ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಾಳೆ ರಾಜ್ಯದ ಯಾವ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ

May 19, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಶುರುವಾಗಿದ್ದು, ನಾಳೆ ಕೂಡ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿಗೆ (Bengaluru) ಯೆಲ್ಲೋ ಅಲರ್ಟ್ ಹಾಗೂ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೋಮವಾರ ಮತ್ತು ಮಂಗಳವಾರ ಎರಡೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ರೆಡ್ ಅಲರ್ಟ್, ನಂತರದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ

Tags: bengaloreKarnatakametorological departmentRainRed Alert
SendShareTweet
Previous Post

ಆಪರೇಷನ್ ಸಿಂಧೂರ್ ಯಶಸ್ಸು: ಸಂಸದೀಯ ನಿಯೋಗದಲ್ಲಿದ್ದವರು ಯಾರು?

Next Post

ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” ಹಾಡು ಬಿಡುಗಡೆ!

Related Posts

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ
ಬೆಂಗಳೂರು ಗ್ರಾಮಾಂತರ

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ

ವಿಚಾರಣೆ
ಸಿನಿಮಾ

ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ನಟ ಧನ್ವೀರ್!

ಆಶಾ ಕಾರ್ಯಕರ್ತೆಯರ
ರಾಜ್ಯ

12ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ!

ಎಲೆಕ್ಟ್ರಿಕ್ ಬಸ್
ಬೆಂಗಳೂರು

ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಎಲೆಕ್ಟ್ರಿಕ್ ಬಸ್!

ಶಾಂಪುರ
ಬೆಂಗಳೂರು

ಬೆಂಗಳೂರಿನ ಶಾಂಪುರದಲ್ಲಿ ನೀರಿನ ಟ್ಯಾಂಕರ್ ಹರಿದು ಒಂದೂವರೆ ವರ್ಷದ ಮಗು ದುರ್ಮರಣ: ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ತಂತ್ರಜ್ಞಾನ
ಬೆಂಗಳೂರು

GPS ತಂತ್ರಜ್ಞಾನ ಬಳಸಿ ಚಲಿಸುತ್ತಿದ್ದ ಕಾರಿನ ಎಂಜಿನ್:ಅಪಹರಣಕಾರರನ್ನು12 ಗಂಟೆಗಳಲ್ಲಿ ಬಂಧಿಸಿದ ವೈಟ್‌ಫೀಲ್ಡ್ ಪೊಲೀಸರು

Next Post
ಕೌಟುಂಬಿಕ ಕಥಾನಕ “ಸರಳ ಸುಬ್ಬರಾವ್” ಹಾಡು ಬಿಡುಗಡೆ!

ಕೌಟುಂಬಿಕ ಕಥಾನಕ "ಸರಳ ಸುಬ್ಬರಾವ್" ಹಾಡು ಬಿಡುಗಡೆ!

  • Trending
  • Comments
  • Latest
ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ

ಇಟಲಿ

ಇಟಲಿ ಶಾಲೆಗಳಲ್ಲಿನ್ನು ಬುರ್ಖಾ, ನಿಕಾಬ್ ನಿಷೇಧ: ತರಗತಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಗೂ ಶೇ.30ರ ಮಿತಿ

ತವರು ಮನೆ

ತವರು ಮನೆಗೆ ಹೋಗಲು ಅನುಮತಿ ಕೇಳಿದ್ದಕ್ಕೆ 14ರ ಬಾಣಂತಿಯನ್ನು ಹೊಡೆದು ಕೊಂದ ಪತಿ!

ಕ್ಷೇತ್ರ ಪುನರ್ವಿಂಗಡಣೆ ಮಸೂದೆ NCP

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ NCP ಬೆಂಬಲಕ್ಕೆ ಪ್ರತಿಯಾಗಿ ಸುಪ್ರಿಯಾ ಸುಳೆಗೆ ಕೇಂದ್ರ ಸಂಪುಟ ಸ್ಥಾನ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ

ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ

ಇಟಲಿ

ಇಟಲಿ ಶಾಲೆಗಳಲ್ಲಿನ್ನು ಬುರ್ಖಾ, ನಿಕಾಬ್ ನಿಷೇಧ: ತರಗತಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಗೂ ಶೇ.30ರ ಮಿತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat