ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನದ ಸೇನಾ ನೆಲೆಗಳ ಧ್ವಂಸ; ಸೇನೆಯ ಮೊದಲ ವೀಡಿಯೋ ಇಲ್ಲಿದೆ

May 9, 2025
Share on WhatsappShare on FacebookShare on Twitter

ನವದೆಹಲಿ: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾಕಿಸ್ತಾನದ ಡ್ರೋನ್ ಗಳು, ಕ್ಷಿಪಣಿಗಳನ್ನು ಹೊಡೆದುರುಳಿಸಿರುವ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಅದರಲ್ಲೂ, ಲಾಹೋರ್, ರಾವಲ್ಪಿಂಡಿ ಸೇರಿ ಪಾಕಿಸ್ತಾನದ ಹಲವು ನಗರಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿದೆ. ಇದರ ಬೆನ್ನಲ್ಲೇ, ಗಡಿಯಲ್ಲಿ ಪಾಕಿಸ್ತಾನದ ಸೇನಾ ನೆಲೆಗಳನ್ನು ಹೊಡೆದುರುಳಿಸಿರುವ ಕುರಿತು ಭಾರತೀಯ ಸೇನೆಯು ಮೊದಲ ವೀಡಿಯೋ ಬಿಡುಗಡೆ ಮಾಡಿದೆ.

ಹೌದು, ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ರೇಖೆಯ ಬಳಿಕ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸ ಮಾಡಿರುವ ಕುರಿತು ಸೇನೆಯು ಮೊದಲ ವೀಡಿಯೋ ಬಿಡುಗಡೆ ಮಾಡಿದೆ. “ಪಾಕಿಸ್ತಾನವು ಅಂತಾರಾಷ್ಟ್ರೀಯ ಗಡಿ ರೇಖೆಯ ಬಳಿ ರಾತ್ರೋರಾತ್ರಿ ಡ್ರೋನ್ ಗಳ ಮೂಲಕ ದಾಳಿ ನಡೆಸಿದೆ. ಆದರೆ, ಇದಕ್ಕೆ ಭಾರತವು ತಕ್ಕ ಉತ್ತರ ನೀಡಿದ್ದು, ಪಾಕ್ ನೆಲೆಗಳನ್ನು, ಡ್ರೋನ್ ಗಳನ್ನು ಹೊಡೆದುರುಳಿಸಲಾಗಿದೆ” ಎಂದು ಸೇನೆ ತಿಳಿಸಿದೆ.

OPERATION SINDOOR

Pakistan Armed Forces launched multiple attacks using drones and other munitions along entire Western Border on the intervening night of 08 and 09 May 2025. Pak troops also resorted to numerous cease fire violations (CFVs) along the Line of Control in Jammu and… pic.twitter.com/9YcW2hSwi5

— ADG PI – INDIAN ARMY (@adgpi) May 9, 2025

ಕರಾಚಿ ಬಳಿ ಭಾರತ ಶಕ್ತಿ ಪ್ರದರ್ಶನ
ಕರಾಚಿ ಬಳಿಯ ಸಮುದ್ರ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯು ಐಎನ್ಎಸ್ ವಿಕ್ರಾಂತ್ ಸಮರ ನೌಕೆಯನ್ನು ನಿಯೋಜನೆ ಮಾಡಿದ್ದು, ಪಾಕಿಸ್ತಾನದ ವಿರುದ್ಧ ಕೇವಲ 60 ಕಿಲೋಮೀಟರ್ ದೂರದಲ್ಲಿ ಶಕ್ತಿ ಪ್ರದರ್ಶನ ಮಾಡುತ್ತಿದೆ. ಐಎನ್ಎಸ್ ವಿಕ್ರಾಂತ್ ಮೂಲಕ ಈಗಾಗಲೇ ಕರಾಚಿಯ ಬಂದರನ್ನು ಧ್ವಂಸಗೊಳಿಸಲಾಗಿದೆ. ಇದರ ಬೆನ್ನಲ್ಲೇ, ನೌಕಾಪಡೆಯ ಸಮರಾಭ್ಯಾಸವು ಪಾಕಿಸ್ತಾನವನ್ನು ಆತಂಕದ ಮಡುವಿಗೆ ನೂಕಿದೆ.

Tags: Indiapahalagam attackPakistanterrarist
SendShareTweet
Previous Post

ಐತಿಹಾಸಿಕ ಕರಾಚಿ ಬಂದರು ಚಿಂದಿ ಚಿತ್ರನ್ನಾ; ಪಾಕ್ ಸೇನೆಯ ಮೆದುಳಿಗೆ ಕೈಹಾಕಿದ ಭಾರತ

Next Post

ಗಡಿಯಲ್ಲಿ ಉದ್ವಿಗ್ನ: ಪಾಕ್ 100 ಕ್ಷಿಪಣಿಗಳು ಧ್ವಂಸ

Related Posts

ನೇಪಾಳ ಜಲಪ್ರಳಯ : 9 ದಿನಗಳ ಬಳಿಕ ಜಲವಿದ್ಯುತ್ ಸುರಂಗದಿಂದ ಇಬ್ಬರು ಕಾರ್ಮಿಕರ ರಕ್ಷಣೆ
ವಿದೇಶ

ನೇಪಾಳ ಜಲಪ್ರಳಯ : 9 ದಿನಗಳ ಬಳಿಕ ಜಲವಿದ್ಯುತ್ ಸುರಂಗದಿಂದ ಇಬ್ಬರು ಕಾರ್ಮಿಕರ ರಕ್ಷಣೆ

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!
ವಿದೇಶ

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ
ವಿದೇಶ

ಅಮೆರಿಕ ದಾಳಿಗೆ ಪ್ರತಿಯಾಗಿ ‘ಮರೆಯಲಾಗದ ಪಾಠ’ದ ಎಚ್ಚರಿಕೆ ನೀಡಿದ ಇರಾನ್ : ಸಂಘರ್ಷ ತೀವ್ರ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ
ವಿದೇಶ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

ನೇಪಾಳ ಪ್ರವಾಹದಲ್ಲಿ ಪೋಷಕರು ಕಣ್ಮರೆ : ಕಣ್ಣೀರು ಹಾಕುತ್ತಲೇ ನೀಟ್ ಪಿಜಿ ಪರೀಕ್ಷೆ ಬರೆದ ಮಗಳು!
ವಿದೇಶ

ನೇಪಾಳ ಪ್ರವಾಹದಲ್ಲಿ ಪೋಷಕರು ಕಣ್ಮರೆ : ಕಣ್ಣೀರು ಹಾಕುತ್ತಲೇ ನೀಟ್ ಪಿಜಿ ಪರೀಕ್ಷೆ ಬರೆದ ಮಗಳು!

ನೇಪಾಳದ ಶಿಥಿಲಾವಶೇಷಗಳ ನಡುವೆ ಮಾಲೀಕರಿಗಾಗಿ ಕಾಯುತ್ತಿರುವ ನಾಯಿಗಳ ಕರುಣಾಜನಕ ಕಥೆ
ವಿದೇಶ

ನೇಪಾಳದ ಶಿಥಿಲಾವಶೇಷಗಳ ನಡುವೆ ಮಾಲೀಕರಿಗಾಗಿ ಕಾಯುತ್ತಿರುವ ನಾಯಿಗಳ ಕರುಣಾಜನಕ ಕಥೆ

Next Post
ಮಾಡಿದ ಪಾಪಕ್ಕೆ ಬೆಲೆತೆತ್ತ ಪಾಕಿಸ್ತಾನ; ಬಲೂಚಿಸ್ತಾನದಲ್ಲಿ ಬಿಎಲ್ಎ ದಾಳಿಗೆ 14 ಸೈನಿಕರ ಸಾವು

ಗಡಿಯಲ್ಲಿ ಉದ್ವಿಗ್ನ: ಪಾಕ್ 100 ಕ್ಷಿಪಣಿಗಳು ಧ್ವಂಸ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat