ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಲಾಹೋರ್ ಮೇಲೆ ದಾಳಿ, ಕರಾಚಿ ಬಂದರು ಧ್ವಂಸ; ಭಾರತ-ಪಾಕ್ ಯುದ್ಧ ಶುರು?

May 9, 2025
Share on WhatsappShare on FacebookShare on Twitter

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಆರಂಭವಾಗಿದೆಯೇ? ಪಹಲ್ಗಾಮ್ ದಾಳಿಗೆ ಭಾರತ ಮಾಡಿದ ಪ್ರತಿದಾಳಿ ಈಗ ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಜಮ್ಮು, ಪಂಜಾಬಿನ ಹಲವು ನಗರಗಳು ಸಂಪೂರ್ಣವಾಗಿ ಬ್ಲಾಕ್ ಔಟ್ ಆಗಿವೆ. ಡ್ರೋನ್ ದಾಳಿ, ಪ್ರತಿದಾಳಿಗಳು ನಡೆಯುತ್ತಿವೆ. ಹಾಗಾಗಿ, ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಯುದ್ಧ ಆರಂಭವಾಗಿದೆ ಎಂಬ ಲಕ್ಷಣಗಳು ಗೋಚರಿಸುತ್ತಿವೆ. ಅದರಲ್ಲೂ, ಲಾಹೋರ್ ಮೇಲೆ ಭಾರತವು ಕ್ಷಿಪಣಿ ದಾಳಿ ನಡೆಸುತ್ತಿದೆ. ಕರಾಚಿ ಬಂದರನ್ನು ಧ್ವಂಸಗೊಳಿಸಲಾಗಿದೆ. ಹಾಗಾಗಿ, ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ಶುರುವಾಗಿದೆ ಎಂದೇ ಹೇಳಲಾಗುತ್ತಿದೆ.

Karachi Port is fully destroyed 😨

Game over for Pakistan 🇵🇰 pic.twitter.com/6yvn17A2gD

— Richard Kettleborough (@RichKettle07) May 8, 2025

ಯುದ್ಧ ಆರಂಭ ಎನ್ನಲು ಈ ಬೆಳವಣಿಗೆಗಳು ಸಾಕು

  • ಭಾರತದ ಆಪರೇಷನ್ ಸಿಂದೂರಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ದಾಳಿ ನಡೆಸುತ್ತಿದೆ. ಗಡಿಗಳಲ್ಲಿ ಸತತ ಗುಂಡಿನ ದಾಳಿ, ಡ್ರೋನ್ ದಾಳಿ ಮಾಡುತ್ತಿದೆ.
  • ಇದುವರೆಗೆ ಪಾಕಿಸ್ತಾನದಿಂದ ಹಾರಿ ಬಂದ ಹಲವಾರು ಡ್ರೋನ್ ಗಳನ್ನು ಭಾರತ ಹೊಡೆದುರುಳಿಸಿದೆ.
  • ಜಮ್ಮು, ಪಂಜಾಬ್, ರಾಜಸ್ಥಾನ ಸೇರಿ ಹಲವೆಡೆ ಪಾಕ್ ‍ಡ್ರೋನ್ ದಾಳಿ ನಡೆಸುತ್ತಿದೆ. ಭಾರತ ಕೂಡ ತಿರುಗೇಟು ನೀಡುತ್ತಿದೆ.
  • ಪಾಕಿಸ್ತಾನದ ವಿರುದ್ಧ ಒಂದು ಹೆಜ್ಜೆ ಮುಂದೆ ಹೋಗಿರುವ ಭಾರತವು, ಲಾಹೋರ್, ರಾವಲ್ಪಿಂಡಿ ಸೇರಿ ಹಲವೆಡೆ ದಾಳಿ ನಡೆಸುತ್ತಿದೆ.

🚨BIG :

India’s Sudarshan Chakra S-400 in action in Jalandhar 🔥#IndiaPakistanWar #Jalandhar #S400 pic.twitter.com/2wc7yKksBD

— Amitabh Chaudhary (@MithilaWaala) May 8, 2025
  • ಪಾಕಿಸ್ತಾನದ ದಾಳಿಯನ್ನು ನಿಗ್ರಹಿಸಲು ಭಾರತವು ರಷ್ಯಾ ನಿರ್ಮಿತ, ಸುದರ್ಶನ ಚಕ್ರ ಎಂದೇ ಖ್ಯಾತಿಯಾದ ಎಸ್-400 ಸಿಸ್ಟಮ್ ಬಳಸುತ್ತಿದೆ.
  • ಪಾಕಿಸ್ತಾನದ ಸತತ ದಾಳಿಯಿಂದಾಗಿ ಧರ್ಮಶಾಲಾದಲ್ಲಿ ಆರಂಭವಾಗಿದ್ದ ಪಂಜಾಬ್-ಡೆಲ್ಲಿ ಪಂದ್ಯವನ್ನು ಭದ್ರತಾ ಕಾರಣದಿಂದಾಗಿ ರದ್ದು ಮಾಡಲಾಗಿದೆ.
  • ಉಗ್ರರ ಮೇಲೆ ನಡೆದ ದಾಳಿಯನ್ನು ಭಾರತವು ಪಾಕಿಸ್ತಾನದ ಸೇನೆ ಮೇಲೆ ತಿರುಗಿಸಿದ್ದು, ಪಾಕ್ ಏರ್ ಡಿಫೆನ್ಸ್ ಸಿಸ್ಟಮ್ ಅನ್ನೇ ಧ್ವಂಸಗೊಳಿಸಿದೆ.
  • ಪಾಕಿಸ್ತಾನದ ಎಫ್-16, ಎಫ್-17 ಯುದ್ಧವಿಮಾನಗಳನ್ನು, ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿದೆ.
  • ಜಮ್ಮು, ಶ್ರೀನಗರ, ಚಂಡೀಗಢ, ಅಮೃತಸರ ಏರ್ ಪೋರ್ಟ್ ಸ್ಥಗಿತಗೊಂಡಿವೆ. ನೂರಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
  • ಪಾಕ್ ದಾಳಿಯ ಹಿನ್ನೆಲೆಯಲ್ಲಿ ಪಂಜಾಬಿನ ಲುಧಿಯಾನದಲ್ಲಿ ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.
  • ಪಾಕಿಸ್ತಾನದಿಂದ ಜಮ್ಮು, ಉಧಾಮ್ ಪುರ, ಪಠಾಣ್ ಕೋಟ್, ರಾಜೌರಿ, ಸಾಂಬಾ ಸೇರಿ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನ. ಡ್ರೋನ್ ಗಳನ್ನು ಭಾರತ ಹೊಡೆದುರುಳಿಸಿದೆ.
  • ದೇಶದ ಪ್ಯಾರಾ ಮಿಲಿಟರಿ ಪಡೆಗಳ ರಜೆಗಳನ್ನು ರದ್ದುಗೊಳಿಸಲಾಗಿದೆ.
  • ಅಜಿತ್ ದೋವಲ್ ಸತತವಾಗಿ ಸಭೆ ನಡೆಸುತ್ತಿದ್ದಾರೆ. ಪ್ಯಾರಾ ಮಿಲಿಟರಿ ಜತೆ ಅಮಿತ್ ಶಾ ಮಾತನಾಡಿದ್ದಾರೆ.

ಇಂತಹ ನೂರಾರು ಬೆಳವಣಿಗೆಗಳು ಎರಡೂ ದೇಶಗಳ ನಡುವಿನ ಸಂಘರ್ಷದ ತೀವ್ರತೆಯನ್ನು ತಿಳಿಸುತ್ತಿವೆ. ಹಾಗಾಗಿ, ಭಾರತ ಹಾಗೂ ಪಾಕಿಸ್ತಾನದ ನಡುವೆ ಅಘೋಷಿತ ಯುದ್ಧ ಶುರುವಾಗಿದೆ ಎಂದೇ ಹೇಳಲಾಗುತ್ತಿದೆ. ಆದಾಗ್ಯೂ, ಭಾರತವು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಇದು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags: IndiaIndia Pakistan War
SendShareTweet
Previous Post

ಪಾಕ್ ಪ್ರಧಾನಿ ಷರೀಫ್ ಮನೆ ಬಳಿಯೇ ದಾಳಿ: ಪಾಕ್ ಪೈಲಟ್ ವಶಕ್ಕೆ

Next Post

ಲಾಹೋರ್ ಮೇಲೆ ದಾಳಿ, ಕರಾಚಿ ಬಂದರು ಧ್ವಂಸ; ಭಾರತ-ಪಾಕ್ ಯುದ್ಧ ಶುರು?

Related Posts

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಜನಾಂದೋಲನ!

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ
ದೇಶ

ಅರ್ನಬ್ ಚಂಡಮಾರುತದ ಭೀಕರ ಆರ್ಭಟ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು
ದೇಶ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ
ದೇಶ

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ

ನ.10ರ ನಂತರ ಈ ಬ್ಯಾಂಕಿನ ಖಾತೆಗಳು ಕ್ಲೋಸ್: ಗ್ರಾಹಕರು ಏನು ಮಾಡಬೇಕು?
ದೇಶ

ನ.10ರ ನಂತರ ಈ ಬ್ಯಾಂಕಿನ ಖಾತೆಗಳು ಕ್ಲೋಸ್: ಗ್ರಾಹಕರು ಏನು ಮಾಡಬೇಕು?

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್
ದೇಶ

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್

Next Post
ಲಾಹೋರ್ ಮೇಲೆ ದಾಳಿ, ಕರಾಚಿ ಬಂದರು ಧ್ವಂಸ; ಭಾರತ-ಪಾಕ್ ಯುದ್ಧ ಶುರು?

ಲಾಹೋರ್ ಮೇಲೆ ದಾಳಿ, ಕರಾಚಿ ಬಂದರು ಧ್ವಂಸ; ಭಾರತ-ಪಾಕ್ ಯುದ್ಧ ಶುರು?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat