ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ ವಿಚಾರಣೆಯಲ್ಲಿ ಏನೇನಾಯಿತು?

May 20, 2025
Share on WhatsappShare on FacebookShare on Twitter

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದು, ಕೋರ್ಟ್ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದೆ.

ಆರೋಪಿಗಳು ಇಂದು 57ನೇ ಸಿಸಿಎಚ್ ಕೋರ್ಟ್ ಗೆ ಆರೋಪಿಗಳು ಹಾಜರಾಗಿದ್ದರು. ಪವಿತ್ರಾಗೌಡ ಅವರು ಕೋರ್ಟ್ ಒಳಗೆ ಹಾಜರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ದರ್ಶನ್ ನಿಂತಿದ್ದರು. ನಟ ದರ್ಶನ್ ಕೋರ್ಟ್ ಗೆ ಆಗಮಿಸುತ್ತಿದ್ದಂತೆ ಇನ್ನಿತರ ಆರೋಪಿಗಳ ಜೊತೆಗೆ ಮಾತನಾಡಿದ್ದಾರೆ. ಇಂದು ಬಹುತೇಕ ಎಲ್ಲ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಿಂದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು, ಎಫ್ ಎಸ್ ಎಲ್ ವರದಿ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಲವೊಂದು ಸಾಕ್ಷ್ಯಗಳನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನಗಳ ರಿಲೀಸ್ ಪ್ರಕ್ರಿಯೆ ದಾಖಲೆಗಳನ್ನು ಒಳಗೊಂಡ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪವಿತ್ರಾಗೌಡ ಹಾಗೂ ದರ್ಶನ್ ಸೇರಿದಂತೆ ಆರೋಪಿಗಳು ನ್ಯಾಯಾಧೀಶರ ಎದುರು ಹಾಜರಾಗಿದ್ದರು. A3 ಪವನ್ ಕೋರ್ಟ್ ಗೆ ಗೈರಾಗಿದ್ದರು.

ಕೋರ್ಟ್ ಜುಲೈ 10ಕ್ಕೆ ವಿಚಾರಣೆ ಮುಂದೂಡಿತು. ಈ ವೇಳೆ ಕೋರ್ಟ್, A11 ಅರೋಪಿ ನಾಗರಾಜ್ ಹೊಸಪೇಟೆಗೆ ಹೋಗಲು ಅನುಮತಿ ನೀಡಿತು. ಕ್ರಾಂತಿ ಚಿತ್ರದ ಚಿತ್ರೀಕರಣ ವೇಳೆ ಕೇಸ್ ದಾಖಲಾಗಿದ್ದರಿಂದಾಗಿ ವಿಚಾರಣೆಗೆ ಹಾಜರಾಗಲು ಆರೋಪಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಕೇಸ್ ಸಂಬಂಧ ಹೊಸಪೇಟೆಗೆ ಹೋಗಲು ಕೋರ್ಟ್ ಅನುಮತಿ ನೀಡಿದೆ.

Tags: ActorCourtDarshanKannadaKarnatakaLawyerPavitra GowdaRenukaswamy Murder CaseSandalwood
SendShareTweet
Previous Post

ಸಾಯಿ ಲೇಔಟ್ ನಲ್ಲಿ ಮುಗಿಯದ ಸಂಕಷ್ಟ:ಮನೆಗಳಿಗೆ ನುಗ್ಗಿದ ಚರಂಡಿ ನೀರು

Next Post

ಗೂಢಚರ್ಯೆ ಪ್ರಕರಣ: ಜ್ಯೋತಿ ಮಲ್ಹೋತ್ರಾ ಎಷ್ಟು ಖತರ್ನಾಕ್ ಗೊತ್ತಾ?

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Next Post
ಗೂಢಚರ್ಯೆ ಪ್ರಕರಣ: ಜ್ಯೋತಿ ಮಲ್ಹೋತ್ರಾ ಎಷ್ಟು ಖತರ್ನಾಕ್ ಗೊತ್ತಾ?

ಗೂಢಚರ್ಯೆ ಪ್ರಕರಣ: ಜ್ಯೋತಿ ಮಲ್ಹೋತ್ರಾ ಎಷ್ಟು ಖತರ್ನಾಕ್ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat