ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪರಮ ಪಾಪಿ ಪಾಕಿಸ್ತಾನಿಗಳಿಗೆ ಸುಳ್ಳೇ ಮನೆ ದೇವರಿದ್ದಂತೆ; ಆಪರೇಷನ್ ಸಿಂಧೂರ ವಿರುದ್ಧ ಗುಳ್ಳೆ ನರಿಗಳ ಸುಳ್ಳಿನ ಕತೆ!

May 8, 2025
Share on WhatsappShare on FacebookShare on Twitter

ಇವರುಗಳ ದೇಹದ ಕಟ್ಟ ಕಡೆಯ ಹನಿಯ ರಕ್ತವೂ ಪರಮಪಾಪವನ್ನೇ ಬಯಸುತ್ತಾ. ದೇವರಾಣೆ…ಇವರೆಲ್ಲಾ ಮನುಷ್ಯ ರೂಪದಲ್ಲಿರುವ ನರರಾಕ್ಷಸರಾ? ಆತ್ಮಸಾಕ್ಷಿ, ಪಾಪಪ್ರಜ್ಞೆ ಅನ್ನೋದು ಇವರುಗಳ ಡಿಎನ್ ಎ ನಲ್ಲೇ ಇಲ್ವಾ? ಅದಿನ್ನೆಷ್ಟು ಭಂಡತನವಿರಬಹುದು, ನಾಚಿಕೆ ಅನ್ನೋದನ್ನ ಅದ್ಯಾವ ಊರಿನಾಚೆಗೆ ಕಟ್ಟಿಟ್ಟು ಬಂದಿದ್ದಾರೋ ಗೊತ್ತಿಲ್ಲ? ಮಾನ-ಮರ್ಯಾದೆ ಎನ್ನುವುದು ಮೂರು ಕಾಸಿಗೆ ಹರಾಜಾಗಿದ್ದರೂ ನಾವು, ನಮ್ಮದು ಎನ್ನುವುದನ್ನು ಬಿಡುವ ಹಾಗೆ ಕಾಣುತ್ತಿಲ್ಲ ಪಾಪರ್ ಪಾಕಿಸ್ತಾನ.

ಭಾರತದ 80 ಯುದ್ಧ ವಿಮಾನಗಳಿಂದ ದಾಳಿಯ ಪ್ಲ್ಯಾನ್
ಸುಳ್ಳು ಹೇಳಿದರೂ ಪರವಾಗಿಲ್ಲ. ಆದರೆ, ಅದು ಸ್ವಲ್ಪವಾದರೂ ಸತ್ಯಕ್ಕೆ ಹತ್ತಿರದಲ್ಲಿದ್ದರೆ ಚೆಂದ. ಆದರೆ, ಇವತ್ತು ಪಾಕ್ ಕಟ್ಟುತ್ತಿರುವ ಕತೆಯನ್ನು ಬಹುಶ: ಆ ದೇಶದ ತಿಳುವಳಿಕೆ ಇರುವ ಯಾರೋಬ್ಬರೂ ನಂಬಲಿಕ್ಕಿಲ್ಲ ಅನ್ನಿಸುತ್ತೆ. ಹೌದು, ಆಪರೇಷನ್ ಸಿಂಧೂರ್ ಹೆಸರಲ್ಲಿ ಭಾರತದ 80 ಯುದ್ಧ ವಿಮಾನಗಳು ನಮ್ಮ ಮೇಲೆ ದಾಳಿಗೆ ಬಂದಿದ್ದವು. ಆದರೆ, ಈ ಬಗ್ಗೆ ನಮಗೆ ಮೊದಲೇ ಗುಪ್ತಚರ ಮಾಹಿತಿ ಇತ್ತು. ಹೀಗಾಗಿ ಪಾಕ್ ಪ್ರವೇಶಕ್ಕೆ ಯತ್ನಿಸಿದ್ದ ವಿಮಾನಗಳನ್ನು ಹಿಮ್ಮೆಟ್ಟಿಸಿದ್ದೇವೆ. ಅಷ್ಟೇ ಅಲ್ಲಾ ಭಾರತದ ರಫೇಲ್ ವಾರ್ ಫ್ಲೈಟನ್ನೇ ಉಡಾಯಿಸಿದ್ದೇವೆ ಅಂತಾ ಪಾಪರ್ ದೇಶದ ಪ್ರಧಾನಿ ಶೆಬಬಾಜ್ ಶರೀಫ್ ತಮ್ಮ ಬೆನ್ನನ್ನ ತಾವೇ ತಟ್ಟಿಕೊಂಡಿದ್ದಾರೆ.

ಗಾಳಿಯಲ್ಲಿ ಗುಂಡು ಹೊಡೆದು ತೆಪ್ಪಗಾದ ಪಾಕ್ ಪ್ರಧಾನಿ
ಅದಿನ್ನೆಷ್ಟು ಬರೆಗೆಟ್ಟಿರಬೇಕು ಈ ಪಾಕಿಗಳು. ಉಗ್ರರೊಟ್ಟಿಗೆ ಕೂತು ಭರ್ಜರಿ ಬಿರಿಯಾನಿ ತಿಂದು ಗಡದ್ ನಿದ್ರೆಗೆ ಜಾರಿದ್ದವರ ಮೇಲೆ ಹ್ಯಾಮರ್ ಕ್ಷಿಪಣಿ ಬಿದ್ದಾಗಲೇ ಇವರುಗಳು ಕಣ್ಣು ತೆರೆದಿದ್ದು. ಅಷ್ಟೊತ್ತಿಗಾಗಲೇ ಜೈಶ್ ನ ಮಸೂದ್ ಅಜರ್ ನ ಕುಟುಂಬವೇ ಸರ್ವನಾಶವಾಗಿ ಹೋಗಿತ್ತು. ಅಯ್ಯೋ ನಾನು ನನ್ನ ಕುಟುಂಬದೊಟ್ಟಿಗೆ ಸತ್ತು ಬಿಟ್ಟಿದ್ರೆ ಚೆನ್ನಾಗಿರುತ್ತಿರಲಿಲ್ಲ ಅಂತಾ ರಕ್ತಪೀಪಾಸು ಕಣ್ಣೀರಿಟ್ಟಿದ್ದ. ಆದರೆ ಇದ್ಯಾವುದು ನನಗೆ ಗೊತಿಲ್ಲ ಎನ್ನುವಂತೆ ಪಾಕ್ ಪ್ರಧಾನಿ ಮಾತ್ರ, ಭಾರತದ ರಫೇಲ್ ಉಡಾಯಿಸಿದ್ದೀವಿ ಅಂತಾ ಚೀರಿಕೊಳ್ಳುತ್ತಿದ್ದಾರೆ. ಹಾಗಂತಾ ಒಂದೇ ಒಂದು ಸಾಕ್ಷ್ಯ ನೀಡದೆ ಕೇವಲ ಗಾಳಿಯಲ್ಲಿ ಗುಂಡು ಹಾರಿಸಿ ಕೈತೊಳೆದುಕೊಂಡಿದ್ದಾರೆ. ಅಷ್ಟೇ ಅಲ್ಲಾ ಒಂದು ಬೇಜಾವಾಬ್ದಾರಿ ದೇಶ ಪಾಕ್ ಅನ್ನೋದಕ್ಕೆ ಇದಕ್ಕಿಂತಾ ದೊಡ್ಡ ಪುರಾವೆ ಬೇಕಾ?

ಹೌದು, ಭಾರತದ ಫೈಟರ್ ಜೆಟ್ ನ್ನ ಪಾಕ್ ಹೊಡೆದುರುಳಿಸಿದೆಯಂತೆ ಅದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋಗಳೇ ಸಾಕ್ಷಿಗಳಂತೆ..ಅಬ್ಬಬ್ಬಾ, ಮೆಚ್ಚಿದೆವಪ್ಪಾ ನಿಮ್ಮ ಉತ್ತರ ಕುಮಾರನ ಪೌರುಷವನ್ನು, ಓತೀಕ್ಯಾತಕ್ಕೆ ಬೇಲಿ ಸಾಕ್ಷಿ ಅಂದ್ರಂತೆ ಅದು ಬಹುಷಹ ನಿಮ್ಮನ್ನ ನೋಡಿಯೇ ಇರಬೇಕೇನೋ? ಅದಿರಲಿ ಅದೇನೋ, ನಾವು ಸುಮ್ಮಿನಿರೋದಿಲ್ಲ, ನಮ್ಮ ಸಂಯಮ ಕೆಣಕಿದ್ದೀರಿ ಅಂತೆಲ್ಲಾ ಶರೀಫ್ ಬಿರಿಯಾನಿ ಗುಂಗಲ್ಲಿ ಮಾತನಾಡಿದ್ದಾರೆ. ಬಟ್ ಈ ಮಾತನ್ನ ಆ ದೇಶದವರೇ ಸೀರಿಯಸ್ಸಾಗಿ ತೆಗದುಕೊಳ್ಳುತ್ತಿಲ್ಲ. ಭಾರತದ ತಂಟೆಗೆ ಬಂದ್ರೆ ಬಾಲ ಕತ್ತರಿಸಲು ಅಂತಾ ಆಪರೇಷನ್ ಸಿಂಧೂರ್ ಪಾರ್ಟ್ 2 ರೆಡಿ ಇದೆ. ಅದೇನೇ ಇರಲಿ, ಪಾಕಿಗಳು ಮಾತ್ರ ಕಂಪ್ಲೀಟ್ ಡರ್ ಆಗಿರುವುದಂತೂ ಅವರ ಮಾತುಗಳಲ್ಲೇ ಸಾಬೀತಾಗುತ್ತಿದೆ.

Tags: IndiaOperation SindhurPakistan
SendShareTweet
Previous Post

ಭಾರತದ ಏಟಿಗೆ ಬೆಚ್ಚಿಬಿದ್ದ ಪಾಕಿಸ್ತಾನ; ಗಡಿಯಲ್ಲಿರುವ ಜನರ ಸ್ಥಳಾಂತರ

Next Post

ಭಾರತದ ಮೋಸ್ಟ್ ವಾಂಟೆಡ್ ಉಗ್ರ ಖತಂ? ಆಪರೇಷನ್ ಸಿಂಧೂರ್ ನಲ್ಲಿ ಅಜರ್ ಫಿನಿಷ್?

Related Posts

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!
ದೇಶ

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!
ದೇಶ

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ
ದೇಶ

ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

“ದೀದಿ ಬದಲಾಗಿದ್ದಾರೆ” : ತೃಣಮೂಲ ಕಾಂಗ್ರೆಸ್‌ನ ಬಂಡಾಯ ಸಂಸದೆಯಿಂದ ಗಂಭೀರ ಆರೋಪ
ದೇಶ

“ದೀದಿ ಬದಲಾಗಿದ್ದಾರೆ” : ತೃಣಮೂಲ ಕಾಂಗ್ರೆಸ್‌ನ ಬಂಡಾಯ ಸಂಸದೆಯಿಂದ ಗಂಭೀರ ಆರೋಪ

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ದೇಶ

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

Next Post
ಭಾರತದ ಮೋಸ್ಟ್ ವಾಂಟೆಡ್ ಉಗ್ರ ಖತಂ? ಆಪರೇಷನ್ ಸಿಂಧೂರ್ ನಲ್ಲಿ ಅಜರ್ ಫಿನಿಷ್?

ಭಾರತದ ಮೋಸ್ಟ್ ವಾಂಟೆಡ್ ಉಗ್ರ ಖತಂ? ಆಪರೇಷನ್ ಸಿಂಧೂರ್ ನಲ್ಲಿ ಅಜರ್ ಫಿನಿಷ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat