ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಡಿಯಲ್ಲಿ ಸಹಜ ಸ್ಥಿತಿ ಹಿನ್ನೆಲೆ: 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಪುನಾರಂಭ

May 12, 2025
Share on WhatsappShare on FacebookShare on Twitter

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ಉಲ್ಬಣಗೊಂಡಿದ್ದ ಕಾರಣ ಮುಚ್ಚಲ್ಪಟ್ಟಿದ್ದ ದೇಶದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಗೊಂಡಿವೆ. ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಮತ್ತು ಸಂಬಂಧಿತ ವಿಮಾನನಿಯಂತ್ರಣ ಪ್ರಾಧಿಕಾರಗಳು ಸೋಮವಾರ 32 ವಿಮಾನ ನಿಲ್ದಾಣಗಳನ್ನು ತೆರೆಯಲು ಏರ್‌ಮೆನ್‌ಗಳಿಗೆ (NOTAM) ನೋಟಿಸ್ ನೀಡಿದ್ದಾರೆ.

“15 ಮೇ 2025ರಂದು 05:29 ಗಂಟೆಯವರೆಗೆ ನಾಗರಿಕ ವಿಮಾನಯಾನ ಸಂಚಾರವಿದ್ದ 32 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಈ ಹಿಂದೆ ಆದೇಶ ನೀಡಲಾಗಿತ್ತು. ಆದರೆ ಈಗ ಈ ವಿಮಾನ ನಿಲ್ದಾಣಗಳು ತತ್ ಕ್ಷಣದಿಂದಲೇ ನಾಗರಿಕರ ಸೇವೆಗೆ ಲಭ್ಯವಿದೆ. ಪ್ರಯಾಣಿಕರು ವೈಮಾನಿಕ ಕಂಪನಿಗಳೊಂದಿಗೆ ವಿಮಾನ ಸಂಚಾರ ಸ್ಥಿತಿಗತಿಯನ್ನು ಪರಿಶೀಲಿಸಬಹುದು ಮತ್ತು ಸಂಪೂರ್ಣ ಮಾಹಿತಿಗಾಗಿ ಕಂಪನಿಗಳ ವೆಬ್ಸೈಟ್‌ಗಳನ್ನು ಗಮನಿಸುವಂತೆ ಸೂಚಿಸಲಾಗಿದೆ,” ಎಂದು ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ಈ ಪ್ರಕಟಣೆಯ ಬೆನ್ನಲ್ಲೇ, ಸೋಮವಾರ 12ನೇ ಮೇ 2025ರಂದು ಬೆಳಿಗ್ಗೆ 10:30ರಿಂದಲೇ ಶಹೀದ್ ಭಗತ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲ್ಲ ಸೇವೆಗಳು ಪುನಾರಂಭಗೊಂಡಿವೆ ಎಂದು ಚಂಡೀಗಢ ವಿಮಾನ ನಿಲ್ದಾಣ ಪ್ರಕಟಣೆ ಹೊರಡಿಸಿದೆ.

ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮ ಘೋಷಿಸಿದ ಬಳಿಕ, ಜಮ್ಮು ಕಾಶ್ಮೀರ ಮತ್ತು ಅಂತರಾಷ್ಟ್ರೀಯ ಗಡಿಯಲ್ಲಿ ಪರಿಸ್ಥಿತಿ ‘ಬಹುತೇಕ ಶಾಂತ’ವಾಗಿದೆ. ಗಡಿಯಲ್ಲಿ ಕೇಳಿಬರುತ್ತಿದ್ದ ಗುಂಡಿನ ಸದ್ದು, ಶೆಲ್ ದಾಳಿಗಳೂ ನಿಂತಿವೆ.

ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಚ್ಚಿದ ವಿಮಾನ ನಿಲ್ದಾಣಗಳನ್ನು ತೆರೆದು ಜನರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಭಾರತ- ಪಾಕ್ ಗಡಿ ಬಿಕ್ಕಟ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಶ್ರೀನಗರ, ಅಮೃತಸರ ಸೇರಿದಂತೆ ದೇಶದ ಉತ್ತರ ಹಾಗೂ ಪಶ್ಚಿಮ ಭಾಗದ 32 ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಮೇ 15ರವರೆಗೆ ಈ ಆದೇಶ ಚಾಲ್ತಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಪರಿಸ್ಥಿತಿ ಸಹಜತೆಗೆ ಮರಳುತ್ತಿರುವ ಕಾರಣ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಪುನಾರಂಭಿಸಲು ನಿರ್ಧರಿಸಲಾಗಿದೆ.

ಯಾವೆಲ್ಲ ವಿಮಾನ ನಿಲ್ದಾಣಗಳು ಮುಚ್ಚಿದ್ದವು?
ಅಧಾಂಪುರ, ಅಂಬಾಲಾ, ಅಮೃತಸರ, ಅವಂತಿಪುರ, ಭಟಿಂಜಾ, ಭುಜ್, ಬಿಕಾನೇರ್, ಚಂಡೀಗಢ, ಹಲ್ವಾರಾ, ಹಿಂಡನ್, ಜೈಸಲ್ಮೇರ್, ಜಮ್ಮು, ಜಾಮ್ ನಗರ್, ಜೋಧ್ ಪುರ, ಕಾಂಡ್ಲಾ, ಕಾಂಗ್ರಾ, ಕೆಶೋಡ್, ಕೃಷ್ಣಗಡ, ಕುಲು ಮನಾಲಿ, ಲೇಹ್, ಲುಧಿಯಾನಾ, ಮುಂದ್ರಾ, ನಲಿಯಾ, ಪಠಾಣ್ ಕೋಟ್, ಪಟಿಯಾಲಾ, ಪೋರಬಂದರ್, ರಾಜ್ ಕೋಟ್, ಸರ್ಸಾವಾ, ಶಿಮ್ಲಾ, ಶ್ರೀನಗರ, ಥೋಯ್ಸೆ, ಉತ್ತರಲಾಯಿ.

Tags: 32 AirportsAfter DaysClosureIndiaIndo-Pak TensionsJammu and KashmiraMondaynewdelhiNOTAMoparation sindhooraPahalgam AttackPakistanReopenTerrorist
SendShareTweet
Previous Post

ಭಾರತ-ಪಾಕ್ ಮಹತ್ವದ ಡಿಜಿಎಂಒ ಮಟ್ಟದ ಸಭೆಗೂ ಮುನ್ನ ಮೋದಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್

Next Post

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನನ್ನು ಕೊಂದು ಸೂಟ್‌ಕೇಸ್‌ನಲ್ಲಿಟ್ಟು ಬಿಸಾಕಿದ!

Related Posts

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!
ದೇಶ

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!
ದೇಶ

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!
ದೇಶ

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್
ದೇಶ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

Next Post
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನನ್ನು ಕೊಂದು ಸೂಟ್‌ಕೇಸ್‌ನಲ್ಲಿಟ್ಟು ಬಿಸಾಕಿದ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನನ್ನು ಕೊಂದು ಸೂಟ್‌ಕೇಸ್‌ನಲ್ಲಿಟ್ಟು ಬಿಸಾಕಿದ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat