ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಾಲ್ಕೇ ತಿಂಗಳಲ್ಲಿ 60 ಸಾವಿರ ಉದ್ಯೋಗ ಕಡಿತ; ಉದ್ಯೋಗಿಗಳ ಭವಿಷ್ಯ ಅತಂತ್ರ

May 19, 2025
Share on WhatsappShare on FacebookShare on Twitter

ಬೆಂಗಳೂರು: ಅಮೆರಿಕ ಸೇರಿ ಹಲವು ದೇಶಗಳಲ್ಲಿ ಆರ್ಥಿಕ ಹಿಂಜರಿತದ ಭೀತಿ, ಭೌಗೋಳಿ-ರಾಜಕೀಯ ಸಂಘರ್ಷಗಳಿಂದಾಗಿ ಭಾರತ ಸೇರಿ ಜಗತ್ತಿನ ನೂರಾರು ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುತ್ತಿವೆ. 2025ರ ಮೊದಲ ನಾಲ್ಕು ತಿಂಗಳಲ್ಲಿ ಅಂದರೆ, ಏಪ್ರಿಲ್ ಅಂತ್ಯದ ವೇಳೆಗೆ ಜಗತ್ತಿನಾದ್ಯಂತ 60 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

2025ರ ಮೊದಲ ಕೆಲ ತಿಂಗಳಲ್ಲಿಯೇ ಜಗತ್ತಿನ 126 ಟೆಕ್ ಕಂಪನಿಗಳು 61,220 ಉದ್ಯೋಗಿಗಳನ್ನು ವಜಾಗೊಳಿಸಿವೆ ಎಂದು layoffs.fyi ಸಂಸ್ಥೆಯ ವರದಿ ತಿಳಿಸಿದೆ. ಇದರೊಂದಿಗೆ 126 ಕಂಪನಿಗಳು ಸರಾಸರಿಯಾಗಿ ಶೇ.20ರಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ ಎಂದು ವರದಿಯಲ್ಲಿ ತಿಳಿಸಿವೆ. ಇವುಗಳಲ್ಲಿ ಜಾಗತಿಕ ಟೆಕ್ ದೈತ್ಯಗಳಾದ ಮೆಟಾ, ಮೈಕ್ರೋಸಾಫ್ಟ್ ಕಂಪನಿಗಳು ಸೇರಿವೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಫೇಸ್ ಬುಕ್, ಇನ್ ಸ್ಟಾಗ್ರಾಂ, ವಾಟ್ಸ್ ಆ್ಯಪ್ ಮಾತೃಸಂಸ್ಥೆಯಾದ ಮೆಟಾದಲ್ಲಿಯೇ ಪ್ರಸಕ್ತ ವರ್ಷದಲ್ಲಿ ಇದುವರೆಗೆ 4 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗಿದೆ. ಬ್ಯಾಟರಿ ತಯಾರಿಕಾ ದೈತ್ಯ ನಾರ್ತ್ ವೋಲ್ಟ್ ಕಂಪನಿಯು 2,800 ಮಂದಿಯನ್ನು ಮನೆಗೆ ಕಳುಹಿಸಿದೆ. ಮೈಕ್ರೋ ಸಾಫ್ಟ್ ಕಂಪನಿಯು ಕೂಡ 6 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಗೂಗಲ್ ಕಂಪನಿಯೂ ಕೆಲ ದಿನಗಳ ಹಿಂದಷ್ಟೇ 200 ನೌಕರರನ್ನು ವಜಾಗೊಳಿಸಿತ್ತು. ಇನ್ನು, 2023ರಿಂದ ಇದುವರೆಗೆ 2.28 ಲಕ್ಷ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಭಾರತದಲ್ಲೂ ಇನ್ಫೋಸಿಸ್, ಟಿಸಿಎಸ್ ಸೇರಿ ಹಲವು ಕಂಪನಿಗಳು ಸಾವಿರಾರು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿವೆ.

Tags: 000 job cuts60AmericabengaloreemployeesJobs
SendShareTweet
Previous Post

IPL 2025 : ಕೊಹ್ಲಿಯನ್ನು ಹಿಂದಿಕ್ಕಿ 8000 ಟಿ20 ರನ್‌ಗಳ ಮೈಲಿಗಲ್ಲು ಸಾಧಿಸಿದ ಕೆಎಲ್ ರಾಹುಲ್

Next Post

IPL 2025 : ಕೆಕೆಆರ್​​ ವಿರುದ್ಧ ಆರ್​ಸಿಬಿ ಪಂದ್ಯ ರದ್ದು; ಟಿಕೆಟ್ ಹಣ ರಿಫಂಡ್ ಪಡೆಯುವುದು ಹೇಗೆ?

Related Posts

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಗಡಿ ರಸ್ತೆಗಳ ಸಂಸ್ಥೆಯಲ್ಲಿ 899 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಡಿ ರಸ್ತೆಗಳ ಸಂಸ್ಥೆಯಲ್ಲಿ 899 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

Next Post
IPL 2025 : ಕೆಕೆಆರ್​​ ವಿರುದ್ಧ ಆರ್​ಸಿಬಿ ಪಂದ್ಯ ರದ್ದು; ಟಿಕೆಟ್ ಹಣ ರಿಫಂಡ್ ಪಡೆಯುವುದು ಹೇಗೆ?

IPL 2025 : ಕೆಕೆಆರ್​​ ವಿರುದ್ಧ ಆರ್​ಸಿಬಿ ಪಂದ್ಯ ರದ್ದು; ಟಿಕೆಟ್ ಹಣ ರಿಫಂಡ್ ಪಡೆಯುವುದು ಹೇಗೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat