ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಿವೃತ್ತ ಯೋಧರಿಂದ ಬಿಡುಗಡೆಯಾದ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್!

May 11, 2025
Share on WhatsappShare on FacebookShare on Twitter

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು.

ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಕುಲದಲ್ಲಿ ಕೀಳ್ಯಾವುದೋ” ಟ್ರೇಲರ್ ದೇಶಕ್ಕೆ ಸೇವೆ ಸಲ್ಲಿಸಿದ ನಿವೃತ್ತ ಯೋಧರಿಂದ ಬಿಡುಗಡೆಯಾಗಿದ್ದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಇನ್ನೂ ಚಿತ್ರದ ಬಗ್ಗೆ ಸಾಕಷ್ಟು ಹೇಳಿದ್ದೇನೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಮೇ 23 ರಂದು ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಿ ಎಂದರು ನಿರ್ದೇಶಕ ರಾಮ್ ನಾರಾಯಣ್.

ದೇಶ ಕಾಯ್ದ ಯೋಧರಿಂದ ನಮ್ಮ ಚಿತ್ರದ ಬಿಡುಗಡೆಯಾಗಿದ್ದು ನನ್ನ‌ ಮನಸ್ಸಿಗೆ ಬಹಳ ಖುಷಿಯಾಗಿದೆ. ಈ ಸಂದರ್ಭದಲ್ಲಿ ನಾನು ಚಿತ್ರದ ವಿಚಾರಕ್ಕಿಂತ ಚಿತ್ರತಂಡದ ಕುರಿತು ಮಾತನಾಡುತ್ತೇನೆ. ಹೊಸ ನಿರ್ಮಾಪಕರನ್ನು ದುರ್ಬಳಿಕೆ ಮಾಡಿಕೊಳ್ಳುವವರು ಹೆಚ್ಚು ಅಂತ ನನಗೆ ಅನೇಕರು ಹೇಳಿದ್ದರು. ಆದರೆ ನನ್ನ ಚಿತ್ರತಂಡ ನಿರ್ಮಾಪಕರ ಪರ ನಿಂತಿದೆ. ಯಾರಿಂದಲೂ ನನಗೆ ಯಾವ ವಿಷಯದಲ್ಲೂ ಬೇಜಾರಾಗಿಲ್ಲ. ಹೀಗಾಗಿ ಈ ಸಮಯದಲ್ಲಿ ನನಗೆ ಈ ತಂಡ ಪರಿಚಯಿಸಿದ ಯೋಗರಾಜ್ ಭಟ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಚಿತ್ರದಲ್ಲಿ ಬರುವ ಲಾಭದ ಮೂವತ್ತರಷ್ಟು ಭಾಗವನ್ನು ಯೋಧರಿಗೆ ಅರ್ಪಿಸುತ್ತೇನೆ ಎಂದು ನಿರ್ಮಾಪಕ ಸಂತೋಷ್ ಕುಮಾರ್ ತಿಳಿಸಿದರು. ನಿರ್ಮಾಪಕಿ ವಿದ್ಯಾ ಅವರು ಈ‌ ಸಂದರ್ಭದಲ್ಲಿದ್ದರು.

ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಒಂದೊಳ್ಳೆ ಕಥೆ ಮಾಡಿದ್ದಾರೆ. ಆ ಕಥೆ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಕರ್ನಾಟಕದ ಉದ್ದಗಲಕ್ಕೂ ಪ್ರಚಾರ ಮಾಡುತ್ತಿದ್ದೇವೆ. ನನ್ನ ಮೇಲೆ ಬಂಡವಾಳ ಹೂಡಿರುವ ನಿರ್ಮಾಪಕರಿಗೆ, ನಿರ್ದೇಶಕರಿಗೆ, ವಿಶೇಷವಾಗಿ ಯೋಗರಾಜ್ ಭಟ್, ಶರಣಯ್ಯ ಹಾಗೂ ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಮಡೆನೂರ್ ಮನು.

ನಾಯಕಿ ಮೌನ ಗುಡ್ಡಮನೆ, ಕಲಾವಿದರಾದ ತಬಲ‌ನಾಣಿ, ಕರಿಸುಬ್ಬು, ಹರೀಶ್ ರಾಜ್, ಡ್ರ್ಯಾಗನ್ ಮಂಜು, ಸೀನ ಭಾಯ್ ಹಾಗೂ ಹಿರಿಯ ನಟ ಎಂ.ಎಸ್ ಉಮೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸೋನಾಲ್ ಮೊಂತೆರೊ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

Tags: cinemaKuladalli KeelyavudoMovieSandalwood
SendShareTweet
Previous Post

ಆಪರೇಷನ್ ಸಿಂಧೂರ ಕಾರ್ಯಾಚರಣೆ: ಐವರು ಯೋಧರು ಬಲಿ

Next Post

ಗಡಿಯಲ್ಲಿ ಗುಂಡಿನ ಚಕಮಕಿ: ಯೋಧ ಹುತಾತ್ಮ!

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ಗಡಿಯಲ್ಲಿ ಗುಂಡಿನ ಚಕಮಕಿ: ಯೋಧ ಹುತಾತ್ಮ!

ಗಡಿಯಲ್ಲಿ ಗುಂಡಿನ ಚಕಮಕಿ: ಯೋಧ ಹುತಾತ್ಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat