ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

India-Pak War: ಪಾಕ್ ಡ್ರೋನ್‌ಗಳನ್ನು ಕ್ಷಣಮಾತ್ರದಲ್ಲಿ ಉಡೀಸ್ ಮಾಡಿದ “ಭಾರತದ ರಕ್ಷಣಾ ಜಾಲ” ಹೇಗಿದೆ?

May 9, 2025
Share on WhatsappShare on FacebookShare on Twitter

ಪಾಕಿಸ್ತಾನವು ಭಾರತದ ನಗರಗಳನ್ನು ಗುರಿಯಾಗಿಸಿ ನಡೆಸಿದ ಪ್ರತಿಯೊಂದು ದಾಳಿಯನ್ನೂ(India-Pak War) ಹಿಮ್ಮೆಟ್ಟಿಸಿ ಪಾಕಿಸ್ತಾನವನ್ನು ಬೆಂಡೆತ್ತುತ್ತಿರುವ ಭಾರತದ ಹಿಂದಿನ ಶಕ್ತಿ ಯಾವುದು ಗೊತ್ತಾ? ಅದುವೇ ಸಂಯೋಜಿತ ಕೌಂಟರ್ ಯುಎಎಸ್ ಗ್ರಿಡ್ (Integrated Counter-Unmanned Aircraft System) ಮತ್ತು ಎಸ್-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆ. ಈ ಎರಡು ಅಭೇದ್ಯ ಶಕ್ತಿಗಳು ಭಾರತದ ಗಗನ ರಕ್ಷಣೆಯ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ. ಭಾರತಕ್ಕೆ ಬಾಹುಬಲಿಯ ಶಕ್ತಿ ನೀಡಿರುವ ಈ ರಕ್ಷಣಾ ವ್ಯವಸ್ಥೆಗಳ ಕುರಿತ ಮಾಹಿತಿ ಇಲ್ಲಿದೆ:

ಭಾರತದ ವಾಯು ರಕ್ಷಣಾ ವ್ಯವಸ್ಥೆಯ ಸಾಮರ್ಥ್ಯ
ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಬಹು-ಪದರದ ರಕ್ಷಣಾ ಗೋಡೆಯಾಗಿದ್ದು, ಇದರಲ್ಲಿ ರಷ್ಯಾದಿಂದ ಆಮದು ಮಾಡಿಕೊಂಡ ಎಸ್-400 ಟ್ರಯಂಫ್, ಇಸ್ರೇಲ್‌ನೊಂದಿಗೆ ಜಂಟಿಯಾಗಿ ಅಭಿವೃದ್ಧಿಪಡಿಸಿದ ಎಂಆರ್-ಸ್ಯಾಮ್ (ಮೀಡಿಯಮ್ ರೇಂಜ್ ಸರ್ಫೇಸ್-ಟು-ಏರ್ ಮಿಸೈಲ್), ಬರಾಕ್ 8, ದೇಶೀಯವಾಗಿ ತಯಾರಿಸಿದ ಆಕಾಶ್ ವ್ಯವಸ್ಥೆ ಮತ್ತು ಇಸ್ರೇಲ್‌ನ ಸ್ಪೈಡರ್ ವ್ಯವಸ್ಥೆಗಳು ಸೇರಿವೆ. ಈ ವ್ಯವಸ್ಥೆಗಳು ವಿವಿಧ ಶ್ರೇಣಿಯ ಗುರಿಗಳನ್ನು ಗುರುತಿಸಿ ಧ್ವಂಸಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ:

ಎಸ್-400 ಟ್ರಯಂಫ್:
ರಷ್ಯಾದಿಂದ ಆಮದು ಮಾಡಿಕೊಳ್ಳಲಾದ ಈ ವ್ಯವಸ್ಥೆಗೆ ಭಾರತವು ಸುದರ್ಶನ ಚಕ್ರ ಎಂದು ಹೆಸರಿಟ್ಟಿದೆ. ಹೆಸರಿಗೆ ತಕ್ಕಂತೆ ಇದು 600 ಕಿಲೋಮೀಟರ್ ದೂರದಲ್ಲಿರುವ ಗುರಿಗಳನ್ನು ಗುರುತಿಸಿ, 400 ಕಿಲೋಮೀಟರ್ ಶ್ರೇಣಿಯೊಳಗಿನ ಯುದ್ಧವಿಮಾನಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಧ್ವಂಸಗೊಳಿಸಬಲ್ಲದು. ಭಾರತವು 2018ರಲ್ಲಿ ರಷ್ಯಾದೊಂದಿಗೆ $5.43 ಬಿಲಿಯನ್ ಒಪ್ಪಂದದಡಿ ಇಂತಹ 5 ವಾಯು ರಕ್ಷಣಾ ಘಟಕಗಳನ್ನು ಖರೀದಿಸಿದ್ದು, ಈಗಾಗಲೇ ಮೂರು ಘಟಕಗಳನ್ನು ಸ್ವೀಕರಿಸಿದೆ. ಇನ್ನೆರಡು 2026ರಲ್ಲಿ ಭಾರತವನ್ನು ತಲುಪಲಿವೆ. ಈ ವಾಯು ರಕ್ಷಣಾ ವ್ಯವಸ್ಥೆಗಳು ಈಗ ಭಾರತದ ಸೇನೆಗೆ ಬೆನ್ನೆಲುವಾಗಿಯೂ, ಭಾರತೀಯರಿಗೆ ಸುರಕ್ಷಾ ಕವಚವಾಗಿಯೂ ಕಾರ್ಯನಿರ್ವಹಿಸುತ್ತಿವೆ.

ಎಂಆರ್-ಎಸ್ಎಎಂ ಮತ್ತು ಬರಾಕ್ 8:
ಇವೆರಡೂ 70ರಿಂದ 150 ಕಿಲೋಮೀಟರ್ ಶ್ರೇಣಿಯೊಳಗಿನ ಗುರಿಗಳನ್ನು ಧ್ವಂಸಗೊಳಿಸಬಲ್ಲವು. ಇವುಗಳನ್ನು ಭೂಮಿ ಮತ್ತು ನೌಕಾಪಡೆಯ ರಕ್ಷಣೆಗೆ ಬಳಸಲಾಗುತ್ತದೆ.

ಆಕಾಶ್ ವ್ಯವಸ್ಥೆ:
ದೇಶೀಯವಾಗಿ ತಯಾರಿಸಿದ ಈ ವ್ಯವಸ್ಥೆಯು 30 ರಿಂದ 50 ಕಿಲೋಮೀಟರ್ ಶ್ರೇಣಿಯ ಗುರಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ಕೆಳಮಟ್ಟದಲ್ಲಿ ಹಾರುವ ವಿಮಾನಗಳು, ಹೆಲಿಕಾಪ್ಟರ್ ಗಳು ಮತ್ತು ಡ್ರೋನ್ ಗಳ ವಿರುದ್ಧ ತ್ವರಿತ ಪ್ರತಿದಾಳಿ ನಡೆಸುತ್ತವೆ.

ಸ್ಪೈಡರ್ ವ್ಯವಸ್ಥೆ:
ಇಸ್ರೇಲ್‌ನಿಂದ ಆಮದು ಮಾಡಿಕೊಂಡ ಈ ವ್ಯವಸ್ಥೆಯು 8-10 ಕಿಲೋಮೀಟರ್ ಶ್ರೇಣಿಯೊಳಗಿನ ಗುರಿಗಳನ್ನು ಧ್ವಂಸಗೊಳಿಸುತ್ತದೆ, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳ ರಕ್ಷಣೆಗೆ ಬಳಸಲಾಗುತ್ತದೆ.
ಇದರ ಜೊತೆಗೆ, ಸಂಯೋಜಿತ ಕೌಂಟರ್ UAS ಗ್ರಿಡ್ ವ್ಯವಸ್ಥೆಯು ರೇಡಾರ್, ರೇಡಿಯೊ ಫ್ರೀಕ್ವೆನ್ಸಿ ಸೆನ್ಸರ್‌ಗಳು, ಆಪ್ಟಿಕಲ್ ಕ್ಯಾಮೆರಾಗಳು ಮತ್ತು ಧ್ವನಿ ಗುರುತಿಸುವ ತಂತ್ರಜ್ಞಾನಗಳನ್ನು ಬಳಸಿಕೊಂಡು ಪಾಕಿಸ್ತಾನದ ಕಡೆಯಿಂದ ಬರುವ ಡ್ರೋನ್‌ಗಳನ್ನು ಪತ್ತೆಹಚ್ಚಲಾಗುತ್ತಿವೆ. ಗುರಿಯನ್ನು ಗುರುತಿಸಿದ ನಂತರ, ಸಿಗ್ನಲ್ ಜಾಮಿಂಗ್, GPS ಸ್ಪೂಫಿಂಗ್ ಅಥವಾ ಕೈನೆಟಿಕ್ ಇಂಟರ್‌ಸೆಪ್ಟರ್‌ಗಳ ಮೂಲಕ ಡ್ರೋನ್‌ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ.
ಗುರುವಾರ ಪಾಕಿಸ್ತಾನವು ಜಮ್ಮು ವಿಮಾನ ನಿಲ್ದಾಣ, ಪಠಾಣ್‌ಕೋಟ್, ಉಧಂಪುರ್, ಜೈಸಲ್ಮೇರ್ ಮತ್ತು ಭುಜ್ ಸೇರಿದಂತೆ 15 ಸೈನಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 50ಕ್ಕೂ ಹೆಚ್ಚು ಡ್ರೋನ್‌ಗಳು ಮತ್ತು 8 ಕ್ಷಿಪಣಿಗಳನ್ನು ಬಳಸಲಾಗಿತ್ತು.

ಜಮ್ಮು ವಿಮಾನ ನಿಲ್ದಾಣದ ಮೇಲೆ ಒಂದು ಡ್ರೋನ್ ದಾಳಿ ನಡೆಸಿತ್ತು. ಆದರೆ ಎಸ್-400 ವ್ಯವಸ್ಥೆಯು ಎಂಟು ಕ್ಷಿಪಣಿಗಳನ್ನು ಗಾಳಿಯಲ್ಲೇ ಧ್ವಂಸಗೊಳಿಸಿತು. ಜಮ್ಮು ವಿಶ್ವವಿದ್ಯಾಲಯದ ಸಮೀಪ ಎರಡು ಡ್ರೋನ್‌ಗಳನ್ನು ಹೊಡೆದುರುಳಿಸಲಾಯಿತು. ಈ ದಾಳಿಯ ತೀವ್ರತೆಯು ಹಮಾಸ್‌ನಂತಹ ಭಯೋತ್ಪಾದಕ ಸಂಘಟನೆಗಳ ದಾಳಿಗಳನ್ನು ನೆನಪಿಸಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಆದರೆ, ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗದಂತೆ ತಡೆಯುವಲ್ಲಿ ಯಶಸ್ವಿಯಾದವು.

ಭಾರತದ ಪ್ರತಿದಾಳಿ
ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ, ಭಾರತವು ಲಾಹೋರ್‌ನಲ್ಲಿರುವ ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯನ್ನು ಗುರಿಯಾಗಿಸಿ ಪಾಕ್‌ಗೆ ಮರ್ಮಾಘಾತ ಮಾಡಿತು. ಇಸ್ರೇಲ್‌ನ ಹಾರ್ಪಿ ಕಾಮಿಕೇಜ್ ಡ್ರೋನ್‌ಗಳನ್ನು ಬಳಸಿಕೊಂಡು ಚೀನಾ ತಯಾರಿಕೆಯ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸಗೊಳಿಸಲಾಯಿತು. ಹೀಗಾಗಿ ಈಗ ಲಾಹೋರ್ ವಾಯು ದಾಳಿಯ ರಕ್ಷಣೆಯಿಂದ ವಂಚಿತವಾಗಿದ್ದು, ಆ ನಗರದ ಮೇಲೆ ವೈಮಾನಿಕ ದಾಳಿ ನಡೆದರೆ ಕಥೆ ಮುಗಿದಂತೆಯೇ ಸರಿ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ, ಭಾರತವು ಪಾಕಿಸ್ತಾನದ ಎಫ್-16, ಎರಡು ಜೆಎಫ್-17 ಯುದ್ಧವಿಮಾನಗಳು ಮತ್ತು ಒಂದು AWACS (Airborne Warning and Control System) ವಿಮಾನವನ್ನು ಧ್ವಂಸಗೊಳಿಸಿತು.

ಒಟ್ಟಾರೆಯಾಗಿ, ಈ ಘಟನೆಯು ಭಾರತದ ವಾಯು ರಕ್ಷಣಾ ವ್ಯವಸ್ಥೆಯ ಶಕ್ತಿಯನ್ನು ಮತ್ತು ದೇಶದ ರಕ್ಷಣಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ. ಜೊತೆಗೆ, ಭಾರತವು ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ಮತ್ತು ಭಯೋತ್ಪಾದನೆಯ ವಿರುದ್ಧ ದೃಢವಾಗಿ ಹೋರಾಡಲು ಸಿದ್ಧವಾಗಿದೆ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದೆ.

Tags: #indiapakistanwarDroneIndiaPakistanWar
SendShareTweet
Previous Post

ಇಂಡೋ-ಪಾಕ್ ಯುದ್ಧದಿಂದ ಆರ್ಥಿಕತೆಗೆ ಪೆಟ್ಟು: ಯಾವ ಯಾವ ಕ್ಷೇತ್ರಗಳಿಗೆ ತಟ್ಟಲಿದೆ ಬಿಸಿ?

Next Post

ಮತ್ತೆ ಸುಳ್ಳು ಹೇಳಿದ ಪಾಕ್;​ ಭಾರತದ ಕಡೆಗೆ ಡ್ರೋನ್ ಉಡಾಯಿಸಿಲ್ಲ!

Related Posts

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

Next Post
ಮತ್ತೆ ಸುಳ್ಳು ಹೇಳಿದ ಪಾಕ್;​ ಭಾರತದ ಕಡೆಗೆ ಡ್ರೋನ್ ಉಡಾಯಿಸಿಲ್ಲ!

ಮತ್ತೆ ಸುಳ್ಳು ಹೇಳಿದ ಪಾಕ್;​ ಭಾರತದ ಕಡೆಗೆ ಡ್ರೋನ್ ಉಡಾಯಿಸಿಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat