ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಟೆರಿಟೋರಿಯಲ್ ಆರ್ಮಿಯಲ್ಲಿ 19 ಹುದ್ದೆ ಖಾಲಿ; 2 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ

May 13, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಸೇನೆಯು ಟೆರಿಟೋರಿಯಲ್ ಆರ್ಮಿಯಲ್ಲಿ ಖಾಲಿ ಇರುವ ಒಟ್ಟು 19 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೇ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 10 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು https://territorialarmy.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ನೇಮಕಾತಿ ಹೇಗೆ?
ಲಿಖಿತ ಪರೀಕ್ಷೆ ಸೇರಿ ಹಲವು ಪ್ರಕ್ರಿಯೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಲಿಖಿತ ಪರೀಕ್ಷೆ ಬಳಿಕ ಸಂದರ್ಶನ, ಸಂದರ್ಶನದ ನಂತರ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಕೊನೆಗೆ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ. ಟೆರಿಟೋರಿಯಲ್ ಅಥವಾ ಪ್ರಾದೇಶಿಕ ಆರ್ಮಿಯು ಒಂದು ಮಿಲಿಟರಿ ಸಂಘಟನೆಯಾಗಿದ್ದು, ಇದು ಯುದ್ಧ, ವಿಪತ್ತುಗಳು ಮತ್ತು ಇತರ ಅಗತ್ಯ ಸಂದರ್ಭಗಳಲ್ಲಿ ತುರ್ತು ಸಂದರ್ಭಗಳಲ್ಲಿ ಸೈನ್ಯಕ್ಕೆ ಬೆಂಬಲ ನೀಡುತ್ತದೆ. ಸೈನ್ಯದ ಭಾಗವಾಗಿದ್ದರೂ, ಅದು ಶಾಶ್ವತ ಮಿಲಿಟರಿ ಸೇವೆಗಾಗಿ ಇರುವ ವ್ಯವಸ್ಥೆ ಆಗಿಲ್ಲ.

18 ಪುರುಷರಿಗೆ ಮತ್ತು 1 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಶ್ರೇಣಿಯನ್ನು ಅವಲಂಬಿಸಿ ವೇತನ ಶ್ರೇಣಿ ಬದಲಾಗುತ್ತದೆ. ಹುದ್ದೆಗೆ ಅನುಗುಣವಾಗಿ, ನೀವು 56,100 ರಿಂದ ರೂಪಾಯಿಯಿಂದ 2,17,600 ರೂ.ಗಳವರೆಗೆ ಸಂಬಳ ಪಡೆಯಬಹುದು.ಭಾರತೀಯ ನಾಗರಿಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 42 ವರ್ಷದೊಳಗಿನ ವ್ಯಕ್ತಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೇನೆಯಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
• https://territorialarmy.in ವೆಬ್ ಸೈಟ್ ಗೆ ಭೇಟಿ ನೀಡಿ
• Territorial Army recruitment 2025 application process’ ಮೇಲೆ ಕ್ಲಿಕ್ ಮಾಡಿ
• ಹೊಸ ಲಾಗಿನ್ ಪೇಜ್ ನಲ್ಲಿ ನೋಂದಣಿ ಮಾಡಿಕೊಳ್ಳಿ
• ನೋಂದಣಿ ಬಳಿಕ ಅಪ್ಲಿಕೇಶನ್ ಫಾರಂ ತುಂಬಿ
• ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಫೀಸ್ ತುಂಬಿ, ಸಬ್ಮಿಟ್ ಕೊಡಿ
• ಫ್ಯೂಚರ್ ರೆಫರೆನ್ಸ್ ಗೆ ಅರ್ಜಿ ಪ್ರಿಂಟ್ ಔಟ್ ಇಟ್ಟುಕೊಳ್ಳಿ

Tags: applicationbengaloreExamONLINEsalary jobs
SendShareTweet
Previous Post

IPL 2025 : ಜೋಶ್ ಹ್ಯಾಝಲ್‌ವುಡ್ ಗಾಯದಿಂದ ಔಟ್? ಆರ್‌ಸಿಬಿ ಸೇರಬಹುದಾದ 3 ಆಟಗಾರರು ಯಾರು?

Next Post

ODI Cricket : ಏಕದಿನ ಕ್ರಿಕೆಟ್‌ನ ಟಾಪ್ 10 ವೇಗದ ದ್ವಿಶತಕಗಳು: ಇಶಾನ್ ಕಿಶನ್ ದಾಖಲೆ, ಭಾರತೀಯರ ಪ್ರಾಬಲ್ಯ

Related Posts

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?
ಬೆಂಗಳೂರು

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?
ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Next Post
ODI Cricket

ODI Cricket : ಏಕದಿನ ಕ್ರಿಕೆಟ್‌ನ ಟಾಪ್ 10 ವೇಗದ ದ್ವಿಶತಕಗಳು: ಇಶಾನ್ ಕಿಶನ್ ದಾಖಲೆ, ಭಾರತೀಯರ ಪ್ರಾಬಲ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat