ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಿಸ್ತೂಲ್ ಹಿಡಿದು ಪಬ್ ಗೆ ನುಗ್ಗಿದ ವ್ಯಕ್ತಿ!

May 12, 2025
Share on WhatsappShare on FacebookShare on Twitter

ಇತ್ತೀಚಿನ ದಿನಗಳಲ್ಲಿ ಎಲ್ಲ ಕಡೆ ಭಯದ ವಾತಾವರಣ ಸೃಷ್ಟಿಯಾಗುತ್ತಿದ್ದು, ನಗರದ ಜಾಮೀಟ್ರಿ ಪಬ್‌ಗೆ ಕೈಯಲ್ಲಿ ಪಿಸ್ತೂಲ್ ಹಿಡಿದು ಅನುಮಾನಸ್ಪದ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿರುವ ಘಟನೆ ನಡೆದಿದೆ.

ಸುಬ್ರಮಣ್ಯ ನಗರ ಪೊಲೀಸರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿಯು ಕಳ್ಳತನಕ್ಕೆ ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದೇ ವಿಚಾರಕ್ಕೆ ಸಂಬಂದಪಟ್ಟಂತೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗ್ಗೆ 5ಗಂಟೆ ಸುಮಾರಿಗೆ ನಮಗೆ ಕಾಲ್ ಬಂದಿತ್ತು. ಸೆಕ್ಯುರಿಟಿ ಕಾಲ್‌ ಮಾಡಿ, ಓರ್ವ ವೆಪನ್ ಹಿಡಿದುಕೊಂಡು ಒಳಗಡೆ ಇದಾನೆ ಅಂತಾ ಕರೆ ಮಾಡಿದ್ದ. ಮಧ್ಯರಾತ್ರಿ 3.30ರ ಸುಮಾರಿಗೆ ಒಳಗಡೆ ಹೋಗಿದ್ದಾನೆ ಎನ್ನುವುದು ಗೊತ್ತಾಗಿದೆ. ಮಾಸ್ಕ್ ಹಾಕಿಕೊಂಡು, ಕೈಗೆ ಗ್ಲೌಸ್ ಹಾಕೊಂಡು ಒಳಗಡೆ ಹೋಗಿದ್ದಾನೆ. ನಂತರ ಸಿಸಿಟಿವಿ ಆಫ್ ಮಾಡಿ ಕಳ್ಳತನ ಮಾಡಿದ್ದಾನೆ. ಎಷ್ಟು ಕಳ್ಳತನ ಆಗಿದೆ ಎನ್ನುವುದು ಗೊತ್ತಾಗಿಲ್ಲ. ನಾವು ಮಾಹಿತಿ ಪಡೆದು ಒಳಗಡೆ ಪರಿಶೀಲನೆ ಮಾಡಿದ್ದೀವಿ. ಒಳಗಡೆ ಆತ ಇಲ್ಲ ಎನ್ನುವುದು ಖಚಿತ ಆಗಿದೆ. ರಾತ್ರಿಯೇ ಆತ ಕಿಚನ್ ಅಥವಾ ಬೇರೆ ಮಾರ್ಗದಿಂದ ಎಸ್ಕೇಪ್ ಆಗಿರಬಹುದು.

ಈಗ ನಾವು ದೂರು ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

Tags: Citydcpentered a pubKukke Subramanya TemplePolicePolice Stationsydulwith a pistol
SendShareTweet
Previous Post

ಅಫ್ಘಾನಿಸ್ತಾನದಲ್ಲಿ ಚೆಸ್ ಕ್ರೀಡೆಗೆ ನಿಷೇಧ: ತಾಲಿಬಾನ್ ಸರ್ಕಾರ ಫರ್ಮಾನು

Next Post

ಸರ್ಕಾರಿ ಆಸ್ಪತ್ರೆಗಳಿಗೂ ಬಂತು ಖಾಸಗಿ ವಿಮೆ ಯೋಜನೆ!

Related Posts

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

Next Post
ಸರ್ಕಾರಿ ಆಸ್ಪತ್ರೆಗಳಿಗೂ ಬಂತು ಖಾಸಗಿ ವಿಮೆ ಯೋಜನೆ!

ಸರ್ಕಾರಿ ಆಸ್ಪತ್ರೆಗಳಿಗೂ ಬಂತು ಖಾಸಗಿ ವಿಮೆ ಯೋಜನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ

ಮೈಸೂರು : ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಮೈಸೂರು : ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat