಿಗೆ ನಿಂತ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್!
ಕ್ರೀಡೆ

ಪೃಥ್ವಿ ಶಾ ಅಬ್ಬರಕ್ಕೆ ಸಜ್ಜು.. ಯುವ ಓಪನರ್ ಬೆನ್ನಿಗೆ ನಿಂತ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್!

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಸಂಜು ಯುಗ ಆರಂಭ : ರುತುರಾಜ್ ಗಾಯಕ್ವಾಡ್
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಸಂಜು ಯುಗ ಆರಂಭ : ರುತುರಾಜ್ ಗಾಯಕ್ವಾಡ್

ಐಪಿಎಲ್ ಆರಂಭಿಕ ಪಂದ್ಯಗಳಿಗೆ ಹೇಜಲ್‌ವುಡ್ ಅಲಭ್ಯತೆ ಬಗ್ಗೆ ಆ್ಯಂಡಿ ಫ್ಲವರ್ ಹೇಳಿದ್ದೇನು?
ಕ್ರೀಡೆ

ಐಪಿಎಲ್ ಆರಂಭಿಕ ಪಂದ್ಯಗಳಿಗೆ ಹೇಜಲ್‌ವುಡ್ ಅಲಭ್ಯತೆ ಬಗ್ಗೆ ಆ್ಯಂಡಿ ಫ್ಲವರ್ ಹೇಳಿದ್ದೇನು?

ಅಭಿಮಾನಿಗಳ ಮೇಲೆ ತಾಳ್ಮೆ ಕಳೆದುಕೊಂಡ್ರಾ ರೋಹಿತ್ ಶರ್ಮಾ? ವಿಡಿಯೋ ನೋಡಿ!
ಕ್ರೀಡೆ

ಅಭಿಮಾನಿಗಳ ಮೇಲೆ ತಾಳ್ಮೆ ಕಳೆದುಕೊಂಡ್ರಾ ರೋಹಿತ್ ಶರ್ಮಾ? ವಿಡಿಯೋ ನೋಡಿ!

Next Post
ಗೂಗಲ್ ಪೇ ಆ್ಯಪ್ ನಲ್ಲೇ ಪಡೆಯಬಹುದು 12 ಲಕ್ಷ ರೂ.ವರೆಗೆ ಸಾಲ; ಇಲ್ಲಿದೆ ಡಿಟೇಲ್ಸ್

ಗೂಗಲ್ ಪೇ ಆ್ಯಪ್ ನಲ್ಲೇ ಪಡೆಯಬಹುದು 12 ಲಕ್ಷ ರೂ.ವರೆಗೆ ಸಾಲ; ಇಲ್ಲಿದೆ ಡಿಟೇಲ್ಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat