ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೆಹಲಿಯಲ್ಲಿ ಸಿದ್ಧವಾಗ್ತಿದೆ ಪ್ರತೀಕಾರದ ನೀಲನಕ್ಷೆ! ಹಿಂದೆಂದಿಗಿಂಥಾ ಘೋರವಾಗಿರುತ್ತಾ ತಿರುಗೇಟು?

May 6, 2025
Share on WhatsappShare on FacebookShare on Twitter

ಏಪ್ರಿಲ್ 22…ಭಾರತ ಎಂದೂ ಮರೆಯದ ಕರಾಳ ಘಟನೆಯೊಂದು ಪಹಲ್ಗಾಮ್ ನಲ್ಲಿ ನಡೆದಿತ್ತು. 26 ಅಮಾಯಕ ಪ್ರವಾಸಿಗರನ್ನು ಬರ್ಬರವಾಗಿ, ಅಮಾನುಷವಾಗಿ ಮತ್ತು ಅಷ್ಟೇ ನಿರ್ದಯವಾಗಿ ಹತ್ಯೆ ಮಾಡಲಾಗಿತ್ತು. ಇದು ಭಾರತದ ಆತ್ಮಸ್ಥೈರ್ಯ, ತಾಳ್ಮೆ, ಶಾಂತಿಯನ್ನೇ ಅಣುಕ ಮಾಡಿದಂತಿತ್ತು. ಆದರೆ, ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಇದು ಬದಲಾಗಿರುವ ಭಾರತದ ತಿರುಗೇಟು ಅಂತಲೇ ಪ್ರಧಾನಿ ಹೇಳುತ್ತಲೇ ಬಂದಿದ್ದಾರೆ.

ಆದರೆ, ಈವರೆಗೂ ದೊಡ್ದದೊಂದು ಸದ್ದು ಕೇಳಿಲ್ಲ. ಹಾಗಂತಾ ಕುರಿಯನ್ನು ಬಲಿಕೊಡುವ ಮುನ್ನ ಕೊಬ್ಬಿಸುವಂಥಾ ಕಾರ್ಯ ಸದ್ದಿಲ್ಲದೆ ನಡೆದಿದೆ. ಅದರಲ್ಲೂ ಒಂದೆಡೆ ನಾಳೆ ಅಣಕು ಯುದ್ಧ ಡ್ರಿಲ್ ಗೆ ಸೂಚಿಸಿರುವ ಬೆನ್ನಲ್ಲೇ ಪಿಎಂ ಮೋದಿ ಸಾಲ ಸಾಲು ಸಭೆ ನಡೆಸಿ ಪ್ರತೀಕಾರದ ಯೋಜನೆಗೆ ಅಂತಿಮ ರೂಪ ನೀಡಿದಂತಿತ್ತು.

ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಜೊತೆ ಪ್ಲ್ಯಾನ್
ದೆಹಲಿಯ ಪ್ರಧಾನ ಮಂತ್ರಿ ಕಚೇರಿ ನಿನ್ನೆ ಅತ್ಯಂತ ಹೈವೋಲ್ಟೇಜ್ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದಲ್ಲಾ ಎರಡಲ್ಲಾ ಸಾಲು ಸಾಲು ಸಭೆಗಳನ್ನು ಪ್ರಧಾನಿ ನಡೆಸಿದ್ದಾರೆ. ಅದರಲ್ಲೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ರೊಂದಿಗೆ ನಮೋ 40 ನಿಮಿಷಕ್ಕೂ ಹೆಚ್ಚು ಕಾಲ ಮೀಟಿಂಗ್ ಮಾಡಿದ್ದಾರೆ. ಪಾಕಿಸ್ಥಾನದಲ್ಲೇ ಅಂಡರ್ ಕವರ್ ಏಜೆಂಟ್ ಆಗಿದ್ದ ದೋವಾಲ್, ಮುಂದಿನ ನಡೆಗಳ ಬಗ್ಗೆ ಪ್ರಧಾನಿಗೆ ವಿವರಣೆ ನೀಡಿದ್ದಾರೆ.

ಭಾರತದ ಪ್ರತೀಕಾರದ ಸಮರಕ್ಕೆ ಕೈಜೋಡಿಸಿದ ರಷ್ಯಾ
ಒಂದೆಡೆ ಸರಣಿ ಸಭೆಗಳು ನಡೆದಿರುವಾಗಲೇ ಪ್ರಧಾನಿ ಮೋದಿಗೆ ರಷ್ಯಾದಿಂದ ಕರೆ ಬಂದಿದೆ. ರಷ್ಯಾ ಅಧ್ಯಕ್ಷ ಲ್ಯಾಡಿಮಿರ್ ಪುಟಿನ್, ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಮೋದಿ ಜೊತೆ ವಿಸ್ತೃತವಾಗಿ ಚರ್ಚಿಸಿದ ಪುಟಿನ್, ಪಾಕ್ ಮಟ್ಟಹಾಕಲು ಅಗತ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಘೋಷಿಸಿದ್ದಾರೆ. ಇತ್ತ ಇಸ್ರೇಲ್ ಹಾಗೂ ಜಪಾನ್ ಕೂಡಾ ಭಾರತದ ಬೆನ್ನಿಗೆ ನಿಂತಿವೆ.

ಪಾಕಿಸ್ತಾನ ವಿರುದ್ಧ ಜಲಾಸ್ತ್ರ ಪ್ರಯೋಗಿಸಿದ ಭಾರತ
ಪಾಕಿಸ್ತಾನವನ್ನು ಹನಿ ಹನಿ ನೀರಿಗೂ ವಿಲವಿಲ ಎನ್ನುವಂತೆ ಮಾಡುವ ಯೋಜನೆ ರೂಪಿಸಿರುವ ಭಾರತ ಜಲಾಶಯಗಳ ನೀರಿನ ಸಂಗ್ರಹ ಮಟ್ಟವನ್ನು ಹೆಚ್ಚಿಸುವ ಯೋಜನೆ ರೂಪಿಸಿದೆ. ಇದಕ್ಕಾಗಿ 6 ಹೊಸ ವಿದ್ಯುತ್ ಯೋಜನೆಗಳ ನಿರ್ಮಾಣ ಕಾರ್ಯಕ್ಕೀಗ ಚುರುಕು ನೀಡಲಾಗಿದೆ. ಕಾಶ್ಮೀರದ ಸಲಾಲ್ ಮತ್ತು ಬಗ್ಲಿಹಾರ್ ಜಲವಿದ್ಯುತ್ ಯೋಜನೆಗೆ ರೂಪಿಸಿರುವ ಡ್ಯಾಂಗಳ ನೀರಿನ ಸಂಗ್ರಹಮಟ್ಟವನ್ನು ಇಮ್ಮಡಿಗೊಳಸಲಾಗುತ್ತಿದೆ. ಇದಕ್ಕಾಗಿ ಜಲಾಶಯಗಳ ಹೂಳು, ಕೆಸರನ್ನು ಹೊರಹಾಕುವ ಕೆಲಸ ಆರಂಭವಾಗಿದೆ.

Tags: blueprintbrutalDelhiPM ModiPoliticianretaliation
SendShareTweet
Previous Post

ಕಗಿಸೊ ರಬಾಡಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯ, ಗುಜರಾತ್​ ತಂಡ ಮಾಹಿತಿ ಇಂತಿದೆ

Next Post

ಸಂಗ್ರಾಮಕ್ಕೆ ಸಜ್ಜಾಯ್ತು ಸಮರಾಂಗಣ; ಪಾಕ್ ಅಸ್ತಿತ್ವಕ್ಕೆ ಬಂದು ಬಿಡ್ತಾ ಕುತ್ತು?

Related Posts

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!
ಬೆಂಗಳೂರು

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?
ರಾಜಕೀಯ

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

Next Post
ಸಂಗ್ರಾಮಕ್ಕೆ ಸಜ್ಜಾಯ್ತು ಸಮರಾಂಗಣ; ಪಾಕ್ ಅಸ್ತಿತ್ವಕ್ಕೆ ಬಂದು ಬಿಡ್ತಾ ಕುತ್ತು?

ಸಂಗ್ರಾಮಕ್ಕೆ ಸಜ್ಜಾಯ್ತು ಸಮರಾಂಗಣ; ಪಾಕ್ ಅಸ್ತಿತ್ವಕ್ಕೆ ಬಂದು ಬಿಡ್ತಾ ಕುತ್ತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat