ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್ ಕೊಹ್ಲಿ ನಿವೃತ್ತಿ ಹಿಂದಿನ ರಹಸ್ಯ ಬಯಲು: ಕಿಂಗ್ ಕೊಹ್ಲಿ ದಿಢೀರ್ ನಿರ್ಧಾರಕ್ಕೆ ಕಾರಣರ್ಯಾರು…?

May 15, 2025
Share on WhatsappShare on FacebookShare on Twitter

ಟೀಂ ಇಂಡಿಯಾ…ಅದಾಗಲೇ ಇಂಗ್ಲೆಂಡ್ ಪ್ರವಾಸದ ಹೆಬ್ಬಾಗಿಲಲ್ಲಿ ನಿಂತಿದೆ. ಒಂದೆಡೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ರು. ತಂಡದ ಬ್ಯಾಟಿಂಗ್ ಬಲಕ್ಕೆ ಹಿರಿಯ ವಿರಾಟ್ ಕೊಹ್ಲಿಯೇ ಆಧಾರ ಸ್ತಂಭದಂತಿದ್ರು. ಆದ್ರೆ ರಾತ್ರೋ ರಾತ್ರಿ ಅಲ್ಲೊಂದು ಅಚ್ಚರಿ ಬೆಳವಣಿಗೆ ನಡೆದು ಹೋಗಿತ್ತು. ಡ್ಯಾಷಿಂಗ್ ಬ್ಯಾಟರ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ರು. ಇನ್ಮುಂದೆ ವೈಟ್ ಜರ್ಸಿ ತೊಡದಿರೋ ಕೊಹ್ಲಿಯ ಈ ತುರ್ತು ನಿರ್ಧಾರದ ಹಿಂದಿನ ಕಾರಣವಾದ್ರು ಏನು. ಸಮಸ್ತ ಕೊಹ್ಲಿ ಬ್ರಿಗೇಡನ್ನು ಬಿಟ್ಟೂ ಬಿಡದೆ ಕಾಡ್ತಿರೋ ಏಕೈಕ ಪ್ರಶ್ನೆ ಅಂದ್ರೆ ಅದು ಕೊಹ್ಲಿಯ ನಿವೃತ್ತಿಗೆ ಒತ್ತಡವಿತ್ತಾ ಅನ್ನೋದು.

ಬಿಸಿಸಿಐ ನಿಲುವಿನಿಂದ ಬೇಸರಗೊಂಡ್ರಾ ಕೊಹ್ಲಿ

ಹಾಗೆ ನೋಡಿದ್ರೆ ಇಂಗ್ಲೆಂಡ್ ಪ್ರವಾಸಕ್ಕೆ ಹೊರಟಿರುವ ಟೀಂ ಇಂಡಿಯಾಗೆ ವಿರಾಟ್ ಅನುಭವ ಅಗತ್ಯ ಮತ್ತು ಅನಿವಾರ್ಯತೆ ಇತ್ತು. ರೋಹಿತ್ ಅನುಪಸ್ಥಿತಿಯಲ್ಲಿ ವಿರಾಟ್ ಪಾತ್ರ ಬಹಳ ಜವಾಬ್ದಾರಿಯುತ ಮತ್ತು ನಿರ್ಣಾಯಕವಾಗಿತ್ತು. ಆದ್ರೆ ಹಾಗಾಗಿಲ್ಲ. ನಿಜಕ್ಕೂ ತೆರೆಮರೆಯಲ್ಲಿ ನಡೆದ ಕೆಲ ಬೆಳವಣಿಗೆಗಳು ವಿರಾಟ್ ರ ನಿರ್ಧಾರಕ್ಕೆ ಬಿಸಿಸಿಐನ ನಿಲುವೇ ಕಾರಣ ಎನ್ನಲಾಗ್ತಿದೆ. ಒಂದು ಹಂತದಲ್ಲಿ ವಿರಾಟ್ ಮೇಲೆ ನಿವೃತ್ತಿಯ ವಿಪರೀತ ಒತ್ತಡವಿತ್ತು. ಆದ್ರೆ ದೆಹಲಿ ದಾಂಡಿಗ ಇಂಗ್ಲೆಂಡ್ ಪ್ರವಾಸದ ಬಳಿಕ ಈ ನಿರ್ಧಾರ ಮಾಡ್ತೀನಿ ಅಂದಿದ್ರು ಬಟ್, ಬಿಸಿಸಿಐ ಬಿಗ್ ಬಾಸ್ ಗಳು ಇದಕ್ಕೆ ಒಪ್ಪಲಿಲ್ಲ ಎನ್ನಲಾಗ್ತಿದೆ. ಹೀಗಾಗಿಯೇ ಕೊಹ್ಲಿ ದಿಢೀರ್ ಅಂತಾ ಬಿಳಿ ಜರ್ಸಿ ಕಳಚಿಟ್ಟು ಹೊರಟಿದ್ದಾರೆ.

ಯುವ ನಾಯಕತ್ವದಲ್ಲಿ ಕೊಹ್ಲಿಗೆ ಇರುಸು ಮುರುಸು

ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದಲ್ಲಿ ಪ್ರಯೋಗ ಮಾಡಲು ಬಿಸಿಸಿಐ ತೀರ್ಮಾನಿಸಿತ್ತು. ಅದ್ರಲ್ಲೂ ರೋಹಿತ್ ರಿಂದ ತೆರವಾದ ಸ್ಥಾನಕ್ಕೆ ಯುವ ಆಟಗಾರನಿಗೆ ಪಟ್ಟಾಭಿಷೇಕ ಮಾಡಲು ನಿರ್ಧರಿಸಲಾಗಿದೆ. ಹಾಗಂತಾ ಆ ನಾಯಕನೊಟ್ಟಿಗೆ ವಿರಾಟ್ ಚಿಂತನೆ ಸರಿಹೊಂದೋದಿಲಲ್ಲ ಅನ್ನೋದು ಬಿಸಿಸಿಐ ಅಭಿಪ್ರಾಯ. ಹೀಗಾಗಿಯೇ ನಿವೃತ್ತಿ ಘೋಷಿಸಿಬಿಡಿ ಅನ್ನೋ ಫರ್ಮಾನು ಸಿಕ್ಕಿದೆ. ಆದ್ರೆ ಇದಕ್ಕೂ ಮುನ್ನ ತಮ್ಮ ಆಪ್ತ ಮಾಜಿ ಕೋಚ್, ರವಿಶಾಸ್ತ್ರಿಯವರನ್ನು ಭೇಟಿ ಮಾಡಿದ್ದ ಕೊಹ್ಲಿ ತಮಗಾದ ಅಪಮಾನವನ್ನು ವಿವರಿಸಿದ್ದಾರೆ. ಶಾಸ್ತ್ರಿ ಕೂಡಾ ಇಂಥಾ ವಾತಾವರಣದಲ್ಲಿ ಆಟ ಕಷ್ಟ ಅಂತಾ ಸೂಚಿಸಿದ್ದಾರೆ. ಹಾಗೆ ನೋಡಿದ್ರೆ ಕೊಹ್ಲಿಗೆ ತಂಡದ ಈಗಿನ ವಾತಾವರಣ, ಕೋಚ್ ಗಂಭೀರ್ ಜೊತೆಗಿನ ಶೀತಲ ಸಮರ ಮತ್ತು ಸಹಿಸಲಾಗದ ಕೆಲ ಬೆಳವಣಿಗಳು ನಿವೃತ್ತಿಯನ್ನು ಯೋಚಿಸುವಂತೆ ಮಾಡಿತ್ತು. ಹಾಗಾಗಿಯೇ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ರನ್ನ ಭೇಟಿ ಮಾಡಿದ್ದ ಕೊಹ್ಲಿ, ತಮ್ಮ ಮನದಲ್ಲಿದ್ದ ಪ್ರತಿ ನೋವನ್ನು ವಿವರಿಸಿದ್ರು. ಸಾಲದ್ದಕ್ಕೆ ನೀವು ಇರೂ ಅಂದ್ರೂ ನಾನೇನು ತಂಡದಲ್ಲಿ ಉಳಿಯೋದಿಲ್ಲ. ಬದಲಿಗೆ ಒಂದಷ್ಟು ಸಮಯ ತೆಗೆದುಕೊಂಡು ಗೌರವಯುತವಾಗಿ ಹೊರಹೋಗಣ ಅಂದುಕೊಂಡಿದ್ದೆ ಅನ್ನೋದನ್ನು ಮನವರಿಕೆ ಮಾಡಿದ್ದಾರೆ. ಒಟ್ಟಿನಲ್ಲಿ ಕೊಹ್ಲಿಯ ವಿದಾಯದ ಹಿಂದೆ ಬಿಸಿಸಿಐನ ಆ ಪ್ರಯೋಗ ಮನಸ್ಥಿತಿಯ ನೆರಳು ಸ್ಪಷ್ಟವಿದೆ. ಹಾಗಂತಾ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಪ್ರದರ್ಶನ ಕೊಹ್ಲಿಯ ಅನುಪಸ್ಥಿತಿಯ ಸತ್ಯ ದರ್ಶನ ಮಾಡಿಸಲಿದೆ.

Tags: #test cricketBCCIgood byeingaldKingKohliMatchSportsTeam IndiaVirat Kohli's
SendShareTweet
Previous Post

ಪೋಸ್ಟ್‌ ಆಫೀಸ್‌ಗೆ ಜಲದಿಗ್ಭಂಧನ

Next Post

ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

Related Posts

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ
ಕ್ರೀಡೆ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್
ಕ್ರೀಡೆ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್
ಕ್ರೀಡೆ

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್
ಕ್ರೀಡೆ

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

Next Post
ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ವಿಜಯಲಕ್ಷ್ಮಿ ಧನ್ವೀರ್ ನಡುವೆ ವಾರ್ ಶುರು

ಭೀಕರ ಅಪಘಾತಕ್ಕೆ ಯುವಕರಿಬ್ಬರು ಬಲಿ

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ದಂಪತಿ ಸಾವು

ಜನರ ಸಮಾಧಿ ಮೇಲೆ ನಡೆದ ಕಾರ್ಯಕ್ರಮ; ರೇಣುಕಾಚಾರ್ಯ

ಕಾಂಗ್ರೆಸ್ ಅಂದ್ರೆ ಸಿಡಿ ಫ್ಯಾಕ್ಟರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ

ವೈದ್ಯಕೀಯ ಸಂಶೋಧನಾ ಮಂಡಳಿ ಅಂಗ ಸಂಸ್ಥೆಯಲ್ಲಿ ನೇಮಕಾತಿ: 42 ಸಾವಿರ ರೂ. ಸಂಬಳ

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ವಿಜಯಲಕ್ಷ್ಮಿ ಧನ್ವೀರ್ ನಡುವೆ ವಾರ್ ಶುರು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat