ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ!

May 9, 2025
Share on WhatsappShare on FacebookShare on Twitter

ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗನ ಜೊತೆ ಚೈತ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು- ಹಿರಿಯರ ಸಮ್ಮುಖದಲ್ಲಿ ಚೈತ್ರ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದರು. ಶ್ರೀಕಾಂತ್ ವೃತ್ತಿಯಲ್ಲಿ ಜ್ಯೋತಿಷ್ಯ ಹಾಗೂ ಪೌರೋಹಿತ್ಯ ಮಾಡುತ್ತಿದ್ದಾರೆ. ಶ್ರೀಕಾಂತ್ ಕಶ್ಯಪ್ ಅನಿಮೇಶನ್ ಕೋರ್ಸ್ ಮಾಡಿದ್ದು, ಚೈತ್ರ ಅವರಿಗೆ ಸದಾ ಬೆಂಬಲವನ್ನು ನೀಡುತ್ತಿದ್ದರು. ಚೈತ್ರ ಮೆಹಂದಿ ವಿಡಿಯೋಗಳನ್ನು ತನ್ನ instagram ನಲ್ಲಿ ಶೇರ್ ಮಾಡಿಕೊಂಡಿದ್ದರು. ಕುಟುಂಬಕ್ಕೆ ಆಪ್ತರಾದ ನೂರು ಜನರಿಗೆ ಮಾತ್ರ ಮದುವೆಗೆ ಆಹ್ವಾನವನ್ನು ನೀಡಿದ್ದರು. ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆ ನಡೆದಿದೆ.

ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಚೈತ್ರಾ ದಂಪತಿಗೆ ಶುಭಾಶಯ ತಿಳಿಸುತ್ತಿದ್ದಾರೆ.

Tags: Chaitra KundapuraMarriage
SendShareTweet
Previous Post

ಸುಹಾಸ ಪ್ರಕರಣ: ಎನ್‍ಐಎ ತನಿಖೆಗೆ ಆಗ್ರಹ

Next Post

ಆಪರೇಷನ್ ಸಿಂಧೂರ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದೇನು ಗೊತ್ತಾ?

Related Posts

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!
ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

Next Post
ಆಪರೇಷನ್ ಸಿಂಧೂರ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದೇನು ಗೊತ್ತಾ?

ಆಪರೇಷನ್ ಸಿಂಧೂರ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದೇನು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat