ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Colonel Sofiya Qureshi: ಹೋಗಿ, ಕ್ಷಮೆಯಾಚಿಸಿ: ಕ.ಸೋಫಿಯಾ ಖುರೇಷಿಯನ್ನು “ಉಗ್ರರ ಸೋದರಿ” ಎಂದಿದ್ದ ಸಚಿವರಿಗೆ ಸುಪ್ರೀಂ ಕೋರ್ಟ್ ತಪರಾಕಿ

May 15, 2025
Share on WhatsappShare on FacebookShare on Twitter

ನವದೆಹಲಿ: ಭಾರತೀಯ ಸೇನೆಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ(Colonel Sofiya Qureshi) ಅವರನ್ನು “ಉಗ್ರರ ಸಹೋದರಿ” ಎಂದು ಕರೆದಿದ್ದ ಬಿಜೆಪಿ ನಾಯಕ, ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸಚಿವರ ಹೇಳಿಕೆಯು ಅಸಂಬದ್ಧ ಮತ್ತು ಸಂವೇದನಾರಹಿತ ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು, “ಇದೆಂಥಾ ಹೇಳಿಕೆ? ನಿಮಗೆ ಸ್ವಲ್ಪವೂ ಸೂಕ್ಷ್ಮತೆ, ಸಂವೇದನೆ ಇಲ್ಲವೇ? ಹೋಗಿ, ಹೈಕೋರ್ಟ್‌ಗೆ ಹೋಗಿ ಕ್ಷಮೆಯಾಚಿಸಿ” ಎಂದು ಸಚಿವ ವಿಜಯ್ ಶಾಗೆ ಸೂಚಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದೂ ಹೇಳಿದ್ದಾರೆ.
ಸಚಿವ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು, ನಿವೃತ್ತ ಸೇನಾಧಿಕಾರಿಗಳು ಮಾತ್ರವಲ್ಲದೇ ಬಿಜೆಪಿಯ ಕೆಲವು ನಾಯಕರಿಂದಲೂ ಟೀಕೆ ವ್ಯಕ್ತವಾಗಿತ್ತು. ಈ ವಿಚಾರವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಪರಿಗಣಿಸಿದ್ದ ಮಧ್ಯಪ್ರದೇಶ ಹೈಕೋರ್ಟ್, ಸಚಿವ ಶಾ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಿಮಿನಲ್ ವಿಚಾರಣೆ ಆರಂಭಿಸುವಂತೆ ಬುಧವಾರ ಆದೇಶ ನೀಡಿತ್ತು ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ವಿಚಾರಣೆಗೆ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, “ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರು ಎಂಬುದು ನಿಮಗೆ ಗೊತ್ತು” ಎಂದು ಹೇಳಿ, ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ವಿಜಯ್ ಶಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು.
ಏನಿದು ಪ್ರಕರಣ?
ಮಧ್ಯಪ್ರದೇಶದ ಬುಡಕಟ್ಟು ಕಲ್ಯಾಣ ಸಚಿವರಾಗಿರುವ ವಿಜಯ್ ಶಾ ಅವರು ಮೇ 12ರಂದು ಇಂದೋರ್ ನ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಪರೇಷನ್ ಸಿಂದೂರ ಕುರಿತು ಪ್ರಸ್ತಾಪಿಸುತ್ತಾ, “ಪಹಲ್ಗಾಮ್ ದಾಳಿಗೆ ಭಾರತ ಸರಿಯಾಗಿಯೇ ಪ್ರತೀಕಾರ ತೀರಿಸಿದೆ. ಉಗ್ರರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿ ಅವರನ್ನು ವಿಧವೆಯರನ್ನಾಗಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಉಗ್ರರ ಸಹೋದರಿಯನ್ನೇ(ಕರ್ನಲ್ ಸೋಫಿಯಾ ಖುರೇಷಿ) ಸೇನಾ ವಿಮಾನದಲ್ಲಿ ಕಳುಹಿಸಿ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದ್ದಾರೆ” ಎಂದು ಹೇಳಿದ್ದರು.
ಈ ಹೇಳಿಕೆಗೆ ವಿವಿಧ ವಲಯಗಳಿಂದ ಭಾರೀ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಜಯ್ ಶಾ ಕ್ಷಮೆ ಕೋರಿದ್ದರು. ಇದೇ ವೇಳೆ, ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಮಧ್ಯಪ್ರದೇಶ ಹೈಕೋರ್ಟ್, ಸಂಜೆಯೊಳಗಾಗಿ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯ ಡಿಜಿಪಿಗೆ ಸೂಚಿಸಿತ್ತು. ಎಫ್ಐಆರ್ ದಾಖಲಿಸುವಲ್ಲಿ ವಿಫಲವಾದರೆ ನ್ಯಾಯಾಂಗ ನಿಂದನೆಯೆಂದು ಪರಿಗಣಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿತ್ತು.

Tags: Sofiya QureshiSupreme Court
SendShareTweet
Previous Post

States vs Governor: ರಾಷ್ಟ್ರಪತಿ, ರಾಜ್ಯಪಾಲರಿಗೆ ನೀವು ಕಾಲಮಿತಿ ನಿಗದಿಪಡಿಸುವುದು ಸರಿಯೇ?: ಸುಪ್ರೀಂ ಕೋರ್ಟ್‌ಗೆ ರಾಷ್ಟ್ರಪತಿ ಮುರ್ಮು ಪ್ರಶ್ನೆ

Next Post

ಆನಂದ್‌ ಗುರೂಜಿಗೆ ಬ್ಲ್ಯಾಕ್ ಮೇಲ್

Related Posts

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Next Post
ಆನಂದ್‌ ಗುರೂಜಿಗೆ ಬ್ಲ್ಯಾಕ್ ಮೇಲ್

ಆನಂದ್‌ ಗುರೂಜಿಗೆ ಬ್ಲ್ಯಾಕ್ ಮೇಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat