ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ ಯಾವತ್ತೂ ಜವಾಬ್ದಾರಿಯುತವಾಗಿರುತ್ತದೆ; ಅಮೆರಿಕದ ಯುದ್ಧ ನಿಲ್ಲಿಸುವ ಸಂದೇಶಕ್ಕೆ ಭಾರತ ಪ್ರತಿಕ್ರಿಯೆ

May 10, 2025
Share on WhatsappShare on FacebookShare on Twitter

ನವದಹೆಲಿ: ‘ಆಪರೇಷನ್ ಸಿಂದೂರ’ದ ಬಳಿಕ ಆರಂಭವಾಗಿರುವ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಸೇನಾ ಘರ್ಷಣೆ ನಿಲ್ಲಿಸಬೇಕು ಎಂದು ಅಮೆರಿಕ ಒತ್ತಾಯಿಸುತ್ತಿರುವಂತೆಯೇ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಭಾರತ ಎಂದಿಗೂ ‘ಜವಾಬ್ದಾರಿಯುತ ದೇಶ’ವಾಗಿಯೇ ವರ್ತಿಸುತ್ತದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಅವರಿಗೆ ಸ್ಪಷ್ಟಪಡಿಸಿದ್ದಾರೆ.

ರೂಬಿಯೊ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಉದ್ವಿಗ್ನತೆಯನ್ನು ತಗ್ಗಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎರಡೂ ದೇಶಗಳಿಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜೈಶಂಕರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮೇ 8, 2025 ರಂದು, ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮೊದಲ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಈ ಸಂಭಾಷಣೆಯ ವೇಳೆ, ರೂಬಿಯೊ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದರು ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಅಮೆರಿಕದ ಸಹಕಾರವನ್ನು ದೃಢಪಡಿಸಿದ್ದರು. ಆದರೆ, ದಕ್ಷಿಣ ಏಷ್ಯಾದಲ್ಲಿ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡಲು ತಕ್ಷಣವೇ ಉದ್ವಿಗ್ನತೆಯನ್ನು ತಗ್ಗಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಈ ಕುರಿತು ಜೈಶಂಕರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಇಂದು ಸಂಜೆ ಯುಎಸ್‌ ವಿದೇಶಾಂಗ ಸಚಿವ ರುಬಿಯೋ ಅವರೊಂದಿಗೆ ಮಾತನಾಡಿದ್ದೇನೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೆಲಸ ಮಾಡುವ ಅಮೆರಿಕದ ಬದ್ಧತೆಯನ್ನು ನಾನು ಪ್ರಶಂಸಿಸುತ್ತೇನೆ. ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತವು ನಿಖರ ಪ್ರತಿಕ್ರಿಯೆ ನೀಡಿದೆ. ಯಾವುದೇ ಪ್ರಚೋದನೆಗೆ ನಾವು ದೃಢವಾಗಿ ಪ್ರತಿಕ್ರಿಯಿಸುತ್ತೇವೆ ಎಂದೂ ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.

ಇಂದು (ಶನಿವಾರ) ರುಬಿಯೊ ಅವರು ಜೈಶಂಕರ್ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಾಕ್ ಜತೆಗಿನ ಮಾತುಕತೆಯ ಸಾಧ್ಯತೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಉಗ್ರರನ್ನು ಪೋಷಿಸದಂತೆ ಸೂಚನೆ
ಮಾರ್ಕೊ ರೂಬಿಯೊ ಅವರು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರೊಂದಿಗೂ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಸಂಭಾಷಣೆಯಲ್ಲಿ, ರೂಬಿಯೊ ಅವರು ಪಹಲ್ಗಾಮ್ ದಾಳಿಯ ತನಿಖೆಯಲ್ಲಿ ಪಾಕಿಸ್ತಾನ ಸಹಕಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಭಯೋತ್ಪಾದಕ ಗುಂಪುಗಳಿಗೆ ನೀಡುತ್ತಿರುವ ಬೆಂಬಲವನ್ನು ಕೊನೆಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಪಾಕ್ ಸರ್ಕಾರಕ್ಕೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಅಮೆರಿಕದ ರಾಜತಾಂತ್ರಿಕ ಮಧ್ಯಸ್ಥಿಕೆ
ಮಾರ್ಕೊ ರೂಬಿಯೊ ಅವರ ಈ ಸಲಹೆಗಳು ಮುಖ್ಯವಾಗಿ “ತಕ್ಷಣದ ಉದ್ವಿಗ್ನತೆ ತಗ್ಗಿಸುವಿಕೆ”ಯ ಮೇಲೆ ಕೇಂದ್ರೀಕೃತವಾಗಿದ್ದು, ಅಮೆರಿಕವು ಭಾರತ-ಪಾಕ್ ಸಂಘರ್ಷವನ್ನು ತಣ್ಣಗಾಗಿಸಲು ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಸುಳಿವನ್ನು ನೀಡಿದೆ. ರೂಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಅವರೊಂದಿಗೂ ಮಾತನಾಡಿದ್ದಾರೆ ಎಂದು ವರದಿಯಾಗಿದ್ದು, ಎರಡೂ ಕಡೆಯವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಜ್ಜೆಯಿಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Tags: AIRSTRIKEIndiaIndia's responseJaishankarJammu And Kashmiroparation sindhooraPahalgam AttackPak india warPakistanresponsibleTerroristUS
SendShareTweet
Previous Post

Operation Sindoor: ಭಾರತದ ದಾಳಿಗೆ ನಲುಗಿ ಮಾತುಕತೆಗೆ ಮುಂದಾಯಿತೇ ಪಾಕ್?

Next Post

India-Pak War: ಪಾಕ್ ಡ್ರೋನ್‌ಗಳನ್ನು ಕ್ಷಣಮಾತ್ರದಲ್ಲಿ ಉಡೀಸ್ ಮಾಡಿದ “ಭಾರತದ ರಕ್ಷಣಾ ಜಾಲ” ಹೇಗಿದೆ?

Related Posts

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!
ದೇಶ

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

Next Post
India-Pak War: ಪಾಕ್ ಡ್ರೋನ್‌ಗಳನ್ನು ಕ್ಷಣಮಾತ್ರದಲ್ಲಿ ಉಡೀಸ್ ಮಾಡಿದ “ಭಾರತದ ರಕ್ಷಣಾ ಜಾಲ” ಹೇಗಿದೆ?

India-Pak War: ಪಾಕ್ ಡ್ರೋನ್‌ಗಳನ್ನು ಕ್ಷಣಮಾತ್ರದಲ್ಲಿ ಉಡೀಸ್ ಮಾಡಿದ "ಭಾರತದ ರಕ್ಷಣಾ ಜಾಲ" ಹೇಗಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat