ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಕ್ರೋಶವಾಗಿ ಸ್ಫೋಟಿಸಿದ ಪ್ರತೀಕಾರದ ಜ್ವಾಲಾಮುಖಿ; ಮನೆಗೆ ನುಗ್ಗಿ ಉಗ್ರರ ರುಂಡ ಚೆಂಡಾಡಿದ ಭಾರತೀಯ ಸೇನೆ!

May 7, 2025
Share on WhatsappShare on FacebookShare on Twitter

ನಾವು ಬದಲಾಗಿದ್ದೇವೆ. ಇದು 21ನೇ ಶತಮಾನದ ಭಾರತ. ಆಧುನಿಕ ಭಾರತದ ತಂಟೆಗೆ ಬಂದ್ರೆ ಶಾಸ್ತಿ ಕಟ್ಟಿಟ್ಟ ಬುತ್ತಿ ಅನ್ನೋದನ್ನು ಋಜುವಾತು ಮಾಡಲಾಗಿದೆ.
ಬಿಹಾರದ ಮಣ್ಣಿನಿಂದ ಅಂದು ಪಹಲ್ಗಾಮ್ ರಾಕ್ಷಸರಿಗೆ ಸಂದೇಶ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳ ಧಮನಿ ಧಮನಿಯಲ್ಲಿ ಕುದಿಯುತ್ತಿದ್ದ ಪ್ರತೀಕಾರವನ್ನು ಆಪರೇಷನ್ ಸಿಂಧೂರ ಹೆಸರಿನಲ್ಲಿ ತೀರಿಸಿಕೊಂಡಿದ್ದಾರೆ.

ಮಧ್ಯರಾತ್ರಿ 1.44….ಸೊಂಪಾದ ನಿದ್ರೆಗೆ ಜಾರಿದ್ದ ಸಮಸ್ತ ಪಾಕಿಸ್ತಾನ ಧುತ್ ಎಂದು ಎದ್ದುಕೂತಿತ್ತು…ಪರಮಪಾಪಿ ಪಾಕ್ ಎಂದಿಗೂ ಊಹಿಸದ ಘಟನೆ ಕಡೆಗೂ ನಡೆದೇಬಿಟ್ಟಿದೆ. ಒಬ್ಬೊಬ್ಬರನ್ನೂ ಹುಡುಕಿ ಹೊಡೀತಿವಿ ಅಂತಾ ಮಾತುಕೊಟ್ಟವರ ಪ್ರತೀಕಾರ ಜ್ವಾಲಾಮುಖಿಯಾಗಿ ಸ್ಫೋಟಿಸಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿಕ ಕಾಶ್ಮೀರದ 9 ಸ್ಥಳಗಳನ್ನು ಟಾರ್ಗೆಟ್ ಮಾಡಿದ್ದ ಭಾರತೀಯ ಸೇನೆ ಗುಂಡಿನ ಸುರಿಮಳೆಗೈದಿದೆ. ಅಷ್ಟೇ…ನೋಡನೋಡುತ್ತಿದ್ದಂತೆ ಹೆದರಿ ಬಿಲ ಸೇರಿದ್ದ ಜಿಹಾದಿ ಹೆಗ್ಗಣಗಳು ಇದ್ದಲ್ಲೇ ಸುಟ್ಟು ಬೂದಿಯಾಗಿವೆ. ಆಪರೇಷನ್ ಸಿಂಧೂರ ನವ ಭಾರತದ ಪ್ರತಿಬಿಂಬವಾಗಿ ಪ್ರಜ್ವಲಿಸಿದೆ.

ಆಪರೇಷನ್ ಸಿಂಧೂರದಲ್ಲಿ ಸೇನೆಯ 3 ಪಡೆಗಳೂ ಭಾಗಿ
ಉಗ್ರರ ಸಮಾಧಿ ಕಟ್ಟಲು ಭಾರತ ಆರಂಭಿಸಿದ್ದೇ ಆಪರೇಷನ್ ಸಿಂಧೂರ. ಪಹಲ್ಗಾಮ್ ನಲ್ಲಿ ಅದೆಷ್ಟೋ ಹೆಣ್ಣುಮಕ್ಕಳ ಸಿಂಧೂರವನ್ನು ಕಸಿದ ರಕ್ಕಸರ ಬೇಟೆಯಾಡಲು ಇದೇ ಸಿಂಧೂರವನ್ನೇ ಅಸ್ತ್ರವಾಗಿಸಿಕೊಂಡ ಭಾರತ ವೀರ ವನಿತೆಯರ ಬಲಿದಾನಕ್ಕೆ ನ್ಯಾಯ ಕೊಡಿಸಿದೆ. ಭಾರತದ ವಾಯು, ನೌಕಾಪಡೆ ಮತ್ತು ಸೇನೆ ಜಂಟಿಯಾಗಿ ಪಾಕ್ ವಿರುದ್ಧ ಸಂಗ್ರಾಮ ಸಾರಿದ್ದು, ದಶಕಗಳಿಂದ ಬಿಡಾರ ಹೂಡಿ ಕೂತಿದ್ದ ಉಗ್ರರನ್ನು ಸಂಹರಿಸಲಾಗಿದೆ.

ಒಂಭತ್ತು ಸ್ಥಳಗಳನ್ನು ಟಾರ್ಗೆಟ್ ಮಾಡಿ ಅಟ್ಯಾಕ್
ಆಪರೇಷನ್ ಸಿಂಧೂರವನ್ನು ಪಕ್ಕಾ ಪ್ಲ್ಯಾನ್ ಮಾಡಿಯೇ ರೂಪಿಸಲಾಗಿತ್ತು. ಭಾರತೀಯ ಗುಪ್ತಚರ ಇಲಾಖೆಯ ನಿಗದಿತ ಮಾಹಿತಿ ಆಧರಿಸಿ ಟಾರ್ಗೆಟ್ ಗಳನ್ನು ಲಾಕ್ ಮಾಡಲಾಗಿತ್ತು. ಅಷ್ಟೇ, ಮಂಗಳವಾರ ಮಧ್ಯರಾತ್ರಿ ಬಾನಿಗೆ ನೆಗೆದ ಭಾರತೀಯ ಯುದ್ಧ ವಿಮಾನಗಳು 9 ಸ್ಥಳಗಳನ್ನು ಧ್ವಂಸಗೊಳಿಸಿವೆ. ಪಾಕಿಸ್ಥಾನದ 4 ಉಗ್ರರ ಅಡ್ಡೆಗಳು ಛಿದ್ರವಾಗಿದ್ರೆ, ಪಾಕ್ ಆಕ್ರಮಿಕ ಕಾಶ್ಮೀರದ 5 ಸ್ಥಳಗಳನ್ನು ಚಿಂದಿ ಉಡಾಯಿಸಲಾಗಿದೆ.ಅದ್ರಲ್ಲೂ ಲಶ್ಕರ್ ಎ ತೋಯ್ಬಾ ಹಾಗೂ ಜೈಶ್ ಎ ಮೊಹಮ್ಮದ್ ನ ಬೇಸ್ ಕ್ಯಾಂಪ್ ಗಳೇ ಸೇನೆಯ ಅಟ್ಟಹಾಸಕ್ಕೆ ಸುಟ್ಟು ಕರಕಲಾಗಿವೆ.

70 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಆಪರೇಷನ್ ಸಿಂಧೂರದ ಅಟ್ಟಹಾಸ ರಕ್ತಪಾತವನ್ನೇ ಕಸುಬಾಗಿಸಿಕೊಂಡವರ ನೆತ್ತರನ್ನು ಕಕ್ಕಿಸಿದೆ. ಧರ್ಮದ ಹೆಸರಲ್ಲಿ ನರಮೇಧ ನಡೆಸಿದ್ದ ಕಟುಕರ ಎದೆಯನ್ನೇ ಈಗ ಬಗೆಯಲಾಗಿದೆ. ಅಮಾಯಕರ ನೆತ್ತರು ಹೀರಿದ ರಾಕ್ಷಸರ ದೇಹಗಳೂ ಈಗ ಛಿದ್ರಛಿದ್ರವಾಗಿವೆ. ಭಾರತೀಯ ಸೇನೆಯ ದಾಳಿಗೆ 70ಕ್ಕೂ ಹೆಚ್ಚು ಮಂದಿ ಉಗ್ರರು ಸುಟ್ಟು ಬೂದಿಯಾಗಿದ್ದಾರೆ. ಈ ಮೂಲಕ ಸಮಸ್ತ ಭಾರತೀಯರು ಸೇನೆಯ ಅಪರೇಷನ್ ಸಿಂಧೂರವನ್ನು ಸಾಕಾರಗೊಳಿಸಿದ ಪ್ರತಿಯೊಬ್ಬರಿಗೂ ಜೈ ಹಿಂದ್ ಹೇಳುತ್ತಿದೆ.

Tags: angerdeadPM Modirevengestormedvolcano
SendShareTweet
Previous Post

ದಾಳಿಯ ಸಾಕ್ಷಿ ಕೇಳುವವರಿಗೂ ಉತ್ತರ ಕೊಟ್ಟ ಸೇನೆ, ಆಪರೇಷನ್ ಸಿಂಧೂರ್ ವಿಡಿಯೋಗಳು ಇಲ್ಲಿವೆ

Next Post

ರಕ್ತಪೀಪಾಸುಗಳ ರಕ್ತದೋಕುಳಿ ಆಡಿದ ಭಾರತ: ಆಪರೇಷನ್ ಸಿಂಧೂರಕ್ಕೆ ಜಿಹಾದಿಗಳು ವಿಲವಿಲ

Related Posts

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Next Post
ರಕ್ತಪೀಪಾಸುಗಳ ರಕ್ತದೋಕುಳಿ ಆಡಿದ ಭಾರತ: ಆಪರೇಷನ್ ಸಿಂಧೂರಕ್ಕೆ ಜಿಹಾದಿಗಳು ವಿಲವಿಲ

ರಕ್ತಪೀಪಾಸುಗಳ ರಕ್ತದೋಕುಳಿ ಆಡಿದ ಭಾರತ: ಆಪರೇಷನ್ ಸಿಂಧೂರಕ್ಕೆ ಜಿಹಾದಿಗಳು ವಿಲವಿಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat