ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ವಿಜಯಪುರದಲ್ಲಿ ಮತ್ತೆ ಹೆಚ್ಚಾಯ್ತು ಕಳ್ಳತನ: ಬೆಚ್ಚಿಬಿದ್ದ ಜನ

May 6, 2025
Share on WhatsappShare on FacebookShare on Twitter

ವಿಜಯಪುರ: ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ನಿವೃತ್ತ ಯೋಧ ಕ್ಷತ್ರಿ ಎಂಬುವವರ ಗಮನ ಬೇರೆಡೆ ಸೆಳೆದು ಎರಡುವರೆ ತೊಲೆ ಚೈನ್, ಎಂಟು ಗ್ರಾಂ ಉಂಗುರ ದೋಚಿ‌ ಖದೀಮರು ಪರಾರಿಯಾಗಿದ್ದಾರೆ.

ಖದೀಮರು ತಮ್ಮನ್ನು ತಾವು ಪೊಲೀಸರು ಎಂದು ಪರಿಚಯಿಸಿಕೊಳ್ಳುವ ಮೂಲಕ ಮುಂದೆ ಕಳ್ಳರಿದ್ದಾರೆ. ನಿಮ್ಮ ಚಿನ್ನಾಭರಣ ಮುಚ್ಚಿಟ್ಟುಕೊಳ್ಳಿ ಎಂದು, ತಾವೇ ಒಂದು ಪೇಪರ್ ತುಣುಕು ನೀಡಿ ಇದರಲ್ಲಿ ಮುಚ್ಚಿಡಿ ಎಂದಿದ್ದಾರೆ. ಆನಂತರ ತಾವೇ ಪ್ಯಾಕ್ ಮಾಡಿದಂತೆ ನಾಟಕವಾಡಿ ಪರಾರಿಯಾಗಿದ್ದಾರೆ.

ಆನಂತರ ಪೇಪರ್ ಬಿಚ್ಚಿ ನೋಡಿದಾಗ ಅಲ್ಲಿ ಚಿನ್ನದ ಬದಲಾಗಿ ಕಲ್ಲಿನ ಚೂರುಗಳು ಇರುವುದು ಪತ್ತೆಯಾಗಿದೆ. ಹೀಗೆ ಕಳೆದ ಎರಡು ತಿಂಗಳ ಹಿಂದೆ ಆದರ್ಶ ನಗರದಲ್ಲಿ ವೃದ್ದೆಯನ್ನು ಯಾಮಾರಿಸಲಾಗಿತ್ತು. ಸ್ಥಳೀಯರ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿತ್ತು. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ. ಈ ಘಟನೆ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

Tags: FIRGoldPeople are shockedPolicestatestoneTheftThefts increaseVijayapuraVIRULyodha
SendShareTweet
Previous Post

ಕ್ಷುಲ್ಲುಕ ಕಾರಣಕ್ಕೆ ಬಡಿದಾಡಿಕೊಂಡ ಜನರು

Next Post

ಲಕ್ಕಿ ಬಾಸ್ಕರ್‌ ಸಿನಿಮಾ ರೀತಿಯಲ್ಲಿ ಬ್ಯಾಂಕ್‌ಗೆ ವಂಚಿಸಿದ ಖತರ್ನಾಕ್‌ ಸಿಬ್ಬಂದಿ

Related Posts

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!
ವಿಜಯಪುರ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!
ವಿಜಯಪುರ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ
ವಿಜಯಪುರ

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

Next Post
ಲಕ್ಕಿ ಬಾಸ್ಕರ್‌ ಸಿನಿಮಾ ರೀತಿಯಲ್ಲಿ ಬ್ಯಾಂಕ್‌ಗೆ ವಂಚಿಸಿದ ಖತರ್ನಾಕ್‌ ಸಿಬ್ಬಂದಿ

ಲಕ್ಕಿ ಬಾಸ್ಕರ್‌ ಸಿನಿಮಾ ರೀತಿಯಲ್ಲಿ ಬ್ಯಾಂಕ್‌ಗೆ ವಂಚಿಸಿದ ಖತರ್ನಾಕ್‌ ಸಿಬ್ಬಂದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat