ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟುಗಳಿಗೆ ಭದ್ರತೆ: ಡಿಸಿಎಂ ಡಿ.ಕೆ. ಶಿವಕುಮಾರ್

May 9, 2025
Share on WhatsappShare on FacebookShare on Twitter

ಬೆಂಗಳೂರು: “ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಅಣೆಕಟ್ಟುಗಳಿಗೆ ಭದ್ರತೆ ಒದಗಿಸಲಾಗಿದೆ. ಈ ಪರಿಸ್ಥಿತಿಯಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಿಬ್ಬಂದಿಗಳ ಹೊರತಾಗಿ ಯಾವುದೇ ಪ್ರವಾಸಿಗರಿಗೆ ಅಣೆಕಟ್ಟಿನ ಬಳಿ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದೇವೆ. ಇದು ದೇಶದ ವಿಚಾರ ಸಾರ್ವಜನಿಕರು ಈ ವಿಚಾರವಾಗಿ ಸಹಕಾರ ನೀಡಬೇಕು” ಎಂದು ತಿಳಿಸಿದರು.

“ಬೆಂಗಳೂರಿನ ಭದ್ರತೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಅಗತ್ಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂಬಂಧಪಟ್ಟ ಸಂದೇಶವನ್ನು ರವಾನಿಸುತ್ತೇವೆ. ದೇಶದ ಐಕ್ಯತೆ ಗಮನದಲ್ಲಿಟ್ಟುಕೊಂಡು ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಮುಂದಾಗಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಇತರೆ ವಿಚಾರ ಚರ್ಚೆ ಮಾಡಿ ನಂತರ ಮಾಹಿತಿ ನೀಡುತ್ತೇವೆ” ಎಂದರು.

“ಅಲ್ಲಿ ವಿರೋಧ ಮಾಡುತ್ತಿರುವವರು ರೈತರಲ್ಲ. ಅವರು ರೈತ ವಿರೋಧಿಗಳು ನಾವು ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ನೀರನ್ನು ಸಂಸ್ಕರಿಸಿ ನೀಡುತ್ತಿದ್ದೇವೆ. ಕೋಲಾರಕ್ಕೆ ಹೋಗಿ ನೋಡಲಿ. ವಿರೋಧ ಮಾಡುವವರಿಗೆ ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಕೆರೆಗಳಿಗೆ ತುಂಬಿಸಿದ ನೀರು ಭೂಮಿಯ ಮೂಲಕ ಇಂಗುವಾಗ ಮತ್ತಷ್ಟು ಶುದ್ಧೀಕರಣವಾಗುತ್ತದೆ. ಆಮೂಲಕ ಅಂತರ್ಜಲ ಏರಿಕೆಯಾಗುತ್ತದೆ. ವೃಷಭಾವತಿ ನೀರು ಅರ್ಕಾವತಿ ಮೂಲಕ ನಮಗೆ ನೀರು ಬರುತ್ತಿಲ್ಲವೇ? ಕನಕಪುರ ಟೌನ್ ನಲ್ಲಿ ಹರಿಯುವ ನೀರು ಇದೇ ಆಗಿದೆ. ನಾವು ಅದನ್ನು ಕುಡಿದು ಗಟ್ಟಿಯಾಗಿಲ್ಲವೇ?” ಎಂದು ತಿರುಗೇಟು ನೀಡಿದರು.

Tags: DCMDK shivakumar
SendShareTweet
Previous Post

ಭಾರತ ದಾಳಿ ನಡೆಸಿರುವ ಕುರಿತು ಕರ್ನಲ್ ಹೇಳಿದ್ದೇನು?

Next Post

ಮತ್ತೆ ಕುತಂತ್ರ ಬುದ್ಧಿ ಮುಂದುವರೆಸಿದ ಪಾಕ್: ಹಲವೆಡೆ ಶೆಲ್ ದಾಳಿ

Related Posts

ಭದ್ರಾ ದಾವಣಗೆರೆ
ದಾವಣಗೆರೆ

ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ರೈತರ ತೀವ್ರ ಸಂಘರ್ಷ

ಧರಣಿ
ರಾಜ್ಯ

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಗದ್ದೆ ರೈತ
ವಿಜಯನಗರ

ಕಬ್ಬಿನ ಗದ್ದೆಗೆ ಬೆಂಕಿ: ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ

ವಿಜಯನಗರ
ವಿಜಯನಗರ

ವಿಜಯನಗರದಲ್ಲಿ ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ಸಾವು

ಕುಮಾರಕೃಪ ಸುರೇಶ್ ಕುಮಾರ್
ಬೆಂಗಳೂರು

ಕುಮಾರಕೃಪ ಹೆಸರು ಬದಲಾವಣೆಗೆ ಸುರೇಶ್ ಕುಮಾರ್ ಟಾಂಗ್

ಹುಬ್ಬಳ್ಳಿ ಬಂಧನ
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಕತ್ತಿ ತೋರಿಸಿ ಬೆದರಿಸುತ್ತಿದ್ದ ಆರೋಪಿ ಬಂಧನ

Next Post
ಮತ್ತೆ ಕುತಂತ್ರ ಬುದ್ಧಿ ಮುಂದುವರೆಸಿದ ಪಾಕ್: ಹಲವೆಡೆ ಶೆಲ್ ದಾಳಿ

ಮತ್ತೆ ಕುತಂತ್ರ ಬುದ್ಧಿ ಮುಂದುವರೆಸಿದ ಪಾಕ್: ಹಲವೆಡೆ ಶೆಲ್ ದಾಳಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಕ್ರೋಸಾಫ್ಟ್

ಮೈಕ್ರೋಸಾಫ್ಟ್ ನಂತರ ಆಪಲ್ ಸೇವೆಯಲ್ಲಿ ತಾಂತ್ರಿಕ ದೋಷ

ಹಾರ್ಮುಜ್

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ

ಭದ್ರಾ ದಾವಣಗೆರೆ

ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ರೈತರ ತೀವ್ರ ಸಂಘರ್ಷ

ಧರಣಿ

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Recent News

ಮೈಕ್ರೋಸಾಫ್ಟ್

ಮೈಕ್ರೋಸಾಫ್ಟ್ ನಂತರ ಆಪಲ್ ಸೇವೆಯಲ್ಲಿ ತಾಂತ್ರಿಕ ದೋಷ

ಹಾರ್ಮುಜ್

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ

ಭದ್ರಾ ದಾವಣಗೆರೆ

ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ರೈತರ ತೀವ್ರ ಸಂಘರ್ಷ

ಧರಣಿ

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಕ್ರೋಸಾಫ್ಟ್

ಮೈಕ್ರೋಸಾಫ್ಟ್ ನಂತರ ಆಪಲ್ ಸೇವೆಯಲ್ಲಿ ತಾಂತ್ರಿಕ ದೋಷ

ಹಾರ್ಮುಜ್

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat