ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅದ್ದೂರಿಯಾಗಿ ಅನಾವರಣಗೊಂಡ “ಚೇಸರ್” ಚಿತ್ರದ ಪ್ರೇಮಗೀತೆ!

May 12, 2025
Share on WhatsappShare on FacebookShare on Twitter

ಬೆಂಗಳೂರು: ಚೇಸರ್ ಚಿತ್ರದ ಪ್ರೇಮಗೀತೆಯೊಂದು ಮಲೆನಾಡು ಶಿವಮೊಗ್ಗದಲ್ಲಿ ಅನಾವರಣಗೊಂಡಿದೆ.

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರಕ್ಕಾಗಿ ಖ್ಯಾತ ಗೀತ ರಚನೆಕಾರ ಕವಿರಾಜ್ ಬರೆದಿರುವ “ನೀನೇ ನೀನೇ ನನ್ನ ಆಸೆಯ ಬೆಳ್ಳಿಚುಕ್ಕಿ” ಎಂಬ ಸುಂದರ ಪ್ರೇಮಗೀತೆಯ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನೆರವೇರಿತು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಜಸ್ಕರಣ್ ಸಿಂಗ್ ಇಂಪಾಗಿ ಹಾಡಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ‌ ಕಾಂಗ್ರೆಸ್ ಸೂಡ್ ಅಧ್ಯಕ್ಷ ಸುಂದರೇಶ್ ಎಸ್.ಹೆಚ್ ಹಾಗೂ ಖ್ಯಾತ ನಿರ್ಮಾಪಕ ಆರ್ ಚಂದ್ರು ಸೇರಿದಂತೆ ಅನೇಕ ಗಣ್ಯರು ಸೇರಿ ಈ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ, ತಮ್ಮ ಪ್ರೋತ್ಸಾಹ ನೀಡಿದ್ದಾರೆ.

ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಜಯರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: ARJUNJANYAChaser" moviecinemagrandeurKannadakmfiLove songSandalwoodshivamogaUnveiled
SendShareTweet
Previous Post

IPL 2025: ಆಸ್ಟ್ರೇಲಿಯನ್ ಆಟಗಾರರಿಗೆ ಮರಳಲು ಒತ್ತಡವಿಲ್ಲ, ಕ್ರಿಕೆಟ್ ಆಸ್ಟ್ರೇಲಿಯಾದಿಂದ ಸಂಪೂರ್ಣ ಬೆಂಬಲ

Next Post

Samsung Galaxy Z Fold 7 : : ವಿಶ್ವದ ಅತ್ಯಂತ ತೆಳ್ಳಗಿನ ಫೋಲ್ಡಬಲ್ ಫೋನ್ ಜುಲೈನಲ್ಲಿ ಅನಾವರಣ ಸಾಧ್ಯತೆ; ಅದರ ವಿವರ ಇಲ್ಲಿದೆ

Related Posts

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!
ಸಿನಿಮಾ-ಮನರಂಜನೆ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

Next Post
Samsung Galaxy Z Fold 7 : : ವಿಶ್ವದ ಅತ್ಯಂತ ತೆಳ್ಳಗಿನ ಫೋಲ್ಡಬಲ್ ಫೋನ್ ಜುಲೈನಲ್ಲಿ ಅನಾವರಣ ಸಾಧ್ಯತೆ; ಅದರ ವಿವರ ಇಲ್ಲಿದೆ

Samsung Galaxy Z Fold 7 : : ವಿಶ್ವದ ಅತ್ಯಂತ ತೆಳ್ಳಗಿನ ಫೋಲ್ಡಬಲ್ ಫೋನ್ ಜುಲೈನಲ್ಲಿ ಅನಾವರಣ ಸಾಧ್ಯತೆ; ಅದರ ವಿವರ ಇಲ್ಲಿದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat