ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Accident in US: ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ದಾರುಣ ಸಾವು

May 13, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದಲ್ಲಿ ವ್ಯಾಸಂಗ ಮಾಡಲೆಂದು ತೆರಳಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ(Accident in US) ದಾರುಣವಾಗಿ ಸಾವಿಗೀಡಾದ ಘಟನೆ ನಡೆದಿದೆ.

ಅಮೆರಿಕದ ಕ್ಲೀವ್ ಲ್ಯಾಂಡ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷ ಪ್ರಾಯದ ಮಾನವ್ ಪಟೇಲ್ ಮತ್ತು 23 ವರ್ಷದ ಸೌರವ್ ಪ್ರಭಾಕರ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಈಸ್ಟ್ ಕೊಕಾಲಿಕೋ ಟೌನ್‌ಶಿಪ್ ಸಮೀಪದಲ್ಲೇ ಈ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಪ್ರಭಾಕರ್ ಅವರು ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಪ್ರಭಾಕರ್ ಮತ್ತು ಮಾನವ್ ಪಟೇಲ್ ಸ್ಥಳದಲ್ಲೇ ಸಾವಿಗೀಡಾದರೆ, ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯೂ ಗಂಭೀರವಾಗಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ, ಅವರಿದ್ದ ಕಾರು ಏಕಾಏಕಿ ರಸ್ತೆಯಿಂದ ಕೆಳಕ್ಕಿಳಿದು ನೇರವಾಗಿ ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ ಗೆ ವಿದಾಯ:ಆಧ್ಯಾತ್ಮ ಗುರುವಿನ ಸನ್ನಿಧಿಯಲ್ಲಿ ಕೊಹ್ಲಿ ದಂಪತಿ

ಕ್ಲೀವ್ ಲ್ಯಾಂಡ್ ಸ್ಟೇಟ್ ವಿವಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವಿನಿಂದ ತೀರಾ ದುಃಖಿತರಾಗಿದ್ದೇವೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿದೆ. ಜೊತೆಗೆ ಮೃತರ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರಿಗೆ ಬೇಕಾದ ಎಲ್ಲ ನೆರವನ್ನೂ ನೀಡುವುದಾಗಿ ತಿಳಿಸಿದೆ. ಈ ನೋವಿನ ಸಮಯದಲ್ಲಿ ಮಾನವ್ ಮತ್ತು ಪ್ರಭಾಕರ್ ಅವರ ಕುಟುಂಬದೊಂದಿಗೆ ನಾವಿದ್ದೇವೆ. ಅವರಿಗಾಗಿ ಪ್ರಾರ್ಥಿಸುತ್ತೇವೆ ಎಂದೂ ಹೇಳಿದೆ.

Tags: Kannadapahalagam attackterrarist
SendShareTweet
Previous Post

ಭಾರತೀಯ ಯೋಧರಿಗೆ ಮೋದಿ ಸಲಾಂ..!

Next Post

PM Modi Visits Adampur: ಅದಾಂಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಯೋಧರೊಂದಿಗೂ ಮಾತುಕತೆ

Related Posts

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ
ವಿದೇಶ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!
ವಿದೇಶ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!
ವಿದೇಶ

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!
ವಿದೇಶ

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!
ವಿದೇಶ

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

Next Post
PM Modi Visits Adampur: ಅದಾಂಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಯೋಧರೊಂದಿಗೂ ಮಾತುಕತೆ

PM Modi Visits Adampur: ಅದಾಂಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಯೋಧರೊಂದಿಗೂ ಮಾತುಕತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat