ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

FD ಮೇಲಿನ ಬಡ್ಡಿದರ ಇಳಿಕೆ; ಈ ಬ್ಯಾಂಕಿನಲ್ಲಿ ಸ್ಥಿರ ಠೇವಣಿ ಇಟ್ಟರೆ ಲಾಭ ಕಡಿಮೆ

May 20, 2025
Share on WhatsappShare on FacebookShare on Twitter

ಬೆಂಗಳೂರು: ರಿಸರ್ವ್ ಬ್ಯಾಂಕ್ ಇಂಡಿಯಾ (ಎಸ್ ಬಿ ಐ)ವು ರೆಪೊ ದರದಲ್ಲಿ 50 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಿದ ಬೆನ್ನಲ್ಲೇ ಎಸ್ ಬಿ ಐ ಈಗ ನಿಶ್ಚಿತ ಠೇವಣಿ (ಎಫ್ ಡಿ) ಮೇಲಿನ ಬಡ್ಡಿದರಲ್ಲಿ 20 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಿದೆ. ಹಾಗಾಗಿ, ಎಸ್ ಬಿ ಐನಲ್ಲಿ ಸ್ಥಿರ ಠೇವಣಿ ಇರಿಸುವ ಗ್ರಾಹಕರಿಗೆ ಆದಾಯದಲ್ಲಿ ಕಡಿಮೆಯಾಗಲಿದೆ. ಎಲ್ಲ ಅವಧಿಗಳಿಗೂ ಬಡ್ಡಿ ದರ ಇಳಿಕೆಯಾಗಿದ್ದು, ಎಲ್ಲರಿಗೂ ಆದಾಯ ಕಡಿಮೆಯಾಗಲಿದೆ.

ಎಷ್ಟು ದಿನ ಇಟ್ಟರೆ ಎಷ್ಟು ಬಡ್ಡಿ?

  • 7 – 45 ದಿನ- 3.3%
  • 46-179 ದಿನ- 5.3%
  • 180 -210 ದಿನ- 6.05%
  • 211 ದಿನ-1 ವರ್ಷ 6.3%
  • ಒಂದು ವರ್ಷದಿಂದ 2 ವರ್ಷಕ್ಕಿಂತ ಕಡಿಮೆ- 6.5%
  • ಎರಡು ವರ್ಷದಿಂದ 3 ವರ್ಷಕ್ಕಿಂತ ಕಡಿಮೆ- 6.7%
  • ಮೂರು ವರ್ಷದಿಂದ 5 ವರ್ಷಕ್ಕಿಂತ ಕಡಿಮೆ- 6.55%
  • ಐದು ವರ್ಷದಿಂದ 10 ವರ್ಷ- 6.3%

ಅಮೃತ್ ವೃಷ್ಟಿ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ವರ್ಷಕ್ಕೆ ಶೇ. 7.35ರಷ್ಟು ಬಡ್ಡಿ ಸಿಗುತ್ತದೆ. ಬಡ್ಡಿ ಪರಿಷ್ಕರಣೆಯ ನಂತರ, ಸೂಪರ್ ಸೀನಿಯರ್ ಸಿಟಿಜನ್ಗಳಿಗೆ (80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು) ವಾರ್ಷಿಕ ಶೇ. 7.45ರಷ್ಟು ಬಡ್ಡಿಸಿಗುತ್ತದೆ. ಬಡ್ಡಿದರಗಳನ್ನುಸಾಮಾನ್ಯ ನಾಗರಿಕರು, ಹಿರಿಯ ನಾಗರಿಕರು ಮತ್ತು ಸೂಪರ್ ಸೀನಿಯರ್ ನಾಗರಿಕರು (80 ವರ್ಷ ಮತ್ತು ಮೇಲ್ಪಟ್ಟವರು) ಎಲ್ಲರಿಗೂ 20 ಬ್ಯಾಸಿಸ್ ಪಾಯಿಂಟ್ಸ್ ಇಳಿಸಿದೆ.

ಕೆಲ ತಿಂಗಳಲ್ಲಿ ಆರ್ ಬಿಐ ರೆಪೊ ದರದಲ್ಲಿ 50 ಬೇಸಿಸ್ ಪಾಯಿಂಟ್ಸ್ ಇಳಿಕೆ ಮಾಡಿದೆ. ಇದಾದ ಬಳಿಕ ಎಸ್ ಬಿ ಐ ಸೇರಿ ಹಲವು ಬ್ಯಾಂಕುಗಳು ಕೂಡ ಗೃಹ ಸಾಲ ಸೇರಿ ಹಲವು ಸಾಲಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿವೆ. ಇದರಿಂದ ಗೃಹಸಾಲ ಸೇರಿ ವಿವಿಧ ಸಾಲಗಳ ಮೇಲಿನ ಇಎಂಐ ಹೊರೆ ಇಳಿಕೆಯಾಗಿದೆ. ಇದೇ ಕಾರಣಕ್ಕಾಗಿ ಹಲವು ಬ್ಯಾಂಕುಗಳು ಎಫ್ ಡಿ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ.

Tags: BankbengaloreFDprofitSBI
SendShareTweet
Previous Post

ಬೇಹುಗಾರಳಾಗಿ ಬದಲಾದ ಬ್ಲಾಗರ್: ಪಾಕಿಸ್ತಾನಿ ‘ಸಂಪತ್ತಾಗಿ’ ಬೆಳೆಯುತ್ತಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕುರಿತ 5 ಆಘಾತಕಾರಿ ಸತ್ಯಗಳು

Next Post

ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ವೇತನ ಬಡ್ತಿ; ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು?

Related Posts

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ
ವಾಣಿಜ್ಯ-ವ್ಯಾಪಾರ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ
ವಾಣಿಜ್ಯ-ವ್ಯಾಪಾರ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ
ವಾಣಿಜ್ಯ-ವ್ಯಾಪಾರ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Next Post
ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ವೇತನ ಬಡ್ತಿ; ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು?

ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ವೇತನ ಬಡ್ತಿ; ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat