ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ವಿರುದ್ಧ ಭಾರತದ ತ್ರಿಶೂಲ ಅಸ್ತ್ರ; ಲಾಹೋರ್ ಏರ್ ಡಿಫೆನ್ಸ್ ಸಿಸ್ಟಮ್ ಉಡೀಸ್

May 9, 2025
Share on WhatsappShare on FacebookShare on Twitter

ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ, ನಿರಂತರ ಕ್ಷಿಪಣಿ ದಾಳಿ ಮುಂದುವರಿಸಿದೆ. ಬಾನಂಗಳದಿಂದ ಭೋರ್ಗರೆದು ಬರುತ್ತಿರುವ ಬಾಂಬಿನ ಮಳೆ ಪಾಕ್ ನಿರ್ನಾಮಕ್ಕೆ ಮುನ್ನುಡಿ ಬರೆದಿದೆ. ಮಹಾಭಾರತದ ಕುರುಕ್ಷೇತ್ರ ಯುದ್ಧಕ್ಕೆ ಪಾಂಚಜನ್ಯ ಮೊಳಗಿಸಿದರುವ ಮೋದಿ, ಪಾಕಿಗಳ ದುರಂಹಾರವನ್ನು ಬಗ್ಗು ಬಡೆಯುವ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿಯೇ ಭಾರತೀಯ ಸೇನೆ ಪರಮ ಪಾಪಿಗಳ ವಿರುದ್ಧ ತನ್ನ ಶಕ್ತಿಶಾಲಿ ತ್ರಿಶೂಲ ವ್ಯೂಹವನ್ನು ರಚಿಸಿ ಸಂಹಾರ ಕಾರ್ಯಕ್ಕೆ ನಾಂದಿ ಹಾಡಿದೆ. ಈ ತ್ರಿಶೂಲ ವ್ಯೂಹದ ಆರ್ಭಟಕ್ಕೆ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಂ ಸಂಪೂರ್ಣ ಮಕಾಡೆ ಮಲಗಿದೆ.

ಭಾರತದ ಬತ್ತಳಿಕೆಯಲ್ಲಿ ಇಸ್ರೇಲ್ ನ ಹಾರ್ಪಿ
ಪಾಕಿಸ್ತಾನದ ಗರ್ವಭಂಗದ ಅಧ್ಯಾಯ ಆರಂಭವಾಗಿದೆ. ಉಗ್ರವಾದವನ್ನು ಅಸ್ತ್ರವಾಗಿಸಿ ಭಾರತದ ನೆಮ್ಮದಿ ಕದಡಿದ್ದವರ ಹುಟ್ಟಡಗಿಸುವ ಕಾರ್ಯ ಪ್ರಗತಿಯಲ್ಲಿದೆ. ಹಾಗಂತಾ ಇದು ಐತಿಹಾಸಿಕ ಸಮರ, 75 ವರ್ಷಗಳ ಇತಿಹಾಸದರಲ್ಲಿ ಇದೇ ಮೊದಲ ಬಾರಿ ಪಾಕಿಸ್ತಾನದೊಳಗೆ ನುಗ್ಗಿ ಆಬ್ಬರಿಸಲಾಗುತ್ತಿದೆ. ಇದಕ್ಕಾಗಿ ಭಾರತದ ಅತ್ಯಂತ ಶಕ್ತಿಶಾಲಿ ಅಸ್ತ್ರ ಹಾರ್ಪಿಯನ್ನು ಬಳಸಲಾಗುತ್ತಿದೆ.

ಇಸ್ರೇಲ್ ನಿರ್ಮಿತ ಅತ್ಯಾಧುನಿಕ ಡ್ರೋನ್ ಆಗಿರುವ ಹಾರ್ಪಿ ರೆಡಾರ್ ಗಳನ್ನೇ ಧ್ವಂಸ ಮಾಡುವ ತಾಕತ್ತು ಹೊಂದಿವೆ. ಬಾನಲ್ಲಿ ನಿರಂತರವಾಗಿ 9 ಗಂಟೆಗಳ ಕಾಲ ಹಾರಾಟ ನಡೆಸುವ ತಾಕತ್ತಿನ ಹಾರ್ಪಿ. 1 ಸಾವಿರ ಕಿಲೋಮೀಟರ್ ಹಗಲು ರಾತ್ರಿ ದಣಿವರೆಯದೆ ದುಡಿಯುವ ಸಾಮರ್ಥ್ಯ ಹೊಂದಿದೆ. ಇದೇ ಹಾರ್ಪಿಯನ್ನ ಬಳಸಿಯೇ ಪಾಕಿಸ್ತಾನದ ಲಾಹೋರ್, ರಾವಲ್ಪಿಂಡಿ, ಇಸ್ಲಾಮಾಬಾದ್ ಗಳನ್ನು ಉಡಾಯಿಸಲಾಗುತ್ತಿದೆ.

ಕರಾಚಿ ಬಂದರನ್ನು ಛಿದ್ರವಾಗಿಸಿದ ಐಎನ್ ಎಸ್ ವಿಕ್ರಾಂತ್
ಇನ್ನು ಪಾಕಿಸ್ತಾನ ನಿನ್ನೆ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿತ್ತು. ಪಂಜಾಬ್, ರಾಜಸ್ಥಾನ, ಜಮ್ಮುವಿನ ಮೇಲೆ ಕ್ಷಿಪಣಿ ದಾಳಿಯ ವಿಫಲ ಯತ್ನವನ್ನು ಮಾಡಲಾಗಿತ್ತು. ಆದರೆ, ಇದನ್ನು ಭಾರತದ ಸುದರ್ಶನ ಚಕ್ರ ಹಿಮ್ಮೆಟ್ಟಿಸಿದೆ. ರಷ್ಯಾ ನಿರ್ಮಿತ ಎಸ್ 400 ಏರ್ ಡಿಫೆನ್ಸ್ ಸಿಸ್ಟಂ ಪಾಕಿಗಳ ಕ್ಷಿಪಣಿ ದಾಳಿಯನ್ನು ಊಸ್ಟ್ ಮಾಡಿದೆ. 600 ಕಿಲೋಮೀಟರ್ ದೂರದಿಂದಲೇ ಪಾಕಿಗಳ ಕ್ಷಿಪಣಿಯನ್ನು ಪತ್ತೆ ಹಚ್ಚುವ ತಾಕತ್ತಿನ ಎಸ್ 400 ಆಗಸದಲ್ಲೇ ಅವುಗಳನ್ನು ಚಿಂದಿ ಉಡಾಯಿಸಿದೆ. ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಈ ಸುದರ್ಶನ ಚಕ್ರ ಕಾವಲಿಗೆ ನಿಂತಿದೆ.

ಇನ್ನು ನಿನ್ನೆಯ ದಾಳಿಯಲ್ಲಿ ಪಾಕಿಸ್ತಾನದ ಐದು ಜೆಎಫ್ 17 ಮತ್ತು ಎಫ್ 16 ಯುದ್ಧ ವಿಮಾನಗಳನ್ನು ಭಾರತ ಧರೆಗುರುಳಿಸಿವೆ. ಅಷ್ಟೇ ಅಲ್ಲಾ ಇಬ್ಬರು ಪಾಕ್ ಪೈಲೆಟ್ ಗಳನ್ನು ಭಾರತ ಬಂಧಿಸಿದೆ. ಈ ನಡುವೆ, ಕರಾಚಿಯನ್ನು ತನ್ನ ಟಾರ್ಗೆಟ್ ಮಾಡಿದ್ದ ಭಾರತ ಇದೇ ಮೊದಲ ಬಾರಿ ಐಎನ್ ಎಸ್ ವಿಕ್ರಾಂತ್ ನನ್ನು ಸಮರಾಂಗಣಕ್ಕೆ ಇಳಿಸಿತ್ತು. ಬಲ ಭೀಮ ವಿಕ್ರಾಂತ್ ದಾಳಿಗೆ ಪಾಕಿಸ್ತಾನದ ಕರಾಚಿಯ ಪ್ರಮುಖ ಬಂದರು ಉಡೀಸ್ ಆಗಿದೆ.

Tags: Indiapahalagam attackPakistanPM ModiterraristWar
SendShareTweet
Previous Post

ಪಾಕ್ ವಿರುದ್ಧ ಮೊಳಗಿದ ಭಾರತದ ಯುದ್ಧ ಕಹಳೆ; 75 ವರ್ಷ ಬಳಿಕ ಇಸ್ಲಾಮಬಾದ್ ಗೆ ನುಗ್ಗಿದ ಭಾರತ

Next Post

ಐಪಿಎಲ್ ಪಂದ್ಯಗಳ ಮೇಲೆ ಯುದ್ಧದ ಕಾರ್ಮೋಡ

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ಐಪಿಎಲ್ ಪಂದ್ಯಗಳ ಮೇಲೆ ಯುದ್ಧದ ಕಾರ್ಮೋಡ

ಐಪಿಎಲ್ ಪಂದ್ಯಗಳ ಮೇಲೆ ಯುದ್ಧದ ಕಾರ್ಮೋಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat