ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಕೆಆರ್ ಪ್ಲೇ ಆಫ್ ಕನಸು ಜೀವಂತ: ಹೊರ ಬಿದ್ದ ರಾಜಸ್ಥಾನ್

May 4, 2025
Share on WhatsappShare on FacebookShare on Twitter

ಐಪಿಎಲ್ 2025ರ 53ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ತಂಡ ರೋಚಕ ಜಯ ಸಾಧಿಸಿದೆ.

ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR vs RR) ತಂಡವು ಕೊನೆಯ ಎಸೆತದಲ್ಲಿ 1 ರನ್ ನಿಂದ ರೋಚಕ ಗೆಲುವು ಸಾಧಿಸುವುದರ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಈಡನ್ ಗಾರ್ಡನ್ಸ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 206 ರನ್ ಗಳಿಸಿತು. ಕಠಿಣ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ 205 ರನ್ ಗಳಿಸಿ ಕೇವಲ 1 ರನ್ ನಿಂದ ಸೋಲು ಕಂಡಿತು. ರಾಜಸ್ಥಾನ್ ಪರ ರಿಯಾನ್ ಪರಾಗ್ 95 ರನ್ ಸಿಡಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಈ ಗೆಲುವಿನ ಮೂಲಕ ಕೆಕೆಆರ್ ತಂಡವು 11 ಪಂದ್ಯಗಳಲ್ಲಿ 11 ಅಂಕಗಳನ್ನು ಸಂಪಾದಿಸಿದ್ದು, ಪ್ಲೇಆಫ್‌ಗೆ ಅರ್ಹತೆ ಪಡೆಯುವ ತನ್ನ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿರಲಿಲ್ಲ. 13 ರನ್‌ ಗೆ ಮೊದಲ ವಿಕೆಟ್ ಉದುರಿತ್ತು. ನಾಯಕ ಅಜಿಂಕ್ಯ ರಹಾನೆ ಮತ್ತು ರಹಮಾನುಲ್ಲಾ ಗುರ್ಬಾಜ್ ಎರಡನೇ ವಿಕೆಟ್‌ ಗೆ ಅರ್ಧ ಶತಕದ ಜೊತೆಯಾಟ ನೀಡಿದರು. ರಹಾನೆ ಮತ್ತು ಅಂಗ್ಕ್ರಿಶ್ ರಘುವಂಶಿ ಉತ್ತಮ ಜೊತೆಯಾಟ ಕಟ್ಟಿದರು. ರಹಾನೆ 44 ರನ್ ಗಳಿಸಿದರು. ರಸೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ರಿಂಕು ಕೊನೆಯ ಓವರ್ ನಲ್ಲಿ ಹೊಡಿಬಡಿ ಆಟವಾಡಿ ತಂಡದ ಸ್ಕೋರ್ ನ್ನು 200ರ ಗಡಿ ದಾಟಿಸಿದರು. ರಾಜಸ್ಥಾನ ಪರ ಜೋಫ್ರಾ ಆರ್ಚರ್, ಯುಧ್ವೀರ್, ತೀಕ್ಷ್ಣ ಮತ್ತು ರಯಾನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

207 ರನ್ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ 71 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ರಿಯಾನ್ ಪರಾಗ್ ಮತ್ತು ಶಿಮ್ರಾನ್ ಹೆಟ್ಮೆಯರ್ ಆರನೇ ವಿಕೆಟ್‌ಗೆ 92 ರನ್‌ ಗಳ ಜೊತೆಯಾಟ ನೀಡಿ ತಂಡಕ್ಕೆ ಗೆಲ್ಲುವ ಭರವಸೆ ಮೂಡಿಸಿದರು. ಈ ವೇಳೆ ರಿಯಾನ್ ಪರಾಗ್, ಮೊಯಿನ್ ಅಲಿ ಎಸೆದ 13ನೇ ಓವರ್ ನಲ್ಲಿ 5 ಹಾಗೂ ನಂತರ ಓವರ್ ನಲ್ಲಿ 1 ಸಿಕ್ಸರ್ ಸಿಡಿಸಿ, ಸತತ 6 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ. ನಂತರ ಹೆಟ್ಮೆಯರ್ ಔಟ್ ಆದರು. ಅವರ ಹಿಂದೆಯೇ ಪರಾಗ್ ಕೂಡ ಔಟ್ ಆದರು. ಹೀಗಾಗಿ ಕೊನೆಯ ಎಸೆತದವರೆಗೂ ಪಂದ್ಯ ರೋಚಕತೆ ಪಡೆಯಿತು. ಕೊನೆಯ ಓವರ್‌ನಲ್ಲಿ ರಾಜಸ್ಥಾನ ಗೆಲ್ಲಲು 22 ರನ್‌ಗಳ ಅಗತ್ಯವಿತ್ತು. ಶುಭಂ ದುಬೆ ಮತ್ತು ಜೋಫ್ರಾ ಆರ್ಚರ್ ಕ್ರೀಸ್‌ನಲ್ಲಿದ್ದರೆ, ಕೆಕೆಆರ್ ಪರ ವೈಭವ್ ಅರೋರಾ ಕೊನೆಯ ಓವರ್ ಬೌಲ್ ಮಾಡುತ್ತಿದ್ದರು. ಆರ್ಚರ್ ಮೊದಲ ಎಸೆತದಲ್ಲಿ ಎರಡು ರನ್ ಮತ್ತು ಎರಡನೇ ಎಸೆತದಲ್ಲಿ ಒಂದು ರನ್ ಗಳಿಸಿದರು. ಶುಭಂ ಮೂರನೇ ಎಸೆತದಲ್ಲಿ ಒಂದು ಸಿಕ್ಸರ್ ಮತ್ತು ನಾಲ್ಕನೇ ಎಸೆತದಲ್ಲಿ ಒಂದು ಬೌಂಡರಿ ಸಿಡಿಸಿದರು. ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಈಗ ರಾಜಸ್ಥಾನಕ್ಕೆ ಒಂದು ಎಸೆತದಲ್ಲಿ ಮೂರು ರನ್‌ಗಳು ಬೇಕಾಗಿದ್ದವು. ವೈಭವ್ ಚೆಂಡಿನಲ್ಲಿ ಒಂದು ರನ್ ಕದ್ದ ಶುಭಮ್ ಎರಡನೇ ರನ್ ತೆಗೆದುಕೊಳ್ಳಲು ಓಡಿ, ರನೌಟ್ ಆದರು. ಹೀಗಾಗಿ ರಾಜಸ್ಥಾನ್ ತಂಡ 1 ರನ್ ನಿಂದ ಸೋಲು ಕಂಡಿತು.

Tags: CricketKKRPlayOffRR
SendShareTweet
Previous Post

ಭೀಕರ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Next Post

ಪಾಕ್ ವಿರುದ್ಧ ಯುದ್ಧ ಗ್ಯಾರಂಟಿ!

Related Posts

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್
ಕ್ರೀಡೆ

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

ಟಿ20 ಕ್ರಿಕೆಟ್, IPL ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಸಚಿನ್ ಆಗ್ರಹ!
ಕ್ರೀಡೆ

ಟಿ20 ಕ್ರಿಕೆಟ್, IPL ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಸಚಿನ್ ಆಗ್ರಹ!

IPLನಲ್ಲಿ ಭರ್ಜರಿ ಯಶಸ್ಸು : 2028ರ ಟಿ20 ವಿಶ್ವಕಪ್‌ಗೆ ಗಿಲ್-ಸಾಯಿ ಸುದರ್ಶನ್ ಆಯ್ಕೆಗೆ ಒಲವು
ಕ್ರೀಡೆ

IPLನಲ್ಲಿ ಭರ್ಜರಿ ಯಶಸ್ಸು : 2028ರ ಟಿ20 ವಿಶ್ವಕಪ್‌ಗೆ ಗಿಲ್-ಸಾಯಿ ಸುದರ್ಶನ್ ಆಯ್ಕೆಗೆ ಒಲವು

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ
ಕ್ರೀಡೆ

ಟಿ20ಯಲ್ಲಿ 4,000 ರನ್ ಪೂರೈಸಿದ ಹರ್ಮನ್‌ಪ್ರೀತ್ – ಕೊಹ್ಲಿ, ರೋಹಿತ್, ಸ್ಮೃತಿ ಕ್ಲಬ್‌ಗೆ ಸೇರ್ಪಡೆ

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್
ಕ್ರೀಡೆ

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!
ಬೆಂಗಳೂರು

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Next Post
ಪಾಕ್ ವಿರುದ್ಧ ಯುದ್ಧ ಗ್ಯಾರಂಟಿ!

ಪಾಕ್ ವಿರುದ್ಧ ಯುದ್ಧ ಗ್ಯಾರಂಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat