ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಮ್ರಾನ್ ಖಾನ್, ಬಿಲಾವಲ್ ಭುಟ್ಟೋ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ

May 4, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ(Pahalgam Attack) ಬಳಿಕ ಪಾಕಿಸ್ತಾನದ ಮೇಲೆ ಹಲವು ಕಠಿಣ ಪ್ರತೀಕಾರದ ಕ್ರಮಗಳನ್ನು ಜಾರಿಗೊಳಿಸುವುದರ ಜೊತೆಗೆ ಅಲ್ಲಿನ ಹಲವು ನಟ-ನಟಿಯರ ಸಾಮಾಜಿಕ ಜಾಲತಾಣಗಳ ಖಾತೆಗೂ ನಿರ್ಬಂಧ ಹೇರಲಾಗಿದೆ. ಹಲವು ಯೂಟ್ಯೂಬ್ ಚಾನೆಲ್ ಗಳನ್ನೂ ನಿಷೇಧಿಸಲಾಗಿದೆ. ಇದಕ್ಕೆ ಹೊಸ ಸೇರ್ಪಡೆಯೆಂಬಂತೆ, ಭಾನುವಾರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರ ಟ್ವೀಟರ್ ಖಾತೆಗಳನ್ನೂ ಭಾರತದಲ್ಲಿ ಬ್ಲಾಕ್ ಮಾಡಲಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಸೃಷ್ಟಿಯಾಗಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಇಮ್ರಾನ್ ಖಾನ್ ಹಾಗೂ ಬಿಲಾವಲ್ ಭುಟ್ಟೋ ಅವರ ಎಕ್ಸ್ (ಟ್ವೀಟರ್) ಖಾತೆಗಳನ್ನು ತೆರೆಯಲು ಹೋದರೆ, ಕಾನೂನಾತ್ಮಕ ಕೋರಿಕೆಯ ಮೇರೆಗೆ ಈ ಖಾತೆಗಳನ್ನು ಭಾರತದಲ್ಲಿ ತಡೆ ಹಿಡಿಯಲಾಗಿದೆ ಎಂಬ ಸಂದೇಶ ಕಾಣಸಿಗುತ್ತದೆ. ಪಾಕಿಸ್ತಾನಿ ರಾಜಕಾರಣಿಗಳ ಎಕ್ಸ್ ಖಾತೆಯ ಪ್ರೊಫೈಲ್ ಚಿತ್ರ ಹಾಗೂ ಕವರ್ ಇಮೇಜ್ ಕೂಡ ಬ್ಲ್ಯಾಂಕ್(ಖಾಲಿ) ಎಂದು ತೋರಿಸುತ್ತಿದೆ.

ಇತ್ತೀಚೆಗಷ್ಟೇ ಪಾಕ್ ಮಾಜಿ ಸಚಿವ ಬಿಲಾವಲ್ ಭುಟ್ಟೋ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ಸಿಂಧೂ ನದಿಯಲ್ಲಿ ಒಂದೋ ನಮ್ಮ ನೀರು ಹರಿಯಬೇಕು ಇಲ್ಲವೇ ಅವರ(ಭಾರತೀಯರ) ರಕ್ತ ಹರಿಯುತ್ತದೆ” ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ನಿನ್ನೆಯಷ್ಟೇ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತಾವುಲ್ಲಾ ತರಾರ್ ಅವರ ಎಕ್ಸ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿತ್ತು. ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಾರತವು 24ರಿಂದ 36 ಗಂಟೆಗಳ ಒಳಗಾಗಿ ಪಾಕಿಸ್ತಾನದ ಮೇಲೆ ಸೇನಾ ದಾಳಿ ನಡೆಸಲಿದೆ ಎಂಬ ಗುಪ್ತಚರ ಮಾಹಿತಿಯು ದೊರೆತಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಅತಾವುಲ್ಲಾ ಅವರ ಟ್ವೀಟರ್ ಖಾತೆ ಬ್ಲಾಕ್ ಮಾಡಲಾಗಿತ್ತು.

ಪಾಕಿಸ್ತಾನಿ ರಾಜಕಾರಣಿಗಳು ಮಾತ್ರವಲ್ಲದೇ, ಹನಿಯಾ ಆಮೀರ್, ಮಹೀರಾ ಖಾನ್ ಸೇರಿದಂತೆ ಪಾಕಿಸ್ತಾನದ ಸೆಲೆಬ್ರಿಟಿಗಳ ಸಾಮಾಜಿಕ ಜಾಲತಾಣ ಖಾತೆಗಳಿಗೂ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ.

Tags: Bilawal Bhutto'sblockedimran KhanIndiaPahalgam AttackPakistanWarX accounts
SendShareTweet
Previous Post

Self Harming: ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿ ನೇಣಿಗೆ ಶರಣು: ವರ್ಷದ 14ನೇ ಪ್ರಕರಣ

Next Post

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ; ಸುಹಾಸ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್‌

Related Posts

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ
ದೇಶ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!
ದೇಶ

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!

Next Post
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ; ಸುಹಾಸ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್‌

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ; ಸುಹಾಸ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat