ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

May 14, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಇವತ್ತಿನ ದಿಶಾ ಸಭೆಯಲ್ಲಿ ಮಾತನಾಡಿದ ಅವರು 5300 ಕೋಟಿ ರೂಪಾಯಿ ಭದ್ರಾ ಮೇಲ್ದಂಡೆ ಯೋಜನೆಗೆ ಕೊಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ.

ರಾಜ್ಯದ ಸಂಸದರು, ರಾಜ್ಯ ಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು, ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಯಾಕೆ ಎಂದು ದಿಶಾ ಸಭೆಯಲ್ಲಿದ್ದ ಬಿಜೆಪಿ ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ಪರಿಷತ್ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ ಆದರೂ ಕೂಡ ಚೂರು, ಪಾರು ಹಣವು ಕೇಂದ್ರದಿಂದ ಬರುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದಿರುವ ಪತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಆದ್ರೆ ಕೆಂದರದಿಂದ ರಾಜ್ಯಕ್ಕೆ ಏನನ್ನು ಕೊಟ್ಟಿಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ, ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾಡಿ ಮಾತಾಡ್ತೀರಾ..? ನಾನೇ ಎರಡು ಬಾರಿ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ರು ಯಾವುದೇ ಹಣ ಬಿಡುಗಡೆ ಮಾಡಿಲ್ಲ.

ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟೊತ್ತಿಗೆ ನೀವು ಈಗಾಗಲೇ ರಾಜ್ಯಕ್ಕೆ ಅನುದಾನ ಕೊಡಿಸಬೇಕಿತ್ತು ಆದ್ರೆ ನೀವು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿದ್ದಿರಾ..? ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಎಂದು ಅಸಮಧಾನ ಹೊರಹಾಕಿದರು.

Tags: BJPcentralCMdiscontentdishaGOVERNAMENTMeetingPMSiddaramaiahstate governament
SendShareTweet
Previous Post

ಐಎಎಸ್, ಕೆಎಎಸ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಅರ್ಜಿ ಹಾಕಲು ಯಾರೆಲ್ಲ ಅರ್ಹರು?

Next Post

ದೇವರಕೊಂಡ ಕಿಂಗ್ ಡಮ್‌ ರಿಲೀಸ್‌ ಮುಂದೂಡಿಕೆ

Related Posts

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?
ಬೆಂಗಳೂರು

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post
ದೇವರಕೊಂಡ ಕಿಂಗ್ ಡಮ್‌ ರಿಲೀಸ್‌ ಮುಂದೂಡಿಕೆ

ದೇವರಕೊಂಡ ಕಿಂಗ್ ಡಮ್‌ ರಿಲೀಸ್‌ ಮುಂದೂಡಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat