ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿ: ಅಧಿಕಾರಿಗಳ ಭೇಟಿ

May 19, 2025
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪರಿಶೀಲನೆ ನಡೆಸಿದ್ದಾರೆ.

ಆಡಳಿತಗಾರರಿಂದ ಸಾಯಿ ಲೇಔಟ್ ಪರಿಶೀಲನೆ:
ನಗರದ ಮಹದೇವಪುರ ವಲಯದ ಸಾಯಿ ಲೇಔಟ್ ಗೆ ಆಡಳಿತಗಾರ ತುಷಾರ್ ಗಿರಿ ನಾಥ್ ಭೇಟಿ ನೀಡಿ ಟ್ರ್ಯಾಕ್ಟರ್ ಮೂಲಕ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಯಿ ಲೇಔಟ್ ಹಾಗೂ ಪಕ್ಕದಲ್ಲಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಾವೃತವಾಗಿದೆ. ಗೆದ್ದಲಹಳ್ಳಿ ಬಳಿ ರೈಲ್ವೆ ವೆಂಟ್ ಅಗಲೀಕರಣ ಮಾಡಬೇಕಿದ್ದು, ಅದಕ್ಕೆ ಈಗಾಗಲೇ ಕಾರ್ಯಾದೇಶ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಹೆಬ್ಬಾಳ ವ್ಯಾಲಿ, ನಾಗವಾರ ಸೇರಿದಂತೆ ಇನ್ನಿತರೆ ಪ್ರದೇಶಗಳಿಂದ ಗೆದ್ದಲಹಳ್ಳಿ ಮೂಲಕ ಹಾದುಹೋಗುವ ರಾಜಕಾಲುವೆಯಲ್ಲಿಯೇ ಮಳೆ ನೀರು ಹೋಗುತ್ತಿದ್ದು, ಸಾಯಿ ಲೇಔಟ್ ಪ್ರದೇಶ ಕೆಳಮಟ್ಟದಲ್ಲಿರುವ ಪರಿಣಾಮ ಜಲಾವೃತವಾಗುತ್ತಿದ್ದು, ಈ ಜಾಗದಲ್ಲಿ ಬಿಟ್ಟು ಬೇರೆ ಜಾಗಗಳಲ್ಲಿ ಜಲಾವೃತವಾಗುತ್ತಿಲ್ಲ ಎಂದು ಹೇಳಿದರು.

ಬಿಡಿಎ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಖಾಸಗಿ ವ್ಯಕ್ತಿ ಕೋರ್ಟ್ ಗೆ ಹೋಗಿರುವ ಪರಿಣಾಮ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜಲಾವೃತವಾಗಿರುವ ಪ್ರದೇಶದಲ್ಲಿ ನಿವಾಸಿಗಳಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ವಸತಿ ವ್ಯವಸ್ಥೆ ಕುಡ ಮಾಡಲಾಗುವುದು ಎಂದು ತಿಳಿಸಿದರು.

ಮುಖ್ಯ ಆಯುಕ್ತರಿಂದ ಬೆಳ್ಳಂದೂರು ಪರಿಶೀಲನೆ:
ಬೆಳ್ಳಂದೂರು ಕೆರೆಯ ಇನ್ಲೆಟ್ ಜಂಕ್ಷನ್ ಬಲಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ-100, ಕೆ-200 ಬೃಹತ್ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನೀರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳದ ಡಾಲರ್ಸ್ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್, ಈಜೀಪುರ ಪ್ರದೇಶಗಳು ಜಲಾವೃತವಾಗಿರುತ್ತದೆ.

ಈ ಸಂಬಂಧ ಬೆಳ್ಳಂದೂರು ಬಳಿ ಮಳೆ ನೀರಿನ ಹರಿವಿನ ಮಟ್ಟವನ್ನು ಕಡಿಮೆ ಮಾಡಲು ತಾತ್ಕಾಲಿಕವಾಗಿ ಜೆಸಿಬಿ ಮೂಲಕ ಬಂದ್ ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಲಾಗಿದೆ. ಈ ಸ್ಥಳಗಳಲ್ಲಿ ಕೂಡಲೆ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯಂತ್ರಣ ಕೊಠಡಿಗೆ & ICCC ಗೆ ಭೇಟಿ ನೀಡಿ ಪರಿಶೀಲನೆ:
ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು ಕೇಂದ್ರ ಕಚೇರಿಯಲ್ಲಿನ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ ಸೆಂಟರ್ ಹಾಗೂ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ನಿನ್ನೆ ಮಳೆಯಿಂದಾಗಿ ಎಲ್ಲೆಲ್ಲಿ ಸಮಸ್ಯೆಗಳಾಗಿವೆ ಎಂಬುವುದನ್ನು ವೀಕ್ಷಿಸಿ ಎಲ್ಲ ವಲಯ ಅಧಿಕಾರಿಗಳಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದ್ದಾರೆ.

ಈ ವೇಳೆ ಬಿಡಿಎ ಆಯುಕ್ತರಾದ ಜಯರಾಮ್, ಮುಖ್ಯ ಅಭಿಯಂತರ ರಂಗನಾಥ್, ರಾಜೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BBMPbengaloremahesvar raoTushar Girinath
SendShareTweet
Previous Post

ಮಂತ್ರಾಲಯದಿಂದ ವಾಪಾಸ್‌ ಬರುವಾಗ ಭೀಕರ ಅಪಘಾತ: ಮೂವರು ಸಾವು

Next Post

ಪತ್ನಿಯನ್ನು ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ ಅರೆಸ್ಟ್‌

Related Posts

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ
ಬೆಂಗಳೂರು

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!
ಬೆಂಗಳೂರು

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!

ಕ್ಲಾಸಲ್ಲೇ ವಿದ್ಯಾರ್ಥಿನಿಗೆ ‘I LOVE U’ ಎಂದಿದ್ದ ಪ್ರೊಫೆಸರ್‌ ಅರೆಸ್ಟ್!
ಬೆಂಗಳೂರು ಗ್ರಾಮಾಂತರ

ಕ್ಲಾಸಲ್ಲೇ ವಿದ್ಯಾರ್ಥಿನಿಗೆ ‘I LOVE U’ ಎಂದಿದ್ದ ಪ್ರೊಫೆಸರ್‌ ಅರೆಸ್ಟ್!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!
ರಾಜ್ಯ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!
ಬೆಂಗಳೂರು

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

Next Post
ಪತ್ನಿಯನ್ನು ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ ಅರೆಸ್ಟ್‌

ಪತ್ನಿಯನ್ನು ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ ಅರೆಸ್ಟ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat