ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಸ್ ಬಿ ಐನಿಂದ 2,964 ಹುದ್ದೆಗಳ ನೇಮಕ; ಬೆಂಗಳೂರಿನಲ್ಲೂ ಇವೆ ಅವಕಾಶ

May 16, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲೇ ಬೃಹತ್ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿ ಐ) 2,964 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಇರುವ ಬ್ಯಾಂಕುಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೇ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕನ್ನಡಿಗರಿಗೂ ಎಸ್ ಬಿ ಐನಲ್ಲಿ ನೂರಾರು ಅವಕಾಶಗಳಿವೆ. ಬೆಂಗಳೂರಿನಲ್ಲಿ 250 ರೆಗ್ಯುಲರ್ ಹಾಗೂ 39 ಬ್ಯಾಕ್ ಲಾಗ್ ಹುದ್ದೆಗಳಿದ್ದು, ಈ ಹುದ್ದೆಗಳಿಗೆ ಕನ್ನಡ ಬಲ್ಲ ಅಭ್ಯರ್ಥಿಗಳನ್ನೇ ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಭಾಷಾ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ. ಹಾಗಾಗಿ, ಕನ್ನಡಿಗರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ವೈದ್ಯಕೀಯ, ಎಂಜಿನಿಯರಿಂಗ್, ಸಿಎ ಮಾಡಿದವರು ಕೂಡ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಪದವಿಯ ಜತೆಯಲ್ಲಿ ಸ್ಥಳೀಯ ಭಾಷಾ ಜ್ಞಾನವನ್ನು (ಬರೆಯುವ, ಓದುವ ಮತ್ತು ಅರ್ಥಮಾಡಿಕೊಳ್ಳುವ) ಅಭ್ಯರ್ಥಿಯು ಹೊಂದಿರಬೇಕಾದದು ಅಗತ್ಯ ಎಂದು ಮಾಹಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯೋಮಿತಿ 30 ವರ್ಷ ಎಂದು ನಿಗದಿಪಡಿಸಲಾಗಿದೆ. ಗರಿಷ್ಠ ವಯೋಮಿತಿಯಲ್ಲಿ ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿರುತ್ತದೆ. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು https://sbi.co.in/web/careers ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.

Tags: Job News In KannadaJobsSBI
SendShareTweet
Previous Post

ವಿಶ್ವ ಮಟ್ಟದಲ್ಲಿ ಮುಖಭಂಗ; ಪಾಕಿಸ್ತಾನದ 5 ಸಾವಿರ ಭಿಕ್ಷುಕರನ್ನು ಹೊರದಬ್ಬಿದ ಮುಸ್ಲಿಂ ದೇಶಗಳು

Next Post

ಐಡಿಬಿಐ ಬ್ಯಾಂಕಿನಲ್ಲಿ 676 ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಕೆಗೆ ನಾಲ್ಕೇ ದಿನ ಬಾಕಿ

Related Posts

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಲ ವಿದ್ಯುಚ್ಛಕ್ತಿ ನಿಗಮದಲ್ಲಿ 81 ಹುದ್ದೆಗಳ ನೇಮಕಾತಿ.. ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಲ ವಿದ್ಯುಚ್ಛಕ್ತಿ ನಿಗಮದಲ್ಲಿ 81 ಹುದ್ದೆಗಳ ನೇಮಕಾತಿ.. ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ

Next Post
ಐಡಿಬಿಐ ಬ್ಯಾಂಕಿನಲ್ಲಿ 676 ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಕೆಗೆ ನಾಲ್ಕೇ ದಿನ ಬಾಕಿ

ಐಡಿಬಿಐ ಬ್ಯಾಂಕಿನಲ್ಲಿ 676 ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಕೆಗೆ ನಾಲ್ಕೇ ದಿನ ಬಾಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat