ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಇಟ್ಟುಕೊಳ್ಳುವುದು ಒಳ್ಳೆಯದೋ? ಕೆಟ್ಟದ್ದೋ?

May 20, 2025
Share on WhatsappShare on FacebookShare on Twitter

ಬೆಂಗಳೂರು: ಬದಲಾದ ಕಾಲಘಟ್ಟದಲ್ಲಿ ಈಗ ಬಹುತೇಕ ಜನ ಕ್ರೆಡಿಟ್ ಕಾರ್ಡ್ ಗಳನ್ನು ಬಳಸುತ್ತಾರೆ. ಇಎಂಐನಲ್ಲಿ ಯಾವುದೇ ವಸ್ತುಗಳ ಖರೀದಿ, ತುರ್ತು ಸಂದರ್ಭದಲ್ಲಿ ಎದುರಾಗುವ ಖರ್ಚುಗಳನ್ನು ನಿಭಾಯಿಸುವುದು, 45 ದಿನಗಳವರೆಗೆ ಬಡ್ಡಿರಹಿತವಾಗಿ ಸಿಗುವ ಕ್ರೆಡಿಟ್ ಲಿಮಿಟ್ ಸದ್ಬಳಕೆ, ಸಿಬಿಲ್ ಸ್ಕೋರ್ ಉತ್ತಮಗೊಳಿಸುವುದು ಸೇರಿ ಹಲವು ಕಾರಣಗಳಿಂದ ಕ್ರೆಡಿಟ್ ಕಾರ್ಡ್ ಗಳನ್ನು ಬಳಸುತ್ತಾರೆ.

ಸದ್ಬಳಕೆ ಮಾಡಿಕೊಂಡರೆ ಕ್ರೆಡಿಟ್ ಕಾರ್ಡ್ ಬಳಕೆ ಒಳ್ಳೆಯದೆ. ಆದರೆ, ಆರ್ಥಿಕ ಶಿಸ್ತು ಇರದವರಿಗೆ ಇದು ಮಾರಕವಾಗುತ್ತದೆ. ಹಾಗೆಯೇ, ಇನ್ನೂ ಕೆಲವರು ಒಂದಕ್ಕಿಂತ ಹೆಚ್ಚಿನ ಕ್ರೆಡಿಟ್ ಕಾರ್ಡ್ ಗಳನ್ನು ಬಳಸುತ್ತಾರೆ. ಹೀಗೆ ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಗಳನ್ನು ಬಳಸುವುದರಿಂದ ಏನೆಲ್ಲ ಅನುಕೂಲಗಳಿವೆ? ಅನನುಕೂಲಗಳೂ ಏನೇನು? ಇಲ್ಲಿದೆ ಮಾಹಿತಿ.

ಅನುಕೂಲಗಳು ಏನೇನು?

  • ಒಂದಕ್ಕಿಂತ ಹೆಚ್ಚಿನ ಕ್ರೆಡಿಟ್ ಕಾರ್ಡ್ ಗಳನ್ನು ವಿವಿಧ ವೆಚ್ಚಗಳಿಗಾಗಿ ಬಳಸಬಹುದು. ಉದಾಹರಣೆಗೆ, ನೀವು ಒಂದು ಕ್ರೆಡಿಟ್ ಕಾರ್ಡ್ನೊಂದಿಗೆ ಶಾಪಿಂಗ್ ಮಾಡುತ್ತಿದ್ದರೆ, ಇನ್ನೊಂದನ್ನು ಪ್ರಯಾಣ ಅಥವಾ ಇತರ ವೆಚ್ಚಗಳ ಪಾವತಿಗಾಗಿ ಇರಿಸಬಹುದು.
  • ಎರಡು ಕಾರ್ಡ್ನ ಹೊರೆ ನಿಮ್ಮ ಮೇಲೆ ಹೆಚ್ಚಾಗುವುದಿಲ್ಲ. ವಿವಿಧ ಬ್ಯಾಂಕ್ಗಳು ನಿಮಗೆ ಹಲವು ರೀತಿಯ ಆಫರ್ಗಳನ್ನು ನೀಡುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಏಕಕಾಲದಲ್ಲಿ ಅನೇಕ ಕೊಡುಗೆಗಳನ್ನು ಬಳಸಬಹುದು.
  • ಕ್ರೆಡಿಟ್ ಕಾರ್ಡ್ ಗಳ ಬಳಕೆಯಿಂದ ಸಿಗುವ ಪಾಯಿಂಟ್ಸ್ ಗಳನ್ನು ಎನ್ ಕ್ಯಾಶ್ ಮಾಡಿಕೊಂಡು ಉಚಿತವಾಗಿ ಹಲವು ವಸ್ತುಗಳನ್ನು ಖರೀದಿಸಬಹುದು.
  • ಕೆಲ ಕ್ರೆಡಿಟ್ ಕಾರ್ಡ್ ಗಳಿಂದ ವಿಮಾನ ನಿಲ್ದಾಣಗಳ ಲಾಂಜ್ ಗೆ ಉಚಿತ ಪ್ರವೇಶ ಇರುತ್ತದೆ. ಮೂವಿ ಟಿಕೆಟ್, ಪೆಟ್ರೋಲ್ ಬಂಕ್ ನಲ್ಲಿ ಡಿಸ್ಕೌಂಟ್ ಸೇರಿ ಹಲವು ಸೌಲಭ್ಯಗಳು ಸಿಗಲಿವೆ.

ಹೆಚ್ಚು ಕ್ರೆಡಿಟ್ ಕಾರ್ಡ್ ಇದ್ದರೆ ಏನೆಲ್ಲ ಅನನುಕೂಲಗಳು?

  • ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದರೆ, ನೀವು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳಿಗೆ ವಾರ್ಷಿಕ ಶುಲ್ಕವನ್ನು ಪಾವತಿಸಬೇಕಾಗಬಹುದು.
  • ಹೆಚ್ಚು ಕ್ರೆಡಿಟ್ ಕಾರ್ಡ್ ಇದ್ದರೆ ನಿಮ್ಮ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಗಳನ್ನು ಹೊಂದಿದ್ದರೆ ನೀವು ಅನಗತ್ಯವಾಗಿ ಶಾಪಿಂಗ್ ಸೇರಿ ಹಲವು ಖರ್ಚುಗಳನ್ನು ಮೈಮೇಲೆ ಎಳೆದುಕೊಳ್ಳುತ್ತೀರಿ.
  • ಎಲ್ಲ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ನೀವು ಸಮಯಕ್ಕೆ ಪಾವತಿಸದಿದ್ದರೆ, ನೀವು ಕೂಡ ಸಾಲದ ಸುಳಿಯಲ್ಲಿ ಸಿಲುಕಬಹುದು. ಇದು ನಿಮ್ಮ CIBIL ಸ್ಕೋರ್ ಗೆ ಭಾರಿ ಹಾನಿ ಮಾಡುತ್ತದೆ.
Tags: BankbengaloreCredit cardgood or badMoney
SendShareTweet
Previous Post

ಆನ್ ಲೈನ್ ಮೂಲಕವೇ ಆಧಾರ್ ಕಾರ್ಡ್ ಮಾಹಿತಿ ಅಪ್ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೌಡ ಕೋರ್ಟ್ ಗೆ ಹಾಜರು

Related Posts

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?
ಬೆಂಗಳೂರು

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?
ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೌಡ ಕೋರ್ಟ್ ಗೆ ಹಾಜರು

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾಗೌಡ ಕೋರ್ಟ್ ಗೆ ಹಾಜರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat